ಬೆಂಗಳೂರು

ಆರ್ಥಿಕ ಶಕ್ತಿ ಬೆಳೆಸುವುದರ ಜೊತೆಗೆ ಸಂಪತ್ತಿನ ಮರುಹಂಚಿಕೆ ಮಾಡುವುದೇ ಕರ್ನಾಟಕ ಮಾದರಿ: ಡಾ.ಎ.ನಾರಾಯಣ

ಕರ್ನಾಟಕದಲ್ಲಿ ಆರ್ಥಿಕ ಶಕ್ತಿಯನ್ನು ಬೆಳೆಸುವುದರ ಜೊತೆಗೆ ಸಂಪತ್ತಿನ ಮರುಹಂಚಿಕೆಯೂ ನಡೆಯುತ್ತಿದೆ. ಇದನ್ನು ಸಿದ್ದರಾಮಯ್ಯನವರು ಮಾಡುತ್ತಾ ಬಂದಿದ್ದಾರೆ. ಇದೇ ಕರ್ನಾಟಕ ಮಾದರಿ. ಇದು ಕೇರಳ ಮಾದರಿಗಿಂತ ಭಿನ್ನ ಮತ್ತು ಉತ್ತಮವಾಗಿದೆ ಎಂದು ಲೇಖಕ ಡಾ...

ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವನ್ನು ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ...

ಆಗಸ್ಟ್‌ 21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎನ್‌ಸಿಎಂಸಿ ಕಾರ್ಡ್‌ ಮಾರಾಟ

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ (ಎನ್‌ಸಿಎಂಸಿ) ಕಾರ್ಡ್‌ಗಳನ್ನು ಆಗಸ್ಟ್‌ 21 ರಿಂದ ಮಾರಾಟ ಮಾಡಲಾಗುತ್ತದೆ. ದೇಶಾದ್ಯಂತ ಪ್ರಯಾಣಕ್ಕೆ ಮತ್ತು ಶಾಪಿಂಗ್ ಅಗತ್ಯಗಳಿಗಾಗಿ ಈ ಒಂದೇ ಕಾರ್ಡ್...

ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಾಯಂಕಾಲ ಜೋರು ಮಳೆ ಸುರಿದಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಾಜಿನಗರ, ಪ್ರಕಾಶನಗರ, ಗೋವಿಂದರಾಜನಗರ, ವಿಧಾನಸೌಧ,...

ಹದಿಹರೆಯದ ಒಪ್ಪಿತ ಲೈಂಗಿಕತೆಯನ್ನು ಅಪರಾಧ ಎನ್ನಬೇಕೇ? ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಒಪ್ಪಿತ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಬೇಕೇ? ಈ ವಿಚಾರದಲ್ಲಿ ಭಾರತಕ್ಕೆ ರೋಮಿಯೋ-ಜೂಲಿಯೆಟ್ ಕಾನೂನಿನ ಅನ್ವಯ ಮಾಡಬಹುದೇ? ಎಂಬುದರ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಹದಿಹರೆಯದ ಲಕ್ಷಾಂತರ...

ಬಿಬಿಎಂಪಿ ಬೆಂಕಿ ಅವಘಡ| ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

ಬೆಂಕಿ ಅವಘಡದಲ್ಲಿ ಬಹುತೇಕರ ಮುಖ ಮತ್ತು ಕೈಗಳು ಸುಟ್ಟಿವೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಪ್ರತಿಕ್ರಿಯೆಗೆ ಕಾಯುತ್ತಿರುವ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದು...

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ವಿರೋಧದ ನಡುವೆಯೂ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಹಾಜರಾಗುವವರಿಗೆ ಪ್ರಯಾಣ ಉಚಿತ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್‌ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ...

ಬಿಬಿಎಂಪಿ ಅಗ್ನಿ ಅವಘಡ | ಕತ್ತಲಾದ ಜ್ಯೋತಿಯ ಬಾಳಿಗೆ ಜೀವ ತುಂಬಲು ಮುಂದಾದ ಪಾಲಿಕೆ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿಗೆ ಗಾಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಕ್ವಾಲಿಟಿ ಕಂಟ್ರೋಲ್ ಲ್ಯಾಬ್ (ಕ್ಯೂಸಿಎಲ್) ಆಪರೇಟರ್ ಆಗಿ...

ಬಿಬಿಎಂಪಿ| ವಾರ್ಡ್‌ ಕರಡು ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ; ಡಿಸೆಂಬರ್ ವೇಳೆಗೆ ಚುನಾವಣೆ ಸಾಧ್ಯತೆ

2011ರ ಜನಗಣತಿ ಆಧಾರದ ಮೇಲೆ 225 ವಾರ್ಡ್‌ಗಳ ಗಡಿ ನಿಗದಿ ಕಳೆದ ಮೂರು ವರ್ಷಗಳಿಂದ ನಡೆಯದ ಬಿಬಿಎಂಪಿ ಚುನಾವಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಕೆ ಮಾಡಿ...

ಬೆಂಗಳೂರು | ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನ 2 ಬೋಗಿಗಳಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟಹೊಗೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ರೈಲು ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿಗೆ ಶನಿವಾರ ಬೆಳಗ್ಗೆ 7.30ಕ್ಕೆ ಅಗ್ನಿ ಅವಘಡ...

ಚಿನ್ನದ ಕಳ್ಳಸಾಗಣೆ | ಸಿಂಥೆಟಿಕ್ ಬೆಲ್ಟ್‌ನಲ್ಲಿ ಬಚ್ಚಿಟ್ಟಿದ್ದ ₹ 1.59 ಕೋಟಿ ಮೌಲ್ಯದ ಚಿನ್ನದ ಸರ ವಶ; ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾನಾ ವಿಧಾನದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಆರೋಪಿಗಳು ಯತ್ನಿಸುತ್ತಿದ್ದಾರೆ. ಇವರ ಎಲ್ಲ ಕಳ್ಳಾಟಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಬಯಲಿಗೆ ಎಳೆಯುತ್ತಿದ್ದಾರೆ. ಸಿಂಗಾಪೂರದಿಂದ ಬೆಂಗಳೂರಿಗೆ...

ಬೆಂಗಳೂರು | ಪೊಲೀಸ್ ಠಾಣೆಯ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಪ್ರಿಯಕರನ ಬಂಧನ

ಪ್ರಿಯತಮ ಮದುವೆ ಆಗಲು ನಿರಾಕರಿಸಿದಕ್ಕೆ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯ ಬಳಿ ಇಲಿ ಪಾಷಣ ಬೇರಸಿದ ಜ್ಯೂಸ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 23 ವರ್ಷದ ಸವಿತಾ (ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ