ಹೊಸದಾಗಿ ಆರಂಭಿಸಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸುರಕ್ಷತೆ ಪರಿಶೀಲನೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ನಿರ್ದೇಶನ ನೀಡಿದ್ದಾರೆ.
2023ರ ಆರಂಭದಲ್ಲಿ ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಈ ರಸ್ತೆಯಲ್ಲಿ ಸಂಭವಿಸಿರುವ ಸರಣಿ...
ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಬದ್ಧವಾಗಿದೆ
ಮರುವಿಂಗಡಣೆಯಾಗಿರುವ 243 ವಾರ್ಡ್‌ಗಳಿಗೆ ಚುನಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಶನಿವಾರ...
ಕಲೆಯನ್ನು ಜನರ ಸಮಸ್ಯೆಗಳ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವ ಬಾದಲ್
ಆಡಳಿತದ ಗಮನ ಸೆಳೆಯಲು ಹಲವಾರು ರೀತಿಯಲ್ಲಿ ವಿನೂತವಾಗಿ ಹೋರಾಟ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಇನ್ನೂ ಪರಿಹಾರ ದೊರೆತಿಲ್ಲ. ಈಗಲೂ ಹಲವು ರಸ್ತೆಗಳಲ್ಲಿ...
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು
ಫುಡ್ ಡೆಲಿವರಿ ಮಾಡಲು ಅಪಾರ್ಟ್‌ಮೆಂಟ್‌ಗೆ ತೆರಳಿದ್ದ ಆರೋಪಿ
ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದಕ್ಕೆ ಫುಡ್ ಡೆಲಿವರಿ ಮಾಡಲು ತೆರಳಿದ್ದ ಡೆಲಿವರಿ ಬಾಯ್ ಲಿಫ್ಟ್‌ನಲ್ಲಿ ತೆರಳುವಾಗ 10...
ಉತ್ತರ ಕನ್ನಡ ಜಿಲ್ಲೆಯ ಮೂರು ಕಡೆ ಅತಿ ಹೆಚ್ಚು ಮಳೆ
ಹೊನ್ನಾವರ ತಾಲೂಕಿನ ಹಳೆಮೇಟ್‌ನಲ್ಲಿ 110 ಮಿ.ಮೀ ಮಳೆ
ರಾಜ್ಯದಲ್ಲಿ ಕ್ಷೀಣವಾಗಿದ್ದ ಮುಂಗಾರು ಮಳೆ ಇದೀಗ ಚುರುಕಾಗಿದ್ದು, ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗಾಗಿ 'ಸುರಕ್ಷಾ ದ್ವೀಪ' (ಎಸ್ಒಎಸ್) ಬೂತ್‌ಗಳನ್ನು ಪೊಲೀಸರು ತೆರೆದಿದ್ದಾರೆ. ನಗರದ ಪ್ರಮುಖ 30 ಸ್ಥಳಗಳಲ್ಲಿ ಎಸ್ಒಎಸ್ ಬೂತ್‌ಗಳನ್ನು ನಿರ್ಮಾಣ ಮಾಡಿದ್ದಾರೆ.
ಮೊದಲ ಹಂತದಲ್ಲಿ ಬಿಬಿಎಂಪಿ ನೆರವಿನೊಂದಿಗೆ 30 ಬೂತ್...
ಪ್ರವಾಹ, ಭೂ ಕುಸಿತ ಸೇರಿದಂತೆ ಎಲ್ಲ ರೀತಿಯ ಪ್ರಾಕೃತಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು ಹಾಗೂ ವಿಕೋಪಗಳು ಸಂಭವಿಸುವ ಮುನ್ನವೇ ಜನರನ್ನು ಎಚ್ಚರಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ...
ಮನೆಕೆಲಸ ಮಾಡುವವರು, ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಬಾರದು
ನಿಗದಿ ಮಾಡಿದ ಸ್ಥಳದಲ್ಲಿ ಮಾತ್ರ ವಿರಾಮ ಮಾಡಲು ಮತ್ತು ಊಟ ಮಾಡಲು ಬಳಸಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ...
ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಏಕಾಏಕಿ ಅಪಾರ್ಟ್‌ಮೆಂಟ್ ಮೇಲಿಂದ ಹಾರಿ ಕೆಳಗೆ ಬಿದ್ದ ಮಹಿಳೆ
ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ಲಖೌನ...
ಹಣ ಮಾಡುವ ದಂಧೆಗೆ ಇಳಿದಿರುವುದರಿಂದಾಗಿ ಈ ರೀತಿಯ ನೂರಾರು ಅಚಾತುರ್ಯ
ಸರ್ಕಾರವು ಈ ವಿಚಾರದಲ್ಲಿ ತಾಯ್ತನ ಹಾಗೂ ಮಾನವೀಯತೆಯನ್ನು ಮೆರೆಯಬೇಕು
ರಾಜ್ಯ ರಾಜಧಾನಿ ಬೆಂಗಳೂರಿನ ಮಾಂಟೆಸರಿವೊಂದರಲ್ಲಿ ಚಿಕ್ಕ ಮಗುವನ್ನು ದೊಡ್ಡ ಮಗು ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ,...
ರಸ್ತೆ ನಿರ್ಮಾಣದ ಹೆಸರಿನಲ್ಲಿ ನೈಸ್ ಸಂಸ್ಥೆ ರೈತರ ಭೂಮಿಯನ್ನ ಸ್ವಾಧೀನ ಪಡಿಸಿಕೊಳ್ಳುತ್ತಿದೆ. ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಭೂಸ್ವಾಧೀನದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ರೈತ ಸಂಘ ಆರೋಪಿಸಿದೆ. ಸಂತ್ರಸ್ತ ರೈತರಿಗೆ ನ್ಯಾಯ...
ರಾತ್ರಿ ಹೋಟೆಲ್ ತೆರೆಯುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿ
ಸಂಘದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯು ಹೋಟೆಲ್ ವ್ಯವಹಾರ ನಡೆಸಲು ಅನುಮತಿ ನೀಡಬೇಕೆಂದು ಬೃಹತ್...