ಬೆಂಗಳೂರಿನ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡ ವಿಧಿಸುತ್ತಿದೆ. ಆ ಶಾಲೆಯ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಧ್ಯಕ್ಷ...
ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ಮುಂಜಾನೆ 5:10ಕ್ಕೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್...
ಶರಾವತಿ ನದಿಯನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ʼಶರಾವತಿ ನದಿ ಉಳಿಸಿʼ(Save Sharavathi) ಆಂದೋಲನಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ನಗರದ ವಿವಿಧ ಭಾಗಗಳಿಂದ ಸುಮಾರು 200ಕ್ಕೂ ಹೆಚ್ಚು ಬೈಕರ್ಸ್...
ರಾಜ್ಯಾದ್ಯಂತ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಇದನ್ನು ತಡೆಯಲು ವಿಶೇಷ ಕಾಯ್ದೆ ತರಬೇಕು ಎಂದು ಅಲ್ಪಸಂಖ್ಯಾತರ ಸೌಹಾರ್ದ ಸಮಿತಿಯು ಮುಖ್ಯ ಸಂಯೋಜಕ ಜಾವೀದ್ ಖಾನ್ ಒತ್ತಾಯಿಸಿದ್ದಾರೆ.
ಶನಿವಾರ ಅಲ್ಪಸಂಖ್ಯಾತರ ಸೌಹಾರ್ದ ಸಮಿತಿಯು ಮುಖ್ಯಮಂತ್ರಿಯವರ...
ಹಾಸನ ಅಪಘಾತ ಮಾಸುವ ಮುನ್ನವೆ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ...
ಧರ್ಮಗ್ರಂಥಗಳಾದ ಕುರ್‌ಆನ್, ಭಗವದ್ಗೀತೆ, ಬೈಬಲ್ ಸೇರಿದಂತೆ ಎಲ್ಲ ಧರ್ಮ ಗ್ರಂಥಗಳಲ್ಲಿನ ಸಂದೇಶಗಳನ್ನು ಮುಸಲ್ಮಾನರು, ಹಿಂದೂಗಳು, ಕ್ರೈಸ್ತರು ಪರಸ್ಪರ ಹಂಚಿಕೊಳ್ಳುವಂತಾಗಬೇಕು. ಆ ರೀತಿಯ ಕೊಡುಕೊಳ್ಳುವಿಕೆಯ ಸಂಬಂಧಗಳು ಬೆಳೆದರೆ ಮಾತ್ರ ಮನುಷ್ಯರು ಒಂದಾಗಿ, ಇನ್ನೊಬ್ಬರನ್ನು ಸಹಿಸಿಕೊಂಡು...
ಕಾವೇರಿ ನೀರು ಸರಬರಾಜು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಹಾಗೂ 17ರಂದು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ ಎಂದು ಜಲಮಂಡಳಿ...
ಕರ್ನಾಟಕದಲ್ಲಿ ನಡೆಯುತ್ತಿರುವ 2ನೇ ಜಾತಿ ಜನಗಣತಿ ಅಥವಾ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ, ಅದನ್ನು ಸಮರ್ಪಕವಾಗಿ ನಡೆಸುವುದು ಕೂಡಾ ಅಷ್ಟೇ ಮುಖ್ಯ. ಸಮೀಕ್ಷೆಯನ್ನು ಪರಿಪೂರ್ಣವಾಗಿ ಮತ್ತು...
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮತ್ತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ರಾಜಧಾನಿಯ ಮಧ್ಯಭಾಗದಲ್ಲಿ ಬುಧವಾರ ರಾತ್ರಿ ಪೂರ್ತಿ ಗುಡುಗು ಸಹಿತ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮಳೆಗಾಳಿ...
ವೈಚಾರಿಕತೆ ಎದುರಿಸಲಿಕ್ಕೆ ಆಗದ ಹೇಡಿಗಳು ಗೌರಿಯನ್ನು ಕೊಂದರು. ವೈಚಾರಿಕತೆ ಎದುರಿಸಲು ಸಾಧ್ಯವಾಗದೆ ಮಹಾತ್ಮ ಗಾಂಧಿಯನ್ನು ಕೊಂದರು. ವೈಚಾರಿಕತೆ ಎದುರಿಸಲು ಸಾಧ್ಯವಿಲ್ಲವೊ ಅಂತಹವರು ಇಂತಹ ಹೇಡಿತನದ ಕೃತ್ಯವೆಸಗುತ್ತಾರೆ ಎಂದು ಹಿರಿಯ ಪತ್ರಕರ್ತ ದಿನೇಶ್...
ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ನ್ಯಾಯ ಹಾಗೂ ಮುಕ್ತ ಚುನಾವಣೆಗಾಗಿ ಭಾರತದ ಪ್ರಜೆಗಳಾಗಿ ನಾವು ಜನತಂತ್ರ ವ್ಯವಸ್ಥೆ ಹಾಗೂ ಸಂವಿಧಾನವನ್ನು ಕಾಪಾಡಬೇಕಿದೆ ಎಂದು ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿಗಳಾದ ಸಂಜಯ್ ಹೆಗ್ಡೆ ಹೇಳಿದರು.
ಬೆಂಗಳೂರಿನ ಗಾಂಧಿ...
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಹೊಸದಾಗಿ ರಚನೆಯಾಗಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದು...