ಬೆಂಗಳೂರು

ಬ್ರ್ಯಾಂಡ್ ಬೆಂಗಳೂರು | ಉನ್ನತ ಮಟ್ಟದ ಶಿಕ್ಷಣಕ್ಕೆ ಯೋಜನೆ ಅಗತ್ಯ: ಬಿಬಿಎಂಪಿ ವಿಶೇಷ ಆಯುಕ್ತ

ಬೆಂಗಳೂರು ವ್ಯಾಪ್ತಿಯಲ್ಲಿ ಉನ್ನತ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಉತ್ತಮ ಯೋಜನೆಯನ್ನು ರೂಪಿಸಬೇಕಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಹಾಗೂ ಶೈಕ್ಷಣಿಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಪ್ರೀತಿ...

ಬೆಂಗಳೂರು | ಅನಧಿಕೃತ ಬ್ಯಾನರ್ ಅಳವಡಿಕೆ; ಕಾಂಗ್ರೆಸ್‌ಗೆ 50,000 ರೂ. ದಂಡ

ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ (ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಳವಡಿಸಿದ್ದ ಅನಧಿಕೃತ ಬ್ಯಾನರ್‌ಅನ್ನು ಬಿಬಿಎಂಪಿ ತೆರವುಗೊಳಿಸಿದ್ದು, 50,000 ರೂ. ದಂಡ ವಿಧಿಸಿದೆ. ವಸಂತನಗರ ವಾರ್ಡ್-93 ವ್ಯಾಪ್ತಿಯ ಮಿಲ್ಲರ್ ಟ್ಯಾಂಕ್...

ಬೆಂಗಳೂರು | ಚಿಕ್ಕನಾಗಮಂಗಲ ಕೆರೆಗೆ ಕೊಳಚೆ ನೀರು, ಮೀನುಗಳ ಸಾವು; ನಿವಾಸಿಗಳ ಆರೋಪ

ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಕೆರೆಯಲ್ಲಿ ಭಾನುವಾರ ನೂರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಓಡಾಡುತ್ತಿರುವಾಗ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಚಿಕ್ಕನಾಗಮಂಗಲದಲ್ಲಿರುವ ಘನತ್ಯಾಜ್ಯ ನಿರ್ವಹಣಾ...

ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ

ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದು ಏಕೆ? ಇದರಿಂದ ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ?...

ಬೆಂಗಳೂರು | ಬಸ್‌ನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್ ಕದಿಯುತ್ತಿದ್ದ ಖದೀಮರ ಬಂಧನ

ಆಂಧ್ರಪ್ರದೇಶ-ಬೆಂಗಳೂರು ಬಸ್‌ನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್, ಮೊಬೈಲ್ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ವಸ್ತುಗಳನ್ನು ಕದಿಯುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮೂಲತಃ ಆಂಧ್ರಪ್ರದೇಶದವರು. ಬಂಧಿತರಿಂದ 39 ಲ್ಯಾಪ್‌ಟಾಪ್‌ಗಳನ್ನು ಕೊಡಿಗೇಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶ-ಬೆಂಗಳೂರು, ಬೆಂಗಳೂರು-ಆಂಧ್ರಪ್ರದೇಶ...

ಬೆಂಗಳೂರು | 63 ವರ್ಷದ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70 ವರ್ಷದ ಅಜ್ಜ: ದೂರು ದಾಖಲು

ಮದುವೆಯಾಗುವುದಾಗಿ ಹೇಳಿ ಬಳಿಕ ನಿರ್ಲಕ್ಷ್ಯ ಮಾಡಿದ ಆರೋಪಿ ಪೂರ್ವ ವಿಭಾಗದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು 70ರ ಹರೆಯದ ಅಜ್ಜ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು 63...

ಬೆಂಗಳೂರು | ₹2.7 ಲಕ್ಷ ಸಾಲ ಮಾಡಿ ರಸ್ತೆ ಗುಂಡಿ ಮುಚ್ಚಿದ ಸಿಟಿಜನ್ಸ್‌ ಗ್ರೂಪ್‌ ಸಂಘಟನೆ

ರಸ್ತೆ ಗುಂಡಿ ಮುಚ್ಚಲು ಉದಾಸೀನ ತೋರುತ್ತಿರುವ ಸರ್ಕಾರ; ಸಾರ್ವಜನಿಕರ ಆಕ್ರೋಶ 6 ಕಿ.ಮೀ ಉದ್ದದ ಗುಂಡಿಗಳನ್ನು ಸರಿಪಡಿಸಲು ಹಣ ಸಂಗ್ರಹಿಸಿದ ಸಿಟಿಜನ್ಸ್‌ ಗ್ರೂಪ್‌ ಸದಸ್ಯರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಎಲ್ಲೆಂದರಲ್ಲಿ ಗುಂಡಿಗಳು...

ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ; ʼಕರ್ನಾಟಕ ಮಾದರಿʼ ಪ್ರಚಾರದ ಅಗತ್ಯವಿದೆ- ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌

"ನಾವು ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ. ಮಾಧ್ಯಮಗಳು ʼಗುಜರಾತ್‌ ಮಾಡೆಲ್‌ʼಎಂದು ಹೇಳಿ ಹೇಳಿ ಜನರ ತಲೆಗೆ ತುಂಬಿವೆ. ಆದರೆ, ಗುಜರಾತ್‌ ಮಾಡೆಲ್‌ಗೂ ಮತ್ತು ಕರ್ನಾಟಕ ಮಾಡೆಲ್‌ಗೂ ಬಹಳ ವ್ಯತ್ಯಾಸವಿದೆ. 'ಕರ್ನಾಟಕ ಮಾದರಿ'...

ಗುಜರಾತ್‌ ಮಾದರಿಗೆ ಪರ್ಯಾಯ ಮಾದರಿ ಸೃಷ್ಟಿಸುವ ಸಾಮರ್ಥ್ಯ ಕರ್ನಾಟಕಕ್ಕಿದೆ: ಯೋಗೇಂದ್ರ ಯಾದವ್

"ಗುಜರಾತ್ ಮಾದರಿಗೆ ಪರ್ಯಾಯವಾದ ಮಾದರಿಯನ್ನು ಸೃಷ್ಟಿಸುವ ಸಾಮರ್ಥ್ಯ ಕರ್ನಾಟಕ ರಾಜ್ಯಕ್ಕೆ ಇದೆ" ಎಂದು ರಾಜಕೀಯ ವಿಶ್ಲೇಷಕರಾದ ಪ್ರೊ.ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ. ‘ಜಾಗೃತ ಕರ್ನಾಟಕ’ ವತಿಯಿಂದ ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ’ನಮ್ಮ...

ಭ್ರಷ್ಟಾಚಾರ ನಿಯಂತ್ರಣಕ್ಕೆ ’ಪಂಚತಂತ್ರ’ ಜಾರಿಗೆ ತರಲಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

"ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಪಂಚತಂತ್ರ ಕಾರ್ಯಕ್ರಮವನ್ನು ಜಾರಿಗೆ ತರಲಿದ್ದೇವೆ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗದಂತೆ ಕ್ರಮ ಜರುಗಿಸುತ್ತೇವೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು. ಜಾಗೃತ ಕರ್ನಾಟಕ...

ಗ್ಯಾರಂಟಿಗಳ ಕುರಿತು ಮಾಧ್ಯಮಗಳು ಅಂಕಿ-ಅಂಶ ಇಟ್ಟು ಮಾತನಾಡುತ್ತಿಲ್ಲ: ಡಾ ಬಿ.ಸಿ.ಬಸವರಾಜು

"ಅರ್ಥವ್ಯವಸ್ಥೆಯ ಕುರಿತು ಭಾವುಕವಾಗಿ ಮಾತನಾಡಲು ಸಾಧ್ಯವಿಲ್ಲ. ಆದರೆ ನಮ್ಮ ಮಾಧ್ಯಮಗಳು ಗ್ಯಾರಂಟಿಗಳ ಬಗ್ಗೆ ಎಮೋಷನಲ್ ಆಗಿ ವರ್ತಿಸುತ್ತಿವೆ" ಎಂದು ರಾಜಕೀಯ ವಿಶ್ಲೇಷಕರಾದ ಡಾ.ಬಿ.ಸಿ.ಬಸವರಾಜು ವಿಷಾದಿಸಿದರು. ಜಾಗೃತ ಕರ್ನಾಟಕದ ವತಿಯಿಂದ ಬೆಂಗಳೂರಿನ ಸ್ಕೌಟ್ ಅಂಡ್ ಗೈಡ್ಸ್‌...

ಮೇಲ್ಮಟ್ಟದ ಮಹಿಳಾ ರಾಜಕೀಯ ಪ್ರಾತಿನಿಧ್ಯ ಕರ್ನಾಟಕದ ಮಾದರಿಯಾಗಲಿ: ಡಾ.ಸಬೀಹಾ ಭೂಮಿಗೌಡ

"ಶಾಸನಸಭೆಗಳಲ್ಲಿ ರಾಜಕೀಯ ಪ್ರಾತಿನಿಧ್ಯವನ್ನು ಮಹಿಳೆಯರಿಗೆ ದೊರಕಿಸಿಕೊಡುವ ಕರ್ನಾಟಕ ಮಾದರಿ ಅಗತ್ಯವಿದೆ" ಎಂದು ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಬೀಹಾ ಭೂಮಿಗೌಡ ಹೇಳಿದರು. 'ಜಾಗೃತ ಕರ್ನಾಟಕ' ವತಿಯಿಂದ ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ