ಬೆಂಗಳೂರನ್ನು ಟಾರ್ಗೆಟ್ ಮಾಡಿ ನಗರದ 10 ಕಡೆ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತ ಆರೋಪಿಗಳ ಪೈಕಿ ಓರ್ವನ ಮನೆಯಲ್ಲಿ...
ಹಂತ-ಹಂತವಾಗಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ
ಬಸವನಗುಡಿ ಈಜುಕೊಳದ ಎದುರು ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಒಟ್ಟು 80 ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು,...
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜುಲೈ 21ರಿಂದ ಆರಂಭ
ಆ. 28 ರಿಂದ ಸೆ. 29 ರವರೆಗೆ ಮತಗಟ್ಟೆಗಳ ಪುನರ್ ವಿಂಗಡಣಾ ಕಾರ್ಯ
"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ...
ಉಪ ಸಭಾಪತಿಗಳ ವಿರುದ್ಧ ನಡೆಸುತ್ತಿರುವ ಅನುಚಿತ ವರ್ತನೆ ಖಂಡನೀಯ
ಗಣ್ಯ ವ್ಯಕ್ತಿಗಳು ರಾಜ್ಯಕ್ಕೆ ಬಂದಾಗ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ತಪ್ಪಿಲ್ಲ
"ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಇಂಡಿಯಾ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ...
27ರ ಮಧ್ಯರಾತ್ರಿ 12ರವರೆಗೆ ಆಟೋ ಕ್ಯಾಬ್, ಖಾಸಗಿ ಬಸ್‌ಗಳ ಸಂಚಾರ ಬಂದ್
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ‍್ಯಾಲಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ...
243 ಯೋಜನೆಗಳ ಬಗ್ಗೆ ವಿವರ ನೀಡುವಂತೆ ಪತ್ರ ಬರೆದ ತಾಂತ್ರಿಕ ವಿಚಕ್ಷಣಾ ದಳ
243 ಯೋಜನೆ ಬಿಲ್ ಪಾವತಿ ಸ್ಥಗಿತಗೊಳಿಸುವಂತೆ ಎಂಜಿನಿಯರ್‌ಗಳಿಗೆ ಸೂಚನೆ
ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ₹217 ಕೋಟಿ...
ಬೆಂಗಳೂರಿನ ವ್ಯಕ್ತಿಯೊಬ್ಬರು ತಾವು ನಿತ್ಯ ದುಡಿಯುವ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದ್ದು, ಹಲವರು ಕಮೆಂಟ್ ಮಾಡುತ್ತಿದ್ದಾರೆ.
ಫ್ಲಿಪ್‌ಕಾರ್ಟ್‌ನ ವರ್ಗ ವ್ಯವಸ್ಥಾಪಕ ಸಂಚಿತ್...
ತಪ್ಪೆಸಗಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರ ಒತ್ತಾಯ
ಬಸ್ ಚಾಲಕನ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ವೇಳೆ ಬಿಡದಿಯ ಕಣಿಮಿಣಿಕೆ ಟೋಲ್...
ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಖಾಸಗಿ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೊಂಗಸಂದ್ರದ ಬೇಗೂರು ಮುಖ್ಯರಸ್ತೆಯಲ್ಲಿರುವ ಸೋನು ಆಸ್ಪತ್ರೆಯಲ್ಲಿ...
10-15 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
₹1.40 ಲಕ್ಷ ಮೌಲ್ಯದ ಸೈಡ್ ಕರ್ಟನ್ ಮತ್ತು ಸೀಟ್ ಬೆಲ್ಟ್ ಹಾನಿ
ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ 5ನೇ ಮುಖ್ಯರಸ್ತೆಯಲ್ಲಿರುವ ರ‍್ಯಾಪಿಡೋ ಕಚೇರಿ ಎದುರು ನಿಲ್ಲಿಸಿದ್ದ...
ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 15 ರಂದು ನಡೆಯಲಿದೆ
ಕುಟುಂಬದವರು ಚೌಕಾಸಿ ಮಾಡಿದ ಬಳಿಕ ₹11 ಸಾವಿರ ಪಡೆಯಲು ಒಪ್ಪಿದ ವೈದ್ಯ
ಬೆಂಗಳೂರಿನ ಯಲಹಂಕದ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು...
ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಕಿರಿಯ ಎಂಜಿನಿಯರ್‌ಗಳಿಗೆ ಬಡ್ತಿ ನೀಡಿ 2011ರಲ್ಲಿ ಅಂದಿನ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆ ಅಧಿಸೂಚನೆಯನ್ನು ಬರೋಬ್ಬರಿ 12 ವರ್ಷಗಳ ಬಳಿಕ ಹೈಕೋರ್ಟ್...