ಬೆಂಗಳೂರು

ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಬಿಬಿಎಂಪಿ ಪ್ರತಿ ವಾರ್ಡ್‌ನಲ್ಲಿ ಸಹಾಯ ಕೇಂದ್ರ

ವಾರ್ಡ್ ಕಚೇರಿ ಮುಂಭಾಗ ಗೃಹಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ ಹಾಕಬೇಕು ಪಾಲಿಕೆಯ ವೆಬ್‌ಸೈಟ್‌ನಲ್ಲಿ ವಿವರ ಸಹಿತ ಮಾಹಿತಿ ನೀಡಬೇಕು: ತುಷಾರ್ ಗಿರಿನಾಥ್ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಬೃಹತ್ ಬೆಂಗಳೂರು ಮಹಾನಗರ...

ಬೆಂಗಳೂರು | ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಚಾಲಾಕಿ ಕಳ್ಳಿಯ ಬಂಧನ

ಚಿನ್ನವನ್ನು ಕದ್ದು ಗಿರಿವಿ ಇಟ್ಟು ನನಗೇನು ಗೊತ್ತಿಲ್ಲ ಎಂದು ವಾದಿಸಿದ ಮಹಿಳೆ ಉದ್ಯಮಿ ಹೊನ್ನಾಚಾರಿ ಅವರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳುವಾಗಿತ್ತು ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಾಲೀಕನ ಮನೆಯಲ್ಲಿ 250ಗ್ರಾಂ ಚಿನ್ನವನ್ನು ಕಳ್ಳತನ ಮಾಡಿರುವ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ‘ಇಂದಿರಾ ಕ್ಯಾಂಟೀನ್‌’ ಪ್ರಾರಂಭ

ನಿಲ್ದಾಣದ ಒಳಗೆ ಇರುವ ಆಹಾರವನ್ನು ಹೆಚ್ಚಿನ ಹಣ ನೀಡಿ ಎಲ್ಲರೂ ಪಡೆಯಲು ಸಾಧ್ಯವಿಲ್ಲ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವುದಿಲ್ಲ ರಾಜ್ಯ ರಾಜಧಾನಿ ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ...

ಕಟ್ಟಡ ಕೆಲಸದ ವೇಳೆ 9ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ವಸತಿ ಸಮುಚ್ಚಯದ ನಿರ್ಮಾಣ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರೊಬ್ಬರು ಕೆಲಸದ ವೇಳೆ 9ನೇ ಮಹಡಿಯಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ರಾಚೇನಹಳ್ಳಿಯ ಬ್ರಿಗೇಡ್ ಲಗೂನ್‌ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಸಂಜೆ ದುರ್ಘಟನೆ...

ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ; ಸಿಎಂಗೆ ಸೌಜನ್ಯ ಕುಟುಂಬ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್...

ಎಕ್ಸ್‌ಪ್ರೆಸ್‌ ವೇ: 25 ಅಪಘಾತ ಸ್ಥಳಗಳ ಗುರುತಿಸುವಿಕೆ, ಅಪಘಾತ ತಡೆಗಟ್ಟಲು ಸುರಕ್ಷತಾ ಕ್ರಮ: ಎಡಿಜಿಪಿ

ಕಾಮಗಾರಿ ಪೂರ್ಣಗೊಳ್ಳುವ ಮುನ್ನ ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ ಕೈಗೊಳ್ಳಬೇಕು “ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸಾಕಷ್ಟು ಅಪೂರ್ಣ ಕಾಮಗಾರಿಗಳನ್ನು ಹೊಂದಿದ್ದು, ಅಪಘಾತಗಳು ಮತ್ತು ಸಾವುಗಳನ್ನು ಕಡಿಮೆ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...

ಇನ್ಸ್‌ಪೆಕ್ಟರ್‌ ಮೇಲೆ ಜಾತಿ ದೌರ್ಜನ್ಯ ಆರೋಪ; ಡಿಸಿಪಿ ವಿರುದ್ಧ ಕ್ರಮಕ್ಕೆ ಆಗ್ರಹ

ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ದಲಿತರೆಂಬ ಕಾರಣಕ್ಕೆ ಅವರ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಿದ್ದ ಬೆಂಗಳೂರು ಪಶ್ವಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ, ಬೇರೆ ಕುರ್ಚಿ ಹಾಕಿಕೊಂಡು ಕುಳಿತಿದ್ದರೆಂಬ ಆರೋಪ ಕೇಳಿಬಂದಿದೆ. ಜಾತಿ ದೌರ್ಜನ್ಯ ನಡೆಸಿದ...

ಬೆಂಗಳೂರು | ಉಚಿತ ಟಿಕೆಟ್‌ಗೆ ಐಡಿ ತೋರಿಸದೇ ಬಸ್‌ ನಿರ್ವಾಹಕನ ಜತೆ ಯುವತಿ ಜಗಳ

ಬನಶಂಕರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಘಟನೆ ಕರ್ನಾಟಕದ ಮಹಿಳೆಯರಿಗೆ ಮಾತ್ರ ಶಕ್ತಿ ಯೋಜನೆ ಕಾಂಗ್ರೆಸ್‌ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್ 11ರಂದು ಜಾರಿಗೆ...

ಬೆಂಗಳೂರು | ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ ಸಾಧ್ಯತೆ ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಪ್ರಯಾಣ ನಮ್ಮ ಮೆಟ್ರೋ ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ರೈಲು ಸಂಚಾರ...

ಬೆಂಗಳೂರು | ಕೆಂಪೇಗೌಡ ಬಡಾವಣೆಯಲ್ಲಿನ ಕುಂದು ಕೊರತೆ ಬಗೆಹರಿಸಿ

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಒಂದೇ ಒಂದು ಆಟದ ಮೈದಾನವಿಲ್ಲ ಬಯಲು ಬಹಿರ್ದೆಸೆಗೆ ಸೂಚಿಸಿದ್ದ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಬದಲಿಸಿದೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 26 ಸಾವಿರಕ್ಕೂ ಹೆಚ್ಚು ನಿವೇಶನಗಳು ನಿರ್ಮಾಣವಾಗುತ್ತಿವೆ. ಆದರೆ, ಇಲ್ಲಿ ಹಲವಾರು...

ಆಕರ್ಷಕ ಬೆಂಗಳೂರು | ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು: ಜಯರಾಮ್ ರಾಯಪುರ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ ಅಥವಾ ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು ಎಂದು 'ಆಕರ್ಷಕ ಬೆಂಗಳೂರು' ನೋಡಲ್ ಅಧಿಕಾರಿ ಜಯರಾಮ್...

ಇಬ್ಬರು ಕಳ್ಳರಿಂದ 18 ಮೊಬೈಲ್, 11 ದ್ವಿಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು

ಎರಡು ಪ್ರತ್ಯೇಕ ಘಟನೆಗಳಲ್ಲಿ, ದ್ವಿಚಕ್ರ ವಾಹನಗಳು ಮತ್ತು ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ₹8.6 ಲಕ್ಷ ಮೌಲ್ಯದ 18 ಮೊಬೈಲ್‌ ಫೋನ್‌ಗಳು, 11 ದ್ವಿಚಕ್ರ ವಾಹನಗಳು ಮತ್ತು ಒಂದು ಆಟೋ ರಿಕ್ಷಾವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ