ಬೆಂಗಳೂರು

ಬೆಂಗಳೂರು ವಿಶ್ವವಿದ್ಯಾಲಯ | ‘ನ್ಯಾಕ್ ಎ ಡಬಲ್ ಪ್ಲಸ್’ ಪಡೆದಿದ್ದರೂ ವಿದ್ಯಾರ್ಥಿಗಳಿಗಿಲ್ಲ ಮೂಲ ಸೌಕರ್ಯ

ಇನ್ನು 15 ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದ ಬೆಂವಿವಿ ಕುಲಪತಿ ವಿಶ್ವವಿದ್ಯಾಲಯದ ಸುಮಾರು 52 ವಿಭಾಗದ 3 ಸಾವಿರ ವಿದ್ಯಾರ್ಥಿಗಳು ತರಗತಿಗೆ ಗೈರು ಬೆಂಗಳೂರು ವಿಶ್ವವಿದ್ಯಾಲಯ ‘ನ್ಯಾಕ್ ಎ ಡಬಲ್ ಪ್ಲಸ್’ ಪಡೆದಿದ್ದರೂ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ...

ಬೆಂಗಳೂರು | ತಿಲಕನಗರದ ಎಂ.ಎಸ್ ಕಟ್ಟಡದ ದುರಸ್ಥಿ ಕಾಮಗಾರಿಗೆ ಸೂಚನೆ

50 ವರ್ಷ ಹಳೆಯದಾಗಿರುವ ಎಂ.ಎಸ್‌ ಕಟ್ಟಡ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲು ಅನುದಾನ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ ಉದ್ಯಾನವನ ಹಾಗೂ ಆಟದ ಮೈದಾನ ನಿರ್ಮಾಣ ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯ ಪಾಲಿಕೆ ಜಾಗದಲ್ಲಿ ಸ್ಲಂ...

ಬೆಂಗಳೂರು ಜೋಡಿ ಹತ್ಯೆ ಪ್ರಕರಣ | ಸುಪಾರಿ ನೀಡಿದ್ದ ಜಿ ನೆಟ್ ಕಂಪನಿ ಮಾಲೀಕನ ಬಂಧನ

ತನ್ನ ಹುಚ್ಚು ವರ್ತನೆಯಿಂದ ಫೇಮಸ್‌ ಆಗಿದ್ದ ಆರೋಪಿ ಫೆಲಿಕ್ಸ್‌ ವ್ಯವಹಾರದಲ್ಲಿ ನಷ್ಟ ಅನುಭವಿಸಲು ಆರಂಭಿಸಿದ ಅರುಣ್ ಕುಮಾರ್ ಬೆಂಗಳೂರಿನ ಹೆಬ್ಬಾಳ ಸಮೀಪದ ಪಂಪಾ ಬಡಾವಣೆಯಲ್ಲಿ ನಡೆದ ಜೋಡಿ ಕೊಲೆಗೆ ಸಂಬಂಧಿಸಿದಂತೆ ಕೊಲೆ ಸುಪಾರಿ ನೀಡಿದ್ದ ಆರೋಪದ...

ಬೆಂಗಳೂರು | ಆಗಸ್ಟ್‌ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ

76ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಪ್ರದರ್ಶನ 214ನೇ ಫಲಪುಷ್ಪ ಪ್ರದರ್ಶನಕ್ಕೆ ₹2 ಕೋಟಿ ಮೀಸಲು ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ 214ನೇ ಫಲಪುಷ್ಪ ಪ್ರದರ್ಶನ ಆಗಸ್ಟ್‌ 4ರಿಂದ 15ರವರೆಗೆ ನಡೆಯಲಿದೆ. 76ನೇ ಸ್ವಾತಂತ್ರ್ಯ...

ಬೆಂಗಳೂರು | ಇಎಂಐ ತುಂಬದಿದ್ದಕ್ಕೆ ಕಿರುಕುಳ; ವಿದ್ಯಾರ್ಥಿ ಆತ್ಮಹತ್ಯೆ

ಸಾಲದ ಇಎಂಐ ಪಾವತಿಸುವಂತೆ ಪದೇಪದೇ ಪೀಡಿಸುತ್ತಿದ್ದ ಚೀನಾ ಮೂಲದ ಆ್ಯಪ್‌ನವರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಚ್‌ಎಂಟಿ ಕ್ವಾಟರ್ಸ್‌ನಲ್ಲಿ ನೆಲೆಸಿದ್ದ ವಿದ್ಯಾರ್ಥಿ ತೇಜಸ್‌ ಆತ್ಮಹತ್ಯೆ...

ಬೆಂಗಳೂರು | ಜುಲೈ 13ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಆಂಜನಪ್ಪ ಗಾರ್ಡನ್, ವಿದ್ಯಾಪೀಠ, ಶ್ರೀನಿವಾಸ ನಗರದಲ್ಲಿ ನೀರು ವ್ಯತ್ಯಯ ಜಲರೇಚಕ ಯಂತ್ರಗಾರಗಳ ದುರಸ್ತಿ ಹಾಗೂ ಕವಾಟಗಳ ದುರಸ್ತಿ ಕಾಮಗಾರಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 1 ಮತ್ತು 2ನೇ ಹಂತದ...

ಬೆಂಗಳೂರು ಜೋಡಿ ಹತ್ಯೆ | ಯುವತಿಗೋಸ್ಕರ ನಡೆಯಿತಾ? ಜಿ ನೆಟ್ ಅರುಣ್ ಪಾತ್ರವಿದೆಯಾ?

ಪಂಪಾ ಬಡಾವಣೆಯಲ್ಲಿ ಮಂಗಳವಾರ ನಡೆದ ಘಟನೆ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಹಾಡಹಗಲೇ ಜೋಡಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷಣಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದ್ದು, ಯುವತಿಗೋಸ್ಕರ ಈ ಹತ್ಯೆ...

ಬೆಂಗಳೂರು | ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್‌ ಪೇದೆ ಅಮಾನತು

ರಾಜಧಾನಿ ಬೆಂಗಳೂರಿನ ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್‌ ಪೇದೆಗಳನ್ನು ಅಮಾನತು ಮಾಡಿ ವೈಟ್‌ಫೀಲ್ಡ್‌ ಡಿಸಿಪಿ ಎಸ್‌ ಗಿರೀಶ್ ಆದೇಶ ಹೊರಡಿಸಿದ್ದಾರೆ. ಮಹದೇವಪುರ ಪೊಲೀಸ್ ಠಾಣೆ ಕಾನ್ಸ್​ಟೇಬಲ್ ಈರಪ್ಪ ಉಂಡು,...

ಇಂದಿರಾ ಕ್ಯಾಂಟೀನ್ ದುರಸ್ಥಿಕಾರ್ಯ ಕೈಗೊಳ್ಳಲು ಸೂಚನೆ ನೀಡಿದ ಬಿಬಿಎಂಪಿ ‌ಮುಖ್ಯ ಆಯುಕ್ತ

ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು ಸಾರ್ವಜನಿಕರ ಉಪಯೋಗಕ್ಕಾಗಿ ಶೌಚಾಲಯವನ್ನು ತೆರೆಯಬೇಕು; ಬಿಬಿಎಂಪಿ ಮುಖ್ಯ ಆಯುಕ್ತ ಬೆಂಗಳೂರಿನ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್...

ಬೆಂಗಳೂರು | ಹಾಡಹಗಲೇ ಜೋಡಿ ಕೊಲೆ; ಮೂವರು ಆರೋಪಿಗಳ ಬಂಧನ

ಮೊಬೈಲ್ ನಂಬರ್ ಟವರ್ ಡಂಪ್ ಆಧರಿಸಿ ಆರೋಪಿಗಳ ಬೆನ್ನತ್ತಿದ ಪೊಲೀಸರು ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಆರೋಪಿಗಳು ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಜೋಡಿ...

ಬೆಂಗಳೂರು | ಮಂಗಳವಾರ ಸುರಿದ ಜೋರು ಮಳೆಗೆ ವಾಹನ ಸವಾರರ ಪರದಾಟ

ತಾಪಮಾನದಲ್ಲಿ ಕಡಿಮೆಯಾಗಿದ್ದು, ಚಳಿ ವಾತಾವರಣ ಮಳೆಯಿಂದ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ರಾಜ್ಯದಲ್ಲಿ ಮುಂಗಾರು ಈಗ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ಜೋರು ಮಳೆ ಸುರಿಯುತ್ತಿದ್ದು, ಈ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಎಂದು...

ಬೆಂಗಳೂರು | ಬಿ ರಾಚಯ್ಯ ದತ್ತಿನಿಧಿ ಪ್ರಶಸ್ತಿಗೆ ದಿನೇಶ್ ಅಮಿನ್ ಮಟ್ಟು ಆಯ್ಕೆ

ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಕೊಡ ಮಾಡುವ 'ಬಿ ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ'ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ...

ಈ ಹೊತ್ತಿನ ಪ್ರಮುಖ ಸುದ್ದಿ