ಬೆಂಗಳೂರು

ವೇತನ ಬಾಕಿ | ಜು. 8ರಿಂದ ಸಾಮೂಹಿಕ ರಜೆಗೆ ನಿರ್ಧರಿಸಿದ 108 ಆ್ಯಂಬುಲೆನ್ಸ್​ ಸಿಬ್ಬಂದಿ

ಸರ್ಕಾರದಿಂದ ಹಣ ಬಂದಿಲ್ಲ ಎನ್ನುತ್ತಿರುವ ಜಿವಿಕೆ ಕಂಪನಿ ಜೂನ್ ತಿಂಗಳು ಸೇರಿ ನಾಲ್ಕು ತಿಂಗಳು ವೇತನ ಬಾಕಿ ರಾಜ್ಯ ಸರ್ಕಾರದ 108-ಆರೋಗ್ಯ ಕವಚ ಯೋಜನೆಯಡಿ ಆ್ಯಂಬುಲೆನ್ಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ...

ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಕೊಳಚೆ ನೀರು ಕುಡಿಯುವಂತೆ ಒತ್ತಾಯ: ಅಪಾರ್ಟ್‌ಮೆಂಟ್ ನಿವಾಸಿ ಕಿರುಕುಳ

ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಅವಮಾನ ತಾಳಲಾರದೆ ಕೆಲಸ ತೊರೆದ ಮಹಿಳೆ ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಈಜುಕೊಳದ ಕೊಳಚೆ ನೀರು ಕುಡಿಯುವಂತೆ ಒತ್ತಾಯಿಸಿ ಹಿಂಸೆ ನೀಡಿದ...

ಚಂದ್ರಯಾನ-3 | ಜುಲೈ 13ರಂದು ಉಡಾವಣೆ

ಮೂರನೇ ಚಂದ್ರಯಾನವನ್ನು ಭಾರತ ಕೈಗೊಂಡಿದೆ. ಮಾನವರಹಿತ ಚಂದ್ರಯಾನ-3ರ ರಾಕೇಟ್‌ ಜುಲೈ 13ರಂದು ಮಧ್ಯಾಹ್ನ 2:30ಕ್ಕೆ ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧಿಕಾರಿಗಳು ತಿಳಿಸಿದ್ದಾರೆ. "ಜುಲೈ 13 ರಂದು ಶ್ರೀಹರಿಕೋಟಾದ...

ಇಬ್ಬರು ಯುವಕರಿಂದ ಬ್ಲ್ಯಾಕ್ ಮೇಲ್ ; ಯುವತಿ ಆತ್ಮಹತ್ಯೆ

ಇಬ್ಬರು ಯುವಕರಿಂದ ನಿರಂತರ ಕಿರುಕುಳ ಅನುಭವಿಸಿದ್ದ ಯುವತಿ, ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಜಿ ನಿಹಾರಿಕಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೂಲತಃ ಆಂಧ್ರಪ್ರದೇಶದ ಧರ್ಮಾವರಂನ ನಿವಾಸಿಯಾದ...

ನಮಗೆ ರಾಜಕೀಯ ಪ್ರಾತಿನಿಧ್ಯ ನೀಡುವುದು ಸರ್ಕಾರದ ಜವಾಬ್ದಾರಿ: ಅಕ್ಕೈ ಪದ್ಮಶಾಲಿ

ಲಿಂಗತ್ವ ಅಲ್ಪಸಂಖ್ಯಾತರ ವಿಚಾರ ಬರೀ ವಿವಾಹಕ್ಕೆ ಸಂಬಂಧಿಸಿದ್ದಲ್ಲ ದೇಶದಲ್ಲಿ 10 ಕೋಟಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ "ಲೈಂಗಿಕ ಅಲ್ಪಸಂಖ್ಯಾತರು ಯಾರ ಜತೆಗೆ ಸಂಬಂಧ ಬೆಳೆಸಬೇಕು. ಯಾರೊಂದಿಗೆ ವಿವಾಹವಾಗಬೇಕು. ಯಾವ ಬಟ್ಟೆ ಹಾಕಬೇಕು ಹಾಗೂ ಯಾವ ಊಟ ಮಾಡಬೇಕು...

ಬೆಂಗಳೂರು | ರೋಬೋಟ್‌ ನೆರವಿನಿಂದ 30 ವರ್ಷದ ರೋಗಿಗೆ ಮಗುವಿನ ಮೂತ್ರಪಿಂಡ ಕಸಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ರೋಗಿಗೆ ಮಗುವಿನ ಕಿಡ್ನಿ ಕಸಿ ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮೂತ್ರಪಿಂಡ ಕಸಿ ರಾಜಧಾನಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ರೋಬೋಟ್‌ ನೆರವಿನಿಂದ 13 ತಿಂಗಳ...

ಬೆಂಗಳೂರು | ಹಾಡಹಗಲೇ ವಿದ್ಯಾರ್ಥಿ ಮೇಲೆ ಹಲ್ಲೆ: 7 ಆರೋಪಿಗಳ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಸತ್ಯ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ, ಗೌತಮ್ ಗೌಡ...

ರಾಜ್ಯದ 31 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ

ಮೂರು ವಾರಗಳ ತಡವಾಗಿ ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ರಾಜ್ಯದಲ್ಲಿ ವಾಡಿಕೆಯ ಮಳೆಯಾಗುತ್ತಿಲ್ಲ. ಹಲವೆಡೆ ಇನ್ನೂ ಮಳೆ ಹನಿಗಳು ಭೂಮಿಯನ್ನು ಸ್ಪರ್ಷಿಸಿಲ್ಲ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ರಾಜ್ಯದ 31 ಜಿಲ್ಲೆಗಳ...

ಬಿಗ್ ಬ್ರೇಕಿಂಗ್‌ | ಅನ್ನಭಾಗ್ಯ: ಅಕ್ಕಿ ಬದಲು ಹಣ ನೀಡಲು ಸರ್ಕಾರ ನಿರ್ಧಾರ

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರದಿಂದ ಅಕ್ಕಿ ದೊರೆಯುತ್ತಿಲ್ಲವೆಂದು ರಾಜ್ಯ ಸರ್ಕಾರ ಆರೋಪಿಸಿದೆ. ಅಕ್ಕಿ ಕೊರತೆಯಿಂದಾಗಿ ಯೋಜನೆಯಡಿ ಪಡಿತರದಾರರಿಗೆ...

ರಾಜ್ಯದ ನಾನಾ ಭಾಗಗಳಲ್ಲಿ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ತುಮಕೂರು, ಕಲಬುರಗಿ...

ವಂದೇ ಭಾರತ್ ರೈಲಿನಲ್ಲಿ 5 ಕಿ.ಮೀ ಪ್ರಯಾಣಕ್ಕೆ 410 ರೂ.

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಗಂಟೆಗೆ ಸರಾಸರಿ 70.54 ಕಿಮೀ ವೇಗದಲ್ಲಿ ಚಲಿಸುತ್ತದೆ ಸಧ್ಯ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುವ ರಾಜ್ಯದ ವೇಗ ರೈಲು ಜನಶತಾಬ್ದಿ ಎಕ್ಸ್‌ಪ್ರೆಸ್‌ ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ತನ್ನ...

ಬೆಂಗಳೂರು | ಕರ್ತವ್ಯಲೋಪ ಆರೋಪದಡಿ ಅಶೋಕನಗರ ಇನ್ಸ್‌ಪೆಕ್ಟರ್ ಅಮಾನತು

ಸಿಸಿಬಿ ದಾಳಿ ವೇಳೆ 54 ಜನ ಗ್ರಾಹಕರು ವಶಕ್ಕೆ, 19 ಯುವತಿಯರ ರಕ್ಷಣೆ ಕರ್ತವ್ಯಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಅಮಾನತು ಕಳೆದ ಹಲವು ದಿನಗಳಿಂದ ಅಶೋಕ್‌ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಕರ್ತವ್ಯ ನಿರ್ವಹಿಸದೆ...

ಈ ಹೊತ್ತಿನ ಪ್ರಮುಖ ಸುದ್ದಿ