ಬೆಂಗಳೂರು

ನೈಜ ಹೋರಾಟಗಾರ ವೇದಿಕೆ ವೆಂಕಟೇಶ್‌ಗೆ ಬೆದರಿಕೆ ಸಂದೇಶ; ರಕ್ಷಣೆ ಒದಗಿಸದ ಪೊಲೀಸರು

ಸಾಮಾಜಿಕ ಜಾಲತಾಣ ವಾಟ್ಸ್‌ಆಪ್‌ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹಾಗಾಗಿ, ಪೊಲೀಸ್‌ ಇಲಾಖೆಯಿಂದ ನನಗೆ ರಕ್ಷಣೆ ಕೊಡಿ ಎಂದು ಸಾಮಾಜಿಕ ಹೋರಾಟಗಾರ, ನೈಜ ಹೋರಾಟಗಾರ ವೇದಿಕೆಯ ಎಚ್‌.ಎಂ ವೆಂಕಟೇಶ್ ಅವರು...

ಬಿಬಿಎಂಪಿ ಅಗ್ನಿ ಅವಘಡ | ಚಿಕಿತ್ಸೆ ಫಲಿಸದೆ ಮುಖ್ಯ ಎಂಜಿನಿಯರ್ ಶಿವಕುಮಾರ್ ಸಾವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣಮಟ್ಟ ನಿಯಂತ್ರಣ ಮತ್ತು ಪ್ರಯೋಗಾಲಯದ ವಿಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ...

ಬೆಂಗಳೂರು | ಬೀದಿನಾಯಿ ಬೊಗಳಿದ್ದಕ್ಕೆ ದಾರಿಹೋಕನ ಮೇಲೆ ಹಲ್ಲೆ; ಆರೋಪಿ ಬಂಧನ

ಬೆಂಗಳೂರಿನಲ್ಲಿ ನಾಯಿ ಬೊಗಳಿದ್ದಕ್ಕೆ ವೃದ್ಧನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಲ್ಲೇಶ್ವರಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಜು (57) ಬಂಧಿತ ಆರೋಪಿ. ಬಾಲಸುಬ್ರಹ್ಮಣ್ಯ (62) ಹಲ್ಲೆಗೊಳಗಾದವರು. ಆ.21ರಂದು ರಾತ್ರಿ 8ರ ಸುಮಾರಿಗೆ...

ಭಾರತದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಕ್ಕೆ 1.5 ಲಕ್ಷಕ್ಕೂ ಹೆಚ್ಚು ಮಂದಿ ಸಾವು: ಎಂ ಎ ಸಲೀಂ

"ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ...

ಬೆಂಗಳೂರು | ಯುವತಿಗೆ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್; ಬಂಧನ

ದ್ವಿಚಕ್ರ ವಾಹನದಲ್ಲಿ ಸ್ನೇಹಿತನೊಂದಿಗೆ ಸಂದರ್ಶನಕ್ಕೆ ತೆರಳುತ್ತಿದ್ದ ಯುವತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅದರ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ರಷ್ಯಾದಲ್ಲಿ ವೈದ್ಯಕೀಯ ವ್ಯಾಸಾಂಗ ಮಾಡುತ್ತಿದ್ದಾನೆ. ಎರಡು...

ಬೆಂಗಳೂರು | ತೆಲಂಗಾಣ ಕಾಂಗ್ರೆಸ್‌ ನಾಯಕನ ವಿರುದ್ಧ ಅತ್ಯಾಚಾರ ಆರೋಪ

ಬೆಂಗಳೂರಿನ ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ತೆಲಂಗಾಣದ ಕಾಂಗ್ರೆಸ್‌ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ...

ಬೆಂಗಳೂರು | ಡೇಟಿಂಗ್ ಆ್ಯಪ್ ಬಳಸಿ ಹುಡುಗರಿಂದ ಸುಲಿಗೆ; ಇಬ್ಬರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜೀವನ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್‌ಗಳ ಮೊರೆ ಹೋಗುತ್ತಿರುವುದು ಹೆಚ್ಚಳವಾಗಿದೆ. ಗುರುತು ಇಲ್ಲದವರ ಜತೆಗೆ ಸಲುಗೆ ಬೆಳೆಸಿ, ಹಣವನ್ನು ಕಳೆದುಕೊಳ್ಳುವಂತಹ ಪ್ರಕರಣಗಳು ಕೆಲವು ದಿನಗಳ ಹಿಂದಿನಿಂದ...

ಬೆಂಗಳೂರು | ಸಂಚಾರ ದಟ್ಟಣೆ ನಿರ್ವಹಣೆಗೆ ಒಆರ್‌ಆರ್‌ಸಿಎ ಸಲಹೆಗಳಿವು

ಬೆಂಗಳೂರಿನ ಹೊರ ವರ್ತುಲ ರಸ್ತೆ (ಒಆರ್‌ಆರ್) ಸುತ್ತಮುತ್ತಲಿನ ಪ್ರದೇಶಗಳಾದ ಮಾರತ್ತಹಳ್ಳಿ, ಬೆಳ್ಳಂದೂರು, ಸೆಂಟ್ರಲ್ ಸಿಲ್ಕ್ ಬೋರ್ಡ್, ಕೆಆರ್ ಪುರಂ, ಹೆಬ್ಬಾಳ ಮತ್ತು ಗೊರಗುಂಟೆಪಾಳ್ಯದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಯ ತೀವ್ರತೆ ಹೆಚ್ಚಾಗಿದೆ. ಸಂಚಾರ...

ಬೆಂಗಳೂರು | ಸುಳ್ಳು ಸುದ್ದಿಗಳ ತಡೆಗೆ ಪೊಲೀಸ್ ಇಲಾಖೆ ವಿನೂತನ ಪ್ರಯತ್ನ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ಬೆಂಗಳೂರು ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದಕ್ಕಾಗಿ ಪೊಲೀಸರ ಸೋಷಿಯಲ್ ಮೀಡಿಯಾ ವಿಂಗ್ ಕಾರ್ಯನಿರ್ವಹಿಸಲಿದೆ ಎಂದು...

ಬೆಂಗಳೂರು | ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ

ಕರ್ನಾಟಕದಲ್ಲಿ ಸದ್ಯ ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಯುವಜನರಲ್ಲಿಯೂ ಶೇ.22ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಈ ಹಿನ್ನೆಲೆ, ಹೃದಯಾಘಾತ ನಿರ್ವಹಣೆ ಕಾರ್ಯಕ್ರಮವಾದ ‘ಎಸ್‌ಟಿಇಎಮ್ಐ’ 2023ರ ಏಪ್ರಿಲ್‌ನಿಂದ ಪ್ರಾರಂಭವಾಗಿದೆ. ಕಾರ್ಯಕ್ರಮದಡಿ ಇಲ್ಲಿಯವರೆಗೂ 50,000 ಜನರನ್ನು...

ಬೆಂಗಳೂರು | ಬನಶಂಕರಿ ತ್ಯಾಜ್ಯ ಸಂಸ್ಕಾರಣಾ ಘಟಕದಿಂದ ಸಮಸ್ಯೆ; ಸ್ಥಳೀಯರ ಆರೋಪ

ಬನಶಂಕರಿ 6ನೇ ಹಂತದ ಬಡಾವಣೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಆರಂಭವಾದಾಗಿನಿಂದಲೂ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಡಾವಣೆಯ ಹೃದಯ ಭಾಗದಲ್ಲಿರುವ ಲಿಂಗದಗೀರನಹಳ್ಳಿಯಲ್ಲಿ ಗಿಡಗಳು ಬೆಳೆದುಕೊಂಡಿದ್ದು, ಸೊಳ್ಳೆಗಳ ಕಾಟ ಹೆಚ್ಚಿದೆ...

ಬೆಂಗಳೂರು | ಪ್ರಾಣಿಗಳ ಅಪಘಾತ ಪ್ರಕರಣಗಳ ಹೆಚ್ಚಳ; ಎನ್‌ಜಿಒಗಳ ಆತಂಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕುಪ್ರಾಣಿಗಳ (ಪ್ರಮುಖವಾಗಿ ನಾಯಿ) ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಸಮಯದಲ್ಲಿ, ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳುವವರ ಸಂಖ್ಯೆಯಲ್ಲಿ ಕ್ರಮೇಣ ಕಡಿಮೆಯಾಗುತ್ತಿವೆ ಎಂದು ಹಲವಾರು ಎನ್‌ಜಿಒಗಳು ದೂರಿವೆ. ಶನಿವಾರ (ಆಗಸ್ಟ್‌ 26) ಅಂತಾರಾಷ್ಟ್ರೀಯ...

ಈ ಹೊತ್ತಿನ ಪ್ರಮುಖ ಸುದ್ದಿ