ಬೆಂಗಳೂರು

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ತೀವ್ರ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು ಎಂದು ಪೂರ್ವ ನಗರ ಪಾಲಿಕೆ ಆಯುಕ್ತ...

ಬಿಪಿಎಲ್ ಕಾರ್ಡ್‌ ರದ್ದತಿ ಕ್ರಮ ಹಿಂಪಡೆಯುವಂತೆ ಬಡ, ಅಸಂಘಟಿತ, ಕಾರ್ಮಿಕ ಸಂಘಟನೆಗಳ ಒತ್ತಾಯ

ಕರ್ನಾಟಕ ಸರ್ಕಾರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲು ಕೈಗೊಂಡಿರುವ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕೆಂದು ನಗರದ ನೂರಕ್ಕೂ ಹೆಚ್ಚು ಸ್ಲಂ ಸಮುದಾಯ,ದುಡಿಯುವ, ಕಾರ್ಮಿಕ, ಅಸಂಘಟಿತ ಕಾರ್ಮಿಕರು ಒತ್ತಾಯಿಸಿದ್ದಾರೆ. ಇಂದು ಬೆಂಗಳೂರಿನ...

ಬಿಎಂಟಿಸಿ ಚಾಲಕರು ಬಸ್​ ಚಾಲನೆ ವೇಳೆ ಮೊಬೈಲ್​ ಬಳಸದಂತೆ ಖಡಕ್‌ ಸೂಚನೆ, ಶಿಸ್ತುಕ್ರಮದ ಎಚ್ಚರಿಕೆ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಅಪಘಾತಗಳು ಹೆಚ್ಚಾಗುತ್ತಿರುವ ಕಾರಣ ಕಡ್ಡಾಯವಾಗಿ ಚಾಲಕರು ಬಸ್​ ಚಾಲನೆ ವೇಳೆ ಮೊಬೈಲ್​ ಬಳಸದಂತೆ ಸೂಚನೆ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಾರಿಗೆ ವಾಹನಗಳ ಚಾಲಕರ ಮೊಬೈಲ್​ ಗೀಳು ಸಾಕಷ್ಟು ಅನಾಹುತಕ್ಕೆ...

ಪ್ರಜ್ವಲ್ ರೇವಣ್ಣ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ; ಪಿಟಿ ಶಿಕ್ಷಕನ ಫೋನ್‌ನಲ್ಲಿವೆ ಮಹಿಳೆಯರ 2,500 ಖಾಸಗಿ ವಿಡಿಯೋಗಳು – ಗಂಭೀರ ಆರೋಪ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಕಾಮಕೃತ್ಯಗಳ ಲೈಂಗಿಕ ಹಗರಣ ಇಡೀ ದೇಶವನ್ನೇ ನಿಬ್ಬೆರಗುಗೊಳಿಸಿತ್ತು. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೈಹಿಕ ಶಿಕ್ಷಕನೊಬ್ಬ ಹಲವಾರು ಮಹಿಳೆಯರ ಸುಮಾರು 2,500...

ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಸೂಚನೆ: ಚುರುಕುಗೊಂಡ ರಸ್ತೆ ದುರಸ್ತಿ ಕಾಮಗಾರಿ

ಕೇಂದ್ರ ನಗರಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ನೀಡಿದ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ವಿವಿಧ ಸ್ಥಳಗಳಲ್ಲಿ ರಸ್ತೆ ಗುಂಡಿ ಮುಚ್ಚುವ, ಪ್ಯಾಚ್ ವರ್ಕ್ ಹಾಗೂ ಬ್ಲಾಕ್...

ರಾಜ್ಯದ ಕೃಷಿ ಇಲಾಖೆಯ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಎನ್ ಚಲುವರಾಯಸ್ವಾಮಿ

ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ ದೊರೆತಿದೆ. ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿಳಿಸಿದರು. ಬೆಂಗಳೂರು ನಗರದ ಕೃಷಿ...

ಬೆಂಗಳೂರು | ಬೆಳಗಾವಿಯಲ್ಲಿ ಟಿಟಿಡಿ ದೇವಸ್ಥಾನ ನಿರ್ಮಾಣಕ್ಕೆ ಆಡಳಿತ ಮಂಡಳಿ ಅನುಮೋದನೆ: ನರೇಶ್‌ ಕುಮಾರ್‌

ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್‌...

ಬೆಂಗಳೂರು | ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ; ಐವರು ಉಪನ್ಯಾಸಕರ ವಿರುದ್ಧ FIR ದಾಖಲು

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರು ಉಪನ್ಯಾಸಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಜ್ಞಾನಭಾರತಿ...

ಬೆಂಗಳೂರು ರಸ್ತೆಗುಂಡಿಗಳಿಗೆ ‘ಪ್ರಕೃತಿ ಕಾರಣ’: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ ಗುಂಡಿಗಳ ಹಾವಳಿ ವಿರುದ್ಧ ಭಾರೀ ಆಕ್ರೋಶ, ಟೀಕೆಗಳು ವ್ಯಕ್ತವಾಗುತ್ತಿವೆ. ಇದೆಲ್ಲದರ ನಡುವೆ, ರಸ್ತೆಗುಂಡಿಗಳ ಬಗ್ಗೆ ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು, "ಗುಂಡಿಗಳು ತಾವಾಗಿಯೇ ಸೃಷ್ಟಿಯಾಗುವುದಿಲ್ಲ. ಅವುಗಳು...

ಬಿಜೆಪಿ ಶಾಸಕರ ಕ್ಷೇತ್ರಕ್ಕೆ ₹25 ಕೋಟಿ ನೀಡಿದ್ದರೂ ಗುಂಡಿ ಮುಚ್ಚಿಲ್ಲ ಯಾಕೆ: ಡಿ ಕೆ ಶಿವಕುಮಾರ್‌ ಪ್ರಶ್ನೆ

ಪ್ರತಿಯೊಬ್ಬ ಬಿಜೆಪಿ ಶಾಸಕರ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ ಎಂದು ...

ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ, ಸಾಮೂಹಿಕ ಸ್ವಚ್ಛತಾ ಕಾರ್ಯ

ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ ಡಿ ಎಸ್ ರಮೇಶ್ ಅವರ ನಿರ್ದೇಶನದಂತೆ ಇಂದು ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆ, ವಾರ್ಡ್ ಸಂಖ್ಯೆ-82ರ ಗರುಡಾಚಾರಪಾಳ್ಯ ಹಾಗೂ ವಾರ್ಡ್ ಸಂಖ್ಯೆ-51...

ನವೆಂಬರ್‌ 4ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’: ಸಚಿವ ಡಾ. ಶರಣಪ್ರಕಾಶ ಪಾಟೀಲ

ಕರ್ನಾಟಕದ ಯುವಜನತೆ ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಿದ್ಧರಾಗಲು, ರಾಜ್ಯ ಸರ್ಕಾರವು ದೃಢವಾದ ಕೌಶಲ್ಯಾಭಿವೃದ್ಧಿ ಪರಿಸರ ವ್ಯವಸ್ಥೆ ನಿರ್ಮಿಸಲು ಬದ್ಧವಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ