ಬೆಂಗಳೂರು

ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಅವಲಂಬಿತರಿಗೆ ₹1 ಕೋಟಿ ಅಪಘಾತ ವಿಮೆ ವಿತರಣೆ

ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣ ಯೋಜನೆ ಅಡಿಯಲ್ಲಿ ಅಪಘಾತ ವಿಮೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಪ್ರಿಮಿಯಂ ರಹಿತ ₹50 ಲಕ್ಷ ವಿಮೆ ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಎರಡು ಕುಟುಂಬದ ಅವಲಂಬಿತರಿಗೆ ತಲಾ...

ರಿಪಬ್ಲಿಕ್ ಆಫ್ ಮಹಾರಾಣಿ ಕ್ಲಷ್ಟರ್ ವಿಶ್ವವಿದ್ಯಾಲಯವೂ; ಕಾಲೇಜು ಶಿಕ್ಷಣ ಇಲಾಖೆಯ ವರ್ಗಾವಣೆಯ ಅವಾಂತರವೂ

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ವರ್ಗಾವಣೆಯಲ್ಲಿ ಗೊಂದಲ, ಗೋಜಲು, ಪಕ್ಷಪಾತ, ವರ್ಗಹಿತಾಸಕ್ತಿಯ ರಾಜಕಾರಣ ನಡೆಯುತ್ತಿದ್ದರೂ ಏಕೆ ಇಲಾಖೆ ಜಾಣಮೌನ ವಹಿಸಿದೆ. ಸಂವಿಧಾನಬದ್ಧವಾದ ಸರ್ಕಾರದ ಈ ಉನ್ನತ ಶಿಕ್ಷಣ ಸಂಸ್ಥೆಗಳೇ ಹೀಗಾದರೆ ಶಿಕ್ಷಣದ ಗತಿಯೇನು... ಕರ್ನಾಟಕ...

ಲಂಚ ಪ್ರಕರಣ | ಲೋಕಾಯುಕ್ತ ಸಿಬ್ಬಂದಿ ಮೇಲೆ ಕಾರು ನುಗ್ಗಿಸಿದ ಅಧಿಕಾರಿ ಬಂಧನ

ಲಂಚ ಪಡೆಯುತ್ತಿದ್ದಾಗ ಬಂಧಿಸಲು ಮುಂದಾದ ಲೋಕಾಯುಕ್ತ ಪೊಲೀಸರು ಮತ್ತು ಪಂಚರ ಮೇಲೆ ವಾಹನ ಹತ್ತಿಸಿ ಭ್ರಷ್ಟ ಅಧಿಕಾರಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕ...

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನಿರೀಕ್ಷಕನನ್ನು 15 ಕಿ.ಮೀ ಬೆನ್ನತ್ತಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ಮಹಾಂತೇಗೌಡ ₹1 ಲಕ್ಷ ಲಂಚಕ್ಕೆ ಬೇಡಿಕೆ ಮುಂಗಡ ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ...

ಬೆಂಗಳೂರು | ಮೆಟ್ರೋ ಪ್ರಯಾಣಿಕರಿಗಾಗಿ ಶೀಘ್ರದಲ್ಲಿಯೇ ‘ಮೆಟ್ರೋ ಮಿತ್ರಾ’ ಆಟೋ ಸೇವೆ ಆರಂಭ

ಪ್ರಾಯೋಗಿಕವಾಗಿ ಆಗಸ್ಟ್‌ 15ರಂದು ‘ಮೆಟ್ರೋ ಮಿತ್ರಾ’ ಆ್ಯಪ್‌ ಸೇವೆಗೆ ಚಾಲನೆ ಮೆಟ್ರೋ ಮಿತ್ರ ಡಿಜಿಟಲ್‌ ವಾಣಿಜ್ಯಕ್ಕಾಗಿ ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಯಾತ್ರಿ’ ಆ್ಯಪ್‌ ಆಧಾರಿತ ಆಟೋ ಸಂಚಾರ ಈಗಾಗಲೇ...

ಬೆಂಗಳೂರು | ಕಳೆದ 11 ದಿನದಲ್ಲಿ 178 ಡೆಂಗ್ಯೂ ಪ್ರಕರಣ ವರದಿ

ರಕ್ತ ಪರೀಕ್ಷೆ ಮಾಡಿದ 1009 ಜನರ ಪೈಕಿ 905 ಜನರಲ್ಲಿ ಡೆಂಗ್ಯೂ ದೃಢ ಡೆಂಗ್ಯೂ ಜ್ವರದಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ ರಾಜ್ಯದಲ್ಲಿ ಮುಂಗಾರು ಮಳೆ ಈಗ ಚುರುಕುಗೊಂಡಿದ್ದು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ...

ಬೆಂಗಳೂರು | ರಸ್ತೆಯಲ್ಲಿ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದ ಕಿಡಿಗೇಡಿಗಳು

ಆರೋಪಿಗಳ ವಿರುದ್ಧ ವರ್ತೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಕಾರ್‌ ಮುಂದೆ ಬೈಕ್‌ ಅಡ್ಡಗಟ್ಟಿ ಕಾರಿನ ಕಿಟಿಕಿ ಒಡೆದು ಹಾಕಿದ ಕಿಡಿಗೇಡಿಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊಲೆ, ಹಲ್ಲೆ ಸೇರಿದಂತೆ ಇನ್ನಿತರ...

₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾ ಕದ್ದ ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್

₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾವನ್ನು ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್ ಕದ್ದಿದ್ದರು ಎಂದು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಧೋಲಾಕಿಯಾ ಜಯದೀಪ್ ಎಂಬುವವರು ಈ ಬಗ್ಗೆ ಟ್ವೀಟ್‌...

ಆರ್‌ಎಸ್‌ಎಸ್‌ ಅಂಗ ಸಂಸ್ಥೆಗೆ ಗೋಮಾಳ ಮಂಜೂರು: ಹಿಂದಿನ ಸರ್ಕಾರದ ಆದೇಶಕ್ಕೆ ತಡೆ

ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಭೂಮಿಯನ್ನು ಮಂಜೂರು ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರದ ಆದೇಶವನ್ನು ಕಾಂಗ್ರೆಸ್‌ ಸರ್ಕಾರ ತಡೆಹಿಡಿದಿದೆ. ಬೆಂಗಳೂರಿನ ತಾವರೆಕೆರೆ ಬಳಿಯ ಕುರುಬರಹಳ್ಳಿಯಲ್ಲಿ 35.33 ಎಕರೆ...

‘ಶಕ್ತಿ’ಯಿಂದಾದ ನಷ್ಟ ಸರಿದೂಗಿಸಲು ಪ್ರತಿ ತಿಂಗಳು ₹10 ಸಾವಿರ ನೀಡಲು ಸರ್ಕಾರಕ್ಕೆ ಆಟೋ ಚಾಲಕರ ಒತ್ತಾಯ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಪ್ರತಿ ತಿಂಗಳಿಗೆ ತಲಾ ₹10 ಸಾವಿರ ನೀಡಬೇಕು ಎಂದು ನಗರದ ಆಟೋ ರಿಕ್ಷಾ ಚಾಲಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು ಆಟೋ ಚಾಲಕರ ಸಂಘಗಳ ಒಕ್ಕೂಟವು...

ರಸ್ತೆ ಬದಿ ಒಣಗಿರುವ ಮರ ಹಾಗೂ ರೆಂಬೆ ಕೊಂಬೆ ತೆರವು ಮಾಡಲು ಕರೆ ಮಾಡಿ ಎಂದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರ ಹಾಗೂ ಒಣಗಿರುವ ರೆಂಬೆ ಕೊಂಬೆಗಳು ಅಪಾಯ ಸ್ಥಿತಿಯಲ್ಲಿದ್ದರೆ, ತೆರವು ಮಾಡಲು ಸಾರ್ವಜನಿಕರು ಕರೆ ಮಾಡಿ ಎಂದು...

ಬೆಂಗಳೂರು | ತಾಯಂದಿರ ಎದೆ ಹಾಲಿನ ಎರಡನೇ ಬ್ಯಾಂಕ್‌ ಮುಂದಿನ ವಾರ ಗೋಶಾ ಆಸ್ಪತ್ರೆಯಲ್ಲಿ ಆರಂಭ

ಶಿಶುಗಳಿಗೆ ಎದೆ ಹಾಲು ನೀಡುವ ದಾನಿಗಳು ಆಸ್ಪತ್ರೆಯ ತಾಯಂದಿರು ಕರ್ನಾಟಕದಲ್ಲಿ ಮೂರನೇಯ ತಾಯಂದಿರ ಎದೆ ಹಾಲಿನ ಬ್ಯಾಂಕ್‌ ಆರಂಭ ರಾಜ್ಯ ರಾಜಧಾನಿ ಬೆಂಗಳೂರಿನ ಗೋಶಾ ಆಸ್ಪತ್ರೆಯಲ್ಲಿ ಮುಂದಿನ ವಾರದಿಂದ ತಾಯಂದಿರ ಎದೆ ಹಾಲಿನ ಎರಡನೇ ಬ್ಯಾಂಕ್...

ಈ ಹೊತ್ತಿನ ಪ್ರಮುಖ ಸುದ್ದಿ