ಬೆಂಗಳೂರು

ಕೆಐಎ ವಿಮಾನ ನಿಲ್ದಾಣ | ಪ್ರಯಾಣಿಕರಿಗಾಗಿ ಹೊಸ ಎಲಿವೇಟೆಡ್ ವಾಕ್‌ವೇ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ ಎಲಿವೇಟೆಡ್ ವಾಕ್‌ವೇಯನ್ನು ಪ್ರಾರಂಭಿಸಿದೆ. ಹೊಸ ವಾಕ್‌ವೇ ಟರ್ಮಿನಲ್ 1 ರಿಂದ P4 ಪಾರ್ಕಿಂಗ್ ಅನ್ನು ಸಂಪರ್ಕಿಸುತ್ತದೆ ಎಂದು ಕೆಐಎ...

ಬೆಂಗಳೂರು | ಫುಟ್‌ಪಾತ್ ನಿರ್ಮಾಣಕ್ಕೆ ಬೇಕು ₹93 ಕೋಟಿ

ಬೆಂಗಳೂರಿನ 15 ವಾರ್ಡ್‌ಗಳಲ್ಲಿ ಫುಟ್‌ಪಾತ್‌ ಮತ್ತು ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು 93.17 ಕೋಟಿ ರೂಪಾಯಿಗಳು ಬೇಕಾಗುತ್ತದೆ ಸೆನ್ಸಿಂಗ್ ಲೋಕಲ್, ಅರ್ಬನ್ ಲಿವಿಂಗ್ ಲ್ಯಾಬ್ ಸಂಸ್ಥೆಯು ಅಂದಾಜಿಸಿದೆ. ಸಂಸ್ಥೆಯು ಬೆಂಗಳೂರಿನಲ್ಲಿ ಈ ವರ್ಷದ ಮಾರ್ಚ್‌ನಿಂದ ಮೇವರೆಗೆ 19...

ಬೆಂಗಳೂರು | ಭಾನುವಾರ ನೇರಳೇ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ

ಬೆಂಗಳೂರು ಮೆಟ್ರೋದ ಹೊಸ ಮಾರ್ಗಗಳಲ್ಲಿ ಸುರಕ್ಷತಾ ಪರೀಕ್ಷೆಗಳು ನಡೆಯುವ ಕಾರಣ ಭಾನುವಾರ (ಆಗಸ್ಟ್‌ 27) ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೆಟ್ರೋ ನಿಗಮ ತಿಳಿಸಿದೆ. ಭಾನುವಾರದಂದು ಕೆ.ಆರ್‌ಪುರಂನಿಂದ...

ಬಿಬಿಎಂಪಿ | ಅಕ್ರಮ ‘ಎ’ ಖಾತಾ ಪ್ರಮಾಣಪತ್ರ ನೀಡುತ್ತಿರುವ ಕುರಿತು ತನಿಖೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಅಕ್ರಮ ‘ಎ’ ಖಾತಾ ಪ್ರಮಾಣಪತ್ರ ನೀಡುತ್ತಿರುವ ಕುರಿತು ತನಿಖೆ ನಡೆಸಲಿದೆ. ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಅಕ್ರಮವಾಗಿ...

ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಹೊಸ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್

ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ವಿನೂತನವಾಗಿ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ಸ್ಥಾಪಿಸಲಾಗಿದ್ದು, ಅದನ್ನು ಶೀಘ್ರ ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ...

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆ ಸಾಧ್ಯತೆ

ರಾಜ್ಯದಲ್ಲಿ ವಾಡಿಕೆಯಂತೆ ಜುಲೈನಲ್ಲಿ ಮುಂಗಾರು ಆಗಮನವಾಗಿಲ್ಲ. ಆಗಸ್ಟ್‌ನಿಂದಲೂ ಮಳೆಯ ಅಭಾವ ಹೆಚ್ಚಾಗಿದ್ದು, ರಾಜ್ಯಾದ್ಯಂತ ಬಿಸಿಲ ಧಗೆ ಅಧಿಕವಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ...

ಫ್ಯಾನ್ಸಿ ನಂಬರ್‌ ಹರಾಜಿಗೆ ಆಗಸ್ಟ್‌ 31 ರಂದು ಅರ್ಜಿ ಆಹ್ವಾನಿಸಿದ ಸಾರಿಗೆ ಇಲಾಖೆ

ರಾಜ್ಯ ಸಾರಿಗೆ ಇಲಾಖೆಯು ಫ್ಯಾನ್ಸಿ ನಂಬರ್‌ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿದೆ. ಇದೀಗ, ‘ಕೆಎ 04 ಎನ್‌ಡಿ' ಸರಣಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಗಸ್ಟ್ 31ರಂದು ಹರಾಜು ಆರಂಭವಾಗಲಿದ್ದು, ಕಳೆದ ಆ.17ರಂದು ನಡೆದ ಫ್ಯಾನ್ಸಿ...

ಸೋಂಕುಗಳು, ಅಪಘಾತಗಳೂ ಕಾರ್ನಿಯಲ್ ಕುರುಡುತನಕ್ಕೆ ಕಾರಣವಾಗುತ್ತವೆ: ಕಣ್ಣಿನ ತಜ್ಞ

ಕಣ್ಣಿನ ಕಾರ್ನಿಯಲ್ ಸಮಸ್ಯೆಯಿಂದಾಗಿ ಹಲವಾರು ರೋಗಿಗಳಲ್ಲಿ ಕುರುಡುತನದ ಸಮಸ್ಯೆ ಉಂಟಾಗುತ್ತದೆ. ಶಿಲೀಂಧ್ರ ಅಥವಾ ಬ್ಯಾಕ್ಟಿರೀಯಾ ಹಾಗೂ ಅಪಘಾತದ ಗಾಯಗಳಿಂದಲೂ ಕಣ್ಣಿನ ಕಾರ್ನಿಯಲ್‌ಗೆ ಸಮಸ್ಯೆಯಾಗಿ ಕುರುಡುತನ ಉಂಟಾಗಬಹುದು ಎಂದು ಕಣ್ಣಿನ ತಜ್ಞರು ಹೇಳಿದ್ದಾರೆ. “ಎಲ್ಲ ಆಸ್ಪತ್ರೆಗಳಲ್ಲಿ...

ಕೇವಲ ಹೆಸರಿಗೆ ಸಚಿವರಾದವರನ್ನು ಸಂಪುಟದಲ್ಲಿ ಏಕೆ ಇಟ್ಟುಕೊಂಡಿದ್ದೀರಿ: ಮೋಹನ್ ದಾಸರಿ ಪ್ರಶ್ನೆ

ನೂರು ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ. ಇತ್ತ ಸಾರ್ವಜನಿಕರ ಕೈಗೂ ಸಿಗುತ್ತಿಲ್ಲ. ಅತ್ತ ಉದ್ದಿಮೆದಾರರ ಕೈಗೂ ಸಿಗುತ್ತಿಲ್ಲ. ಕೇವಲ ಹೆಸರಿಗೆ...

ಬೆಂಗಳೂರು | ಆ. 25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ, ನಗರದ ನಾಗರಿಕರು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಮಧ್ಯೆ ಬೆಂಗಳೂರು ವಿದ್ಯುತ್​​ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್​ ಟ್ರಾನ್ಸ್​​ಮಿಷನ್​​ ಕಾರ್ಪೋರೇಟನ್​​​ ಲಿಮಿಟೆಡ್​(ಕೆಪಿಟಿಸಿಎಲ್)​ ಹಲವು...

ಬೆಂಗಳೂರು | ಪತಿಗೆ ಕಷ್ಟದ ಅರಿವು ಮೂಡಿಸಲು ಹೋಗಿ ಸ್ವತಃ ಪೇಚಿಗೆ ಸಿಲುಕಿದ ಪತ್ನಿ

ಕೆಲಸ ಮಾಡದೇ ಮನೆಯಲ್ಲಿ ಇದ್ದ ಗಂಡನಿಗೆ ಕಷ್ಟದ ಅರಿವು ಮೂಡಿಸಲು ಹೋಗಿ ಸ್ವತಃ ಪತ್ನಿಯೇ ಪೇಚಿಗೆ ಸಿಲುಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನಿಗೆ ಬುದ್ಧಿ ಕಲಿಸಲು ಪತ್ನಿ ಕಳ್ಳತನದ ನಾಟಕವಾಡಿದ್ದು, ಮಲ್ಲೇಶ್ವರಂ ಪೊಲೀಸ್‌ ಠಾಣಾ...

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಎಲ್ಲೆಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ನೋಡಿ

ಆಗಸ್ಟ್‌ 26ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆ, ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ತಿಳಿಸಿದೆ. ಇತ್ತೀಚೆಗೆ ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ...

ಈ ಹೊತ್ತಿನ ಪ್ರಮುಖ ಸುದ್ದಿ