ಬೆಂಗಳೂರು

ಬೆಂಗಳೂರು | ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದ ಸಾವು

ರಾಜಧಾನಿ ಬೆಂಗಳೂರಿನ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಾರ್ವೇಶ್(19) ಮೃತಪಟ್ಟ ವಿದ್ಯಾರ್ಥಿ. ಇವರು ನಗರದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಮಾರ್ವೇಶ್ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ ಎಂದು...

ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ: ಮುಖ್ಯಮಂತ್ರಿ ಚಂದ್ರು

ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ವಸೂಲಿ ಮಾಡುವ ಧಾವಂತ "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ...

ಬೆಂಗಳೂರು | ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ಪೊಲೀಸ್‌ ಮಾಹಿತಿದಾರರ ಬಂಧನ

ಬೆಂಗಳೂರಿನ ನಾನಾ ಕಾಲೇಜು, ಕ್ಲಬ್‌ ಹಾಗೂ ಪಬ್‌ಗಳಲ್ಲಿ ಗಾಂಜಾ ಸೇವನೆ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರಗ್ಸ್‌ ಜಾಲವನ್ನು ಭೇದಿಸಲು ಪೊಲೀಸ್‌ ಇಲಾಖೆ ಕಾರ್ಯೋನ್ಮುಖವಾಗಿದೆ. ಅದರಂತೆಯೇ ಇಲಾಖೆ ಪೊಲೀಸ್‌ ಮಾಹಿತಿದಾರರನ್ನು ಇನ್ಫಾರ್ಮರ್‌ಗಳನ್ನು...

1,344 ಕಿ.ಮೀ ರಸ್ತೆಯ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಹೊರಗುತ್ತಿಗೆ ನೀಡುತ್ತಿರುವ ಬಿಬಿಎಂಪಿ

ಈ ಯೋಜನೆಗೆ ₹20 ಕೋಟಿ ಮೀಸಲಿಟ್ಟ ಬಿಬಿಎಂಪಿ ರಸ್ತೆಗಳ ನಿರ್ವಹಣೆಗೆ ಟಿಪ್ಪರ್‌ ಬಳಸಲು ಟೆಂಡರ್‌ನಲ್ಲಿ ಸೂಚನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳ ಉದ್ದಕ್ಕೂ ತ್ಯಾಜ್ಯ ಸುರಿಯುವುದು, ಫುಟ್‌ಪಾತ್ ಹದಗೆಟ್ಟಿರುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು...

ಮೆಟ್ರೋದಲ್ಲಿ ವೃದ್ಧನ ಸಾವು ಪ್ರಕರಣ; ಆರೋಪ ನಿರಾಕರಿಸಿದ ಬಿಎಂಆರ್‌ಸಿಎಲ್

ತಂದೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲು 40 ನಿಮಿಷ ತಡವಾಯಿತು: ಮುತ್ತುರಾಜ್ ಟಿ ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಪ್ರಯಾಣಿಸುತ್ತಿದ್ದ ವೇಳೆ ನಡೆದ ಘಟನೆ ನಮ್ಮ ಮೆಟ್ರೋದಲ್ಲಿ ವೃದ್ಧರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವೃದ್ಧರನ್ನು ಸಿಬ್ಬಂದಿ ಉಪಚರಿಸಲಿಲ್ಲ ಎಂಬ ಆರೋಪವನ್ನು...

ಬ್ರ್ಯಾಂಡ್ ಬೆಂಗಳೂರು | ಆಕರ್ಷಕ ಬೆಂಗಳೂರು; ನೋಡಲ್ ಅಧಿಕಾರಿಯಾಗಿ ಜಯರಾಮ್ ರಾಯಪುರ ನೇಮಕ

ಕರ್ನಾಟಕ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಅಭಿಯಾನ ಆರಂಭಿಸಿದ್ದು, ಇದೀಗ ಜನಹಿತ/ಆಕರ್ಷಕ ಬೆಂಗಳೂರು ವಿಷಯಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ್ ರಾಯಪುರ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ. ಈ ಬಗ್ಗೆ ಪತ್ರಿಕಾ...

ಮುಂದಿನ ಪೀಳಿಗೆಗಾಗಿ ಭವಿಷ್ಯದ ಬೆಂಗಳೂರು ನಿರ್ಮಾಣ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚು ಸಲಹೆ ಬೆಂಗಳೂರಿಗೆ ಹೊಸ ರೂಪ ನೀಡುವುದು ಸವಾಲಿನ ಕೆಲಸ: ಡಿಕೆಶಿ “ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರು ಮಹಾನಗರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ....

ಬೆಂಗಳೂರು | ರಸ್ತೆಯ ಬದಿ ಎರಡು ಸಾವಿರ ಮುಖಬೆಲೆಯ ಖೋಟಾ ನೋಟು ಪತ್ತೆ

ಬೆಂಗಳೂರಿನ ಕನಕಪುರ ರಸ್ತೆಯ ಪಕ್ಕದಲ್ಲಿ ಎರಡು ಸಾವಿರ ಮುಖಬೆಲೆಯ ಖೋಟಾ ನೋಟುಗಳು ಪತ್ತೆಯಾಗಿವೆ. ತಲಘಟ್ಟಪುರ ಠಾಣೆಯ ಪೊಲೀಸರು ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಒಂದು ದೊಡ್ಡ ಸೂಟಕೇಸ್‌ ಹಾಗೂ ಎರಡು ರಟ್ಟಿನ ಬಾಕ್ಸ್‌ ತುಂಬ ತುಂಬಿರುವ...

ಮಣಿಪುರ ಹಿಂಸಾಚಾರ | ಪ್ರಧಾನಿ ಮೋದಿ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು: ಆಪ್ ಪ್ರತಿಭಟನೆ

ಬೆತ್ತಲೆ ಪೆರೇಡ್ ನಡೆಸಿದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಸಂಜಯ್ ಸಿಂಗ್‌ರನ್ನು ಸಂಪೂರ್ಣ ಅವಧಿಗೆ ಅಮಾನತು ಮಾಡಿರುವುದು ಸಂವಿಧಾನ ವಿರೋಧಿ ನಡೆ ಮಣಿಪುರ ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದ್ದು, ಇದನ್ನು...

ಜುಲೈ 25ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ : ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಹೆಚ್ಚಾಗಿದ್ದು, ಜಲಾಶಯಗಳ...

ಬೆಂಗಳೂರು | 500 ಮೀ ಪ್ರಯಾಣಕ್ಕೆ ₹100 ಪಡೆದ ಆಟೋ ಚಾಲಕ; ಟ್ವೀಟ್

ಆಟೋ ರೀಕ್ಷಾಗಳು ಮೀಟರ್‌ ಲೆಕ್ಕದಲ್ಲಿ ಸಂಚರಿಸುವ ಏಕೈಕ ಸ್ಥಳ ಮುಂಬೈ ಮುಂಬೈನಲ್ಲಿ ಸುಮಾರು 9 ಕಿ.ಮೀಗಳಿಗೆ ₹100 ಆಟೋ ಮೀಟರ್ ದರ ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಆಟೋದಲ್ಲಿ ಪ್ರಯಾಣಿಸುವುದು ಬಲು ದುಬಾರಿಯಾಗಿದ್ದು, ಇಲ್ಲೊಬ್ಬ ವ್ಯಕ್ತಿ...

ಆಗಸ್ಟ್ 1ರಿಂದ ಬೆಂ–ಮೈ ಎಕ್ಸ್‌ಪ್ರೆಸ್-ವೇನಲ್ಲಿ ಲಘು ವಾಹನ ಸಂಚಾರ ನಿರ್ಬಂಧ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ದ್ವಿಚಕ್ರ ವಾಹನ, ಆಟೊ, ಟ್ರ್ಯಾಕ್ಟರ್ ಹಾಗೂ ಕೃಷಿ ವಾಹನಗಳ ಸಂಚಾರವನ್ನು ನಿಷೇಧಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆಯಡಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ನಿಷೇಧದ ಆದೇಶವು...

ಈ ಹೊತ್ತಿನ ಪ್ರಮುಖ ಸುದ್ದಿ