ಪ್ರತಿನಿತ್ಯ ಬೆಳಗ್ಗೆ 6 ರಿಂದ ಬೆಳಗ್ಗೆ 8.30 ಗಂಟೆವರೆಗೆ ನಡೆಯಲಿರುವ ಸಮೀಕ್ಷೆ
2019ನೇ ಸಾಲಿನಿಂದ ಇಲ್ಲಿಯವರೆಗೆ ನಿರಂತರವಾಗಿ ನಡೆಯುತ್ತಿರುವ ಸಮೀಕ್ಷೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಪಾಲನಾ ವಿಭಾಗದಿಂದ ನಗರದಲ್ಲಿ ಜುಲೈ 11ರಿಂದ ಬೀದಿ ನಾಯಿಗಳ...
ನಗರದಲ್ಲಿ ಅಕ್ರಮವಾಗಿ ಒತ್ತುವರಿಯಾದ ಪಾದಚಾರಿ ಮಾರ್ಗಗಳು
ಅಕ್ರಮವಾಗಿ ನಿಲುಗಡೆ ಮಾಡಿದ ವಾಹನ ಮತ್ತು ಅವಶೇಷಗಳ ತೆರವು
ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿ, ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಬೆಂಗಳೂರು ಸಂಚಾರ...
ಪ್ರಪಂಚದಲ್ಲಿಯೇ ಅತಿ ಕಡಿಮೆ ಕೂಲಿಗೆ ದುಡಿಸಿಕೊಳ್ಳಲು ದೇಶ ಭಾರತ. ದೇಶದಲ್ಲಿ ಗುತ್ತಿಗೆ ಪದ್ಧತಿಯಲ್ಲಿ ಕಾರ್ಮಿಕರನ್ನು ದುಡಿಸಬಹುದು ಎಂಬ ನಿಯಮವನ್ನು ಮಾಜಿ ಪ್ರಧಾನಿ ವಾಜಪೇಯಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿ ಮಾಡಿದರು. ‘ಕೆಲಸ ಮಾಡಿ...
ಅನ್ನಭಾಗ್ಯ ಯೋಜನೆ ಜಾರಿಗೆ ಬಂದು 10 ವರ್ಷಗಳು ಕಳೆದಿವೆ. ಈಗ ಯೋಜನೆ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿವೆ. ಆದರೆ, ಯೋಜನೆಯ ಯಶಸ್ವಿಗೆ ಕಾರಣಕರ್ತರಾಗಿರುವ ಲೋಡಿಂಗ್ (ಹಮಾಲಿ) ಕಾರ್ಮಿಕರ ಪರಿಸ್ಥಿತಿ ಬಗ್ಗೆ ಯಾರು ಮಾತನಾಡುತ್ತಿಲ್ಲ. ಅವರ...
ಬಿಎಸ್‌ಸಿ ಪದವಿಧರನಾಗಿದ್ದ ಆರೋಪಿ, ಉದ್ಯೋಗವಿಲ್ಲದೆ ಮಸೀದಿ ಬಳಿ ಚಂದಾ ಎತ್ತುತ್ತಿದ್ದ
ಬಸ್ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿ ಬಾಂಬ್ ಇದೆ ಎಂದ ಆರೋಪಿ
ಮಸೀದಿಯಲ್ಲಿ ಮಲಗಲು ಜಾಗ ನೀಡಲಿಲ್ಲವೆಂಬ ಕೋಪಕ್ಕೆ ಬಾಂಬ್ ಇದೆ ಎಂದು...
ಸುಮಾರು 200 ಟ್ರೇಗಳಲ್ಲಿದ್ದ ಟೊಮ್ಯಾಟೊ ಕಳೆದುಕೊಂಡ ರೈತ ಕಂಗಾಲು
ಆರ್ಎಮ್ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯದಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾದ ಬೆನ್ನಲ್ಲೆ ಕಳವು ಪ್ರಕರಣಗಳು ವರದಿಯಾಗುತ್ತಿದ್ದು, ಸುಮಾರು 2 ಟನ್‌ಗೂ ಹೆಚ್ಚು ಟೊಮ್ಯಾಟೊ...
ಸ್ವಾತಂತ್ರ್ಯ ಬಂದು 7 ದಶಕಗಳೇ ಗತಿಸಿವೆ. ಆದರೂ, ರಾಜ್ಯದಲ್ಲಿನ 19,806 ಅಂಗನವಾಡಿಗಳಿಗೆ ಸ್ವಂತ ಕಟ್ಟಡವಿಲ್ಲ. ಬಾಡಿಗೆ, ಪಂಚಾಯತಿ ಕಟ್ಟಡ ಸೇರಿದಂತೆ ಹಲವಾರು ಖಾಸಗಿ ಕಟ್ಟಡಗಳಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುವ ಪರಿಸ್ಥಿತಿ ಉಂಟಾಗಿದೆ...
ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಐದು ಜನ ಸಾವು
ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ
ಜುಲೈನಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಮತ್ತು ಭಾನುವಾರ ಕರಾವಳಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಯೋಜನೆಯಿಲ್ಲ. ಇದು ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದ ಈ ಬಜೆಟ್‌ಅನ್ನು...
ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ಎರಡು ದಿನದಲ್ಲಿ 15,980 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ₹50.71 ಲಕ್ಷ ದಂಡ ಸಂಗ್ರಹವಾಗಿದೆ.
ಸಂಚಾರ...
ಟಿಟಿಎಂಸಿಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6:30 ರವರೆಗೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ
ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ಆಧಾರಕಾರ್ಡ್ ತೋರಿಸಿ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ
2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬೆಂಗಳೂರು...
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಅವರು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಮಾಡುವಲ್ಲಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎಲೆ ಮರೆ ಕಾಯಿಯಂತೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶ್ರಮಿಸಿದ...