ಬೆಂಗಳೂರು

ಮಹಿಳಾ ಉಚಿತ ಪ್ರಯಾಣದ ಬಗ್ಗೆ ಅಪಹಾಸ್ಯ ಮಾಡಿದರೆ ಶಿಸ್ತು ಕ್ರಮ : ಸಾರಿಗೆ ಇಲಾಖೆ

ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಗಮದ ಚಾಲನಾ ಸಿಬ್ಬಂದಿ ಪರಿಶ್ರಮ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ₹73,859 ಅನ್ನು ಪತ್ತೆ ಹಚ್ಚಿದ ತನಿಖಾಧಿಕಾರಿಗಳು ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಜೂನ್ 11 ರಂದು...

ಗೋಮಾಂಸ ಸಾಗಾಟ | ಸುಲಿಗೆಕೋರರೂ ಸೇರಿ ಸುಲಿಗೆಗೊಳಗಾದವರೂ ಬಂಧನ!

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದಕ್ಕೆ 2 ಲಕ್ಷಕ್ಕೆ ಬೇಡಿಕೆ ಆರ್‍‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಸುಲಿಗೆ ನಡೆಸಿದವರೂ ಸೇರಿ ಸುಲಿಗೆಗೊಳಗಾದವರೂ ಕೂಡ ಬಂಧಿಸಲ್ಪಟ್ಟ ಘಟನೆ...

ಡೇ ಕೇರ್ ಸೆಂಟರ್‌ | ಚಿಕ್ಕ ಮಗು ಮೇಲೆ ಪದೇ ಪದೆ ಹಲ್ಲೆ ನಡೆಸಿದ ದೊಡ್ಡ ಮಗು

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋ ಸುಮಾರು ಐದು ನಿಮಿಷಗಳ ವರೆಗೆ ಮಗುವಿಗೆ ಹೊಡೆತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ದಂಪತಿ ಕೆಲಸಕ್ಕೆ ತೆರಳುತ್ತಾರೆ. ಹಾಗಾಗಿ, ಮಕ್ಕಳನ್ನು ನೋಡಿಕೊಳ್ಳಲು ಜತೆಗೆ ಯಾರು ಇಲ್ಲದಿರುವ ಕಾರಣ ತಮ್ಮ...

ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ: ಹೈಕೋರ್ಟ್‌ ಕಿಡಿ

47,601 ಶಾಲೆಗಳಲ್ಲಿ 464 ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿರುವ ಹೈಕೋರ್ಟ್‌ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ತಮ್ಮ ಮಕ್ಕಳನ್ನು ಆ ಶಾಲೆಗಳಿಗೆ ಕಳಿಸುವುದಿಲ್ಲ. ಸರ್ಕಾರಿ ಶಾಲೆಗಳ ಶೌಚಾಲಯಗಳು ದಯನೀಯ ಸ್ಥಿತಿಯಲ್ಲಿವೆ...

ಮೆಟ್ರೋ ಪಿಲ್ಲರ್ ಕುಸಿದು ಸಾವು; ಐದು ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು

ಸುಮಾರು 1,100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಪೊಲೀಸರು ಪಿಲ್ಲರ್ ನಿರ್ಮಾಣ ವೇಳೆ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖ ರಾಜ್ಯ ರಾಜಧಾನಿ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ...

ಶಾಲಾ ಮಕ್ಕಳ ಬ್ಯಾಗ್‌ ತೂಕ ಕಡಿತ: ಶಿಕ್ಷಣ ಇಲಾಖೆ ಆದೇಶ

ಯಶಪಾಲ ವರ್ಮ ಸಮಿತಿ ಸಲ್ಲಿಸಿದ್ದ 'ಹೊರೆ ಇಲ್ಲದ ಕಲಿಕೆ' ವರದಿ ‘ಶಾಲಾ ಬ್ಯಾಗ್‌ ನೀತಿ–2020’ರ ಆಧಾರದ ಮೇಲೆ ತೂಕ ಕಡಿಮೆ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್‌ನ ಹೊರೆ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಕಿರಿಯ ಪ್ರಾಥಮಿಕ,...

ಬೆಂಗಳೂರು | ಮಹಿಳೆಯೊಂದಿಗೆ ಅನುಚಿತ ವರ್ತನೆ: ಕ್ಯಾಬ್ ಚಾಲಕನ ವಿರುದ್ಧ ಕ್ರಮ ಕೈಗೊಂಡ ಉಬರ್

ಬಿಟಿಎಂ 2ನೇ ಹಂತದಿಂದ ಜೆಪಿ ನಗರ ಮೆಟ್ರೋಗೆ ತೆರಳುತ್ತಿದ್ದ ಮಹಿಳೆ ಲಿಂಕ್ಡ್‌ಇನ್ ಮುಖಾಂತರ ಉಬರ್ ಕಂಪನಿಗೆ ಚಾಲಕನ ವರ್ತನೆಯ ಬಗ್ಗೆ ದೂರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಉಬರ್ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕ ಅನುಚಿತವಾಗಿ ನಡೆದುಕೊಂಡ...

ಹೋಟೆಲಿನ ಕಾಫಿ-ಟೀ, ತಿಂಡಿ-ತಿನಿಸುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯ: ಪಿ ಸಿ ರಾವ್

ವಿದ್ಯುತ್ ದರ ಏರಿಕೆಯಿಂದ ಎಲ್ಲ ಉದ್ಯಮಿಗಳಿಗೂ ಶಾಕ್ ಹಾಲು ಮತ್ತು ಅಕ್ಕಿಯ ಬೆಲೆ ದುಬಾರಿಯಾಗುವ ಸಂಭವ ವಿದ್ಯುತ್ ದರ ಏರಿಕೆಯಿಂದ ಉದ್ಯಮಗಳಿಗೆ ತೊಂದರೆಯಾಗಿದ್ದು, ಹೋಟೆಲ್ ನಡೆಸುವುದು ತುಂಬಾ ಕಷ್ಟಕರವಾಗಿದೆ. ಮುಂದಿನ ದಿನಗಳಲ್ಲಿ ದೈನಂದಿನ...

ಬಸ್ ನಿಲುಗಡೆಗಾಗಿ ನಿರ್ವಾಹಕ ಮತ್ತು ಚಾಲಕರ ಮೇಲೆ ಮಹಿಳೆಯಿಂದ ಹಲ್ಲೆ, ದೂರು ದಾಖಲು

ಬಸ್‌ನ ನಿರ್ವಾಹಕರಿಗೆ ದಾಬಸ್‌ಪೇಟೆಗೆ ತೆರಳಬೇಕು ಎಂದ ಮಹಿಳೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ನಿಗಮ ಅಂತರರಾಜ್ಯ ಬಸ್‌ನಲ್ಲಿ ಓರ್ವ ಮಹಿಳೆ ಉಚಿತ ಪ್ರಯಾಣ ಬೆಳೆಸಿ, ಬಸ್‌ನ ನಿರ್ವಾಹಕ ಮತ್ತು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ....

ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ನಿಧನ

ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿ, ಚೇತರಿಸಿಕೊಳ್ಳುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಅವರು ಬ್ರೈನ್‌ ಟ್ಯೂಮರ್‌ ಕಾಯಿಲೆಗೆ ತುತ್ತಾಗಿದ್ದರು. ನಾಲ್ಕು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆಗೆ...

ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ವಕೀಲ್ ರಮೇಶ್ ನಾಯಕ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ಬ್ಯಾಗ್‌ಗಳ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡೀವಿಯೇಷನ್ ಸಮಸ್ಯೆ 2023-24ರ ಶೈಕ್ಷಣಿಕ ವರ್ಷ ಇದೀಗ ಆರಂಭವಾಗಿದ್ದು, ಮಕ್ಕಳು ಶಾಲೆಗೆ ತೆರಳುತ್ತಿದ್ದಾರೆ. ಶಾಲಾ ಮಕ್ಕಳಿಗೆ ಬ್ಯಾಗ್‌ (ಪಾಟೀ...

ಬೆಂಗಳೂರು | ಸಹೋದ್ಯೋಗಿಯೊಂದಿಗೆ ಪತ್ನಿ ಸ್ನೇಹ: ಮನನೊಂದು ಪತಿ ಆತ್ಮಹತ್ಯೆ

ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ ಆಂಡ್ರ್ಯೂ ಅಕ್ಕ ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಂಡ್ರ್ಯೂ ಪತ್ನಿ 42ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿ ಆಕೆಯ ಸಹೋದ್ಯೋಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮನನೊಂದು ಸುಬ್ರಹ್ಮಣ್ಯನಗರದಲ್ಲಿರುವ ತನ್ನ ಮನೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ