ಬೆಂಗಳೂರು

ಅಧಿಕಾರಿಗಳು ವೈಜ್ಞಾನಿಕ-ವೈಚಾರಿಕ ಚಿಂತನೆ ಮೂಲಕ ಕರ್ತವ್ಯ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಅಭಿಮತ ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕೆಲಸ ಮಾಡಲು ಸಿದ್ದರಾಮಯ್ಯ ಸೂಚನೆ ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ...

ರಾಜ್ಯದಲ್ಲಿ 350 ಆನೆಗಳು ಹೆಚ್ಚಳ: ಅರಣ್ಯ ಸಚಿವ ಈಶ್ವರ ಖಂಡ್ರೆ

2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು ಎಂದ ಸಚಿವ ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನಾಗಿ ಆಚರಣೆ ಮಾಡಲು ನಿರ್ಧಾರ ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350 ಆನೆಗಳು ಹೆಚ್ಚಳವಾಗಿವೆ ಎಂದು ಅರಣ್ಯ ಜೀವಿಶಾಸ್ತ್ರ...

ಹಸಿರು ಬೆಂಗಳೂರು | ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಕ್ರಮ

“ಬೆಂಗಳೂರನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ಹಸಿರು ಬೆಂಗಳೂರಿನ...

ಸಂಚಾರಯುಕ್ತ ಬೆಂಗಳೂರಿಗೆ ನಾಗರಿಕರಿಂದ 10,479 ಸಲಹೆ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ "ಸಂಚಾರಯುಕ್ತ ಬೆಂಗಳೂರು” ವಿಷಯಕ್ಕೆ ಸಂಬಂಧಿಸಿದಂತೆ 10,479 ಸಲಹೆಗಳು ಬಂದಿವೆ. ಅಧ್ಯಯನ ನಡೆಸಿ ಒಂದೇ ರೀತಿಯ ಸಲಹೆಗಳನ್ನು ವಿಂಗಡಿಸಿ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ವರದಿ ಸಿದ್ದಪಡಿಸಲಾಗುವುದು ಎಂದು ಬಿಬಿಎಂಪಿ ಇಂಜಿನಿಯರಿಂಗ್...

ಫೋಟೋ ಆಲ್ಬಮ್‌ | ಸಸ್ಯಕಾಶಿಯಲ್ಲಿ ಕಂಗೊಳಿಸುತ್ತಿರುವ ವಿಧಾನಸೌಧ

ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ ಸಸ್ಯಕಾಶಿಯಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಆಯೋಜಿಸಲಾಗಿದೆ. ಉದ್ಯಾನವನಕ್ಕೆ ಲಕ್ಷಾಂತರ ಮಂದಿ...

ಜನಸಂಖ್ಯೆಗೆ ತಕ್ಕಂತೆ ಬೆಂಗಳೂರಿನಲ್ಲಿ ಶೌಚಾಲಯಗಳಿಲ್ಲ: ಹೈಕೋರ್ಟ್‌

ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸುವುದು ಸರ್ಕಾರದ ಕರ್ತವ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ. ಇವುಗಳ ನಿರ್ವಹಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಫಲವಾಗಿದೆ ಎಂದು ಕರ್ನಾಟಕ...

ಹೈಕೋರ್ಟ್ ನಿರ್ದೇಶನದ ನಂತರ 59,000 ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವು ಮಾಡಿದ ಬಿಬಿಎಂಪಿ

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾದ ಕಾರಣ ಇತ್ತೀಚೆಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ನಗರದಲ್ಲಿ 59,000 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವು...

ರಾಜ್ಯದಲ್ಲಿ 3 ವರ್ಷಗಳಲ್ಲಿ 45,000 ಅಪ್ರಾಪ್ತೆಯರು ಗರ್ಭಿಣಿಯಾಗಿದ್ದಾರೆ

2020ರಿಂದ 2023ರವರೆಗೆ ರಾಜ್ಯದಲ್ಲಿ 45,000ಕ್ಕೂ ಹೆಚ್ಚು ಹದಿಹರೆಯದ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಒಡನಾಡಿ ಸಂಸ್ಥೆಯು ಆರ್‌ಟಿಐ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಪಾವತಿಯಾಗದ ಬಾಕಿ | ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗುತ್ತಿಗೆದಾರರ ಸಂಘ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಾಮಗಾರಿಗಳಿಗೆ ಕಳೆದ 28 ತಿಂಗಳಿನಿಂದ ಬಾಕಿ ಬಿಲ್ ಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರಾಜ್ಯಪಾಲರಿಗೆ ಮೊರೆ ಹೋಗಿದ್ದಾರೆ. ಅಲ್ಲದೇ ಉಪಮುಖ್ಯಮಂತ್ರಿ ಡಿ...

ಬೆಂಗಳೂರು | ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ; ಇಬ್ಬರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸುತ್ತಿರುವಾಗ ಕಾರು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಇದೀಗ, ವೈಟ್​ ಫೀಲ್ಡ್​​ನ ಸಿದ್ದಾಪುರ ಬಳಿ ಕಾರು ಹಿಂಬಾಲಿಸಿ ಅಡ್ಡಗಟ್ಟಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಾಜಿ ಸಿಎಂ ವಿಶೇಷ ಅಧಿಕಾರಿ

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಪದೇಪದೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು ಹನಿಟ್ರ್ಯಾಪ್‌ ಜಾಲಕ್ಕೆ ಸಿಲುಕಿ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ ₹6.8 ಲಕ್ಷ ಕಳೆದುಕೊಂಡಿದ್ದಾರೆ....

ಬೆಂಗಳೂರು | ವಿದ್ಯುತ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ ಮೇಲೆ ಹಲ್ಲೆ; ದೂರು ದಾಖಲು

ಗೋವಿಂದಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ವಿದ್ಯುತ್ ಮೀಟರ್ ರೀಡ್ ಮಾಡಿ ಬಿಲ್ ನೀಡುವಾಗ ನಡೆದ ಘಟನೆ ಕಳೆದ ಬಾರಿಗಿಂತ ಈ ತಿಂಗಳು ವಿದ್ಯುತ್ ದರ ಹೆಚ್ಚಳ ಬಂದ ಹಿನ್ನೆಲೆ, ಬೆಂಗಳೂರು ವಿದ್ಯುತ್ ಸರಬರಾಜು...

ಈ ಹೊತ್ತಿನ ಪ್ರಮುಖ ಸುದ್ದಿ