ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ. ತ್ವರಿತವಾಗಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕೆಂದು ಒಳಮೀಸಲಾತಿ ಹೋರಾಟಗಾರರು ಒತ್ತಾಯಿಸಿದ್ದಾರೆ. ಸರ್ಕಾರವನ್ನು ಎಚ್ಚರಿಸಲು ಶುಕ್ರವಾರ, ಸಮಾಜ...
ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ಬಂದಿದ್ದ ಶಿಕ್ಷಕಿಯನ್ನು ಅಂಗಡಿ ಮಾಲೀಕನೊಬ್ಬ ತನ್ನ ಮನೆಯ ಕಾಂಪೌಂಡ್‌ನಲ್ಲಿ ಕೂಡಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಅಂಗಡಿ ಮಾಲೀಕನನ್ನು ಬೆಂಗಳೂರಿನ ಕೊಡಿಗೆಹಳ್ಳಿ...
ಯೋಜನೆ, ಆಡಳಿತ ಸುಧಾರಣೆ ಹಾಗೂ ಸೇವಾ ಅನ್ವಯಿಕೆಗಳ ಉದ್ಯಮವು ಈಗಾಗಲೇ ಬಾಹ್ಯಾಕಾಶ ತಂತ್ರಜ್ಞಾನದ ಲಾಭವನ್ನು ಬಳಸಲಾರಂಭಿಸಿದೆ. ಈಗಾಗಲೇ ಜಾಗತಿಕವಾಗಿ $400 ಶತಕೋಟಿ ಡಾಲರ್‌ಗಳಿಗಿಂತಲೂ ಹೆಚ್ಚು ಬಂಡವಾಳ ಹೂಡಿಕೆಯಾಗಿದೆ. ಕರ್ನಾಟಕವು ಆ ಬೆಳವಣಿಗೆಯ ಬಲವಾದ...
ಧರ್ಮಸ್ಥಳ ಪ್ರಕರಣದ ಕುರಿತು ‘ರಿಪಬ್ಲಿಕ್ ಟಿವಿ’ ಕನ್ನಡದಲ್ಲಿ ನಡೆಸಲಾದ ಚರ್ಚಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗಿಯಾಗಿದ್ದ ಕರ್ನಾಟಕ ರಣಧೀರ ಪಡೆಯ ಹರೀಶ್ ಭೈರಪ್ಪ ಮತ್ತು ವಸಂತ್ ಗಿಳಿಯಾರ್ ನಡುವೆ ಗಲಾಟೆ ನಡೆದಿದೆ. ಈ ವೇಳೆ,...
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ ನೀಡಿದ್ದು, ಇದು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ 'ನಿಪುಣ' ದೃಷ್ಟಿಕೋನಕ್ಕೆ ಪೂರಕವಾಗಿ, ಅತಿದೊಡ್ಡ ಕೌಶಲ್ಯ, ಉನ್ನತೀಕರಣ ಮತ್ತು...
ಪ್ರೇಮಾ ಎಸ್. – ಬೀದಿ ವ್ಯಾಪಾರಿಯ ಮಗಳು. ಕನ್ನಡದಲ್ಲಿಯೇ ಸಾಧನೆಗೈದವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ (PG - ಎಂ.ಎ) ಪಡೆದಿದ್ದಾರೆ. ವಿಶ್ವವಿದ್ಯಾಲಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಪದವಿಯ ಜೊತೆಗೆ,...
ವಿಶೇಷ ತರಗತಿಯ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ...
ಈ ವಿಧಾನಸೌಧ ಪರ್ತ್‌ರೆ ನೋಕೊಂಬೊ ಎತ್ತರೆ ಚಂದ ಅಲ್ಲೆ… ಉಲ್ಗಮ್ ನೋಕೊಗು ಬುಟ್ರೆಂಗ್ ಆವಾಂತ್…(ಈ ವಿಧಾನಸೌಧ ಹೊರಗಿನಿಂದ ನೋಡೋಕೆ ಎಷ್ಟು ಚೆಂದ ಅಲ್ವಾ… ಒಳಗೆ ಕೂಡ ನೋಡೋದಕ್ಕೆ ಬಿಟ್ಟರೆ ಆಗಬಹುದಿತ್ತು…)
ಹೀಗಂತ ನನ್ನೂರು ಕರಾವಳಿ...
ಕಳೆದ 15 ದಿನಗಳಿಂದ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯ ನೆಪದಲ್ಲಿ ಬೆಂಗಳೂರಿನ ಎಲ್ಲಾ ನಗರ ಪಾಲಿಕೆ ಕಚೇರಿಗಳಲ್ಲಿನ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಕಚೇರಿಗಳು ಸಂಪೂರ್ಣ ಬಣಗುಡುತ್ತಿವೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದಾಡುವಂತಹ...
ವಿಶೇಷಚೇತನರನ್ನು ಕುರೂಪಿಗಳು, ಭಿಕ್ಷುಕರು ಎಂದು ಅವಹೇಳನ ಮಾಡಿರುವ ನರೇಂದ್ರ ಬಾಬು ಶರ್ಮಾ ಅಲಿಯಾಸ್ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲಾಗಿದೆ. ಆತನ ವಿರುದ್ಧ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ವಿಶೇಷಚೇತನ ವ್ಯಕ್ತಿಯೊಬ್ಬರು ದೂರು...
ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35) ಎಂಬಾತ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವದ ವಿಷಯಗಳನ್ನು ಗ್ರಾಮೀಣ ಜನಸಾಮಾನ್ಯರಿಗೆ ಸರಳವಾಗಿ ತಿಳಿಸಲು ‘ಗ್ರಾಮದನಿ’ ಪಾಡ್‌ಕಾಸ್ಟ್ ಸರಣಿಯನ್ನು ಪ್ರಾರಂಭಿಸಲಾಗಿದ್ದು, ಇದನ್ನು ಗ್ರಾಮೀಣಾಭಿವೃದ್ಧಿ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆ...