ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವಾಗ ವೃದ್ಧರೊಬ್ಬರು ಕುಸಿದು ಬಿದ್ದು ಕೆಲವು ಗಂಟೆಗಳ ನಂತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಅಧಿಕಾರಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು...
ಹೈಕೋರ್ಟ್‌ನ ಆರು ಮಂದಿ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿ, ₹50 ಲಕ್ಷಕ್ಕೆ ಬೇಡಿಕೆ ಇಟ್ಟು ಕಿಡಿಗೇಡಿಯೊಬ್ಬ ವಾಟ್ಸಾಪ್‌ನಲ್ಲಿ ಸಂದೇಶ ಕಳಿಸಿದ್ದಾನೆ ಎಂದು ತಿಳಿದುಬಂದಿದೆ.
ಆರು ಮಂದಿ ಹೈಕೋರ್ಟ್ ನ್ಯಾಯಾಧೀಶರು ಮಾತ್ರವಲ್ಲದೆ, ಸಾರ್ವಜನಿಕ ಸಂಪರ್ಕ...
ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಕೆನಡಾ ಮೂಲದ ವರ್ಡ್ ಡಿಸೈನ್ ಸಂಸ್ಥೆಯ (WDO) ಅಧ್ಯಕ್ಷರು ಡೇವಿಡ್ ಕುಸುಮ ಅವರು ಉಪಮುಖ್ಯಮಂತ್ರಿಡಿ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ವೊಂದರಲ್ಲಿ ನಿರ್ವಾಹಕ ಮತ್ತು ಪ್ರಯಾಣಿಕನೊಬ್ಬ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಎಲ್ಲಡೆ ವೈರಲ್ ಆಗಿದೆ. ಉತ್ತರ ಭಾರತೀಯ ವಲಸಿಗ...
ಕಳೆದ ಆರು ದಿನಗಳಿಂದ 20,000 ಕ್ಕೂ ಹೆಚ್ಚು ಮೀನುಗಳು ಸಾವು
ಅಂಬಲಿಪುರ ಕೆರೆಯಲ್ಲಿ ಇಂತಹ ಪ್ರಮಾಣದ ಘಟನೆ ವರದಿಯಾಗಿರುವುದು ಇದೇ ಮೊದಲು
ಬೆಂಗಳೂರಿನ ಮಹದೇವಪುರ ವಲಯದ ಅಂಬಲಿಪುರ ಕೆರೆಯಲ್ಲಿ ಈ ವರ್ಷ ನೀರಿನ ಮಾಲಿನ್ಯದ ಕಾರಣದಿಂದ...
ಇಂಟರ್ ಪೋಲ್ ಮೂಲಕ ಜುನೈದ್ ಪತ್ತೆ ಮಾಡಲು ಸಿಸಿಬಿ ಪ್ರಯತ್ನ
ಐವರು ಶಂಕಿತ ಉಗ್ರರಿಗೆ ನಿರ್ದೇಶನ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್
ಬೆಂಗಳೂರಿನ 10 ಕಡೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರ...
ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.6ರಷ್ಟು ಹೆಚ್ಚು ಮಳೆ
ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎರಡು ತಿಂಗಳು ಕಳೆದಿದ್ದು, ಜೂನ್‌ನಲ್ಲಿ ಕಾಣದ ಮಳೆಯ ಅಬ್ಬರ, ಜುಲೈ ತಿಂಗಳಿನಲ್ಲಿ ಜೋರಾಗಿದೆ....
ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ....
ಯಶಸ್ವಿಯಾಗಿ ಅನ್ನನಾಳ ಮರುನಿರ್ಮಾಣ ಮಾಡಿದ ಫೋರ್ಟೀಸ್ ಆಸ್ಪತ್ರೆಯ ವೈದ್ಯರು
ಕಿರಿದಾಗಿದ್ದ ಅನ್ನನಾಳ ತೆರವುಗೊಳಿಸಿ, ನೇರವಾಗಿ ಮಗುವಿನ ಸಣ್ಣ ಕರುಳಿಗೆ ಟ್ಯೂಬ್ ಅಳವಡಿಕೆ
ಆರು ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಫ್ಲೋರ್ ಕ್ಲೀನರ್ ಲಿಕ್ವಿಡ್ ಕುಡಿದ ಪರಿಣಾಮ...
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು; ಆರೋಪಿಯ ಬಂಧನ
ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆಗೆ ಬಂದಿದ್ದ ಯುವತಿ
ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಲ್ಲಿ ಸಂಚರಿಸುತ್ತಿರುವ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ...
ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳ
ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳ
ರಾಜ್ಯದಲ್ಲಿ ವಿದ್ಯುತ್ ದರ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾದ ಕಾರಣ ಆಗಸ್ಟ್ 1...
ಆರ್ಎಮ್ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರ ಹುಡುಕಾಟ
ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಇಳುವರಿ ಕಡಿಮೆಯಿಂದ ಟೊಮ್ಯಾಟೊ ದರ ಗಗನಕ್ಕೇರಿದ್ದು, ಕೊಳ್ಳುವವರ ಕೈ ಸುಡುವಂತಾಗಿದೆ. ಈ ಬೆನ್ನಲ್ಲೆ,...