ಬೆಂಗಳೂರು

ಬೆಂಗಳೂರು | ಮಳೆಗಾಲದಲ್ಲಿ ಬೀಳುವ ರಸ್ತೆಗುಂಡಿ ಮುಚ್ಚಲು ಕೋಲ್ಡ್‌ ಮಿಕ್ಸ್‌ನೊಂದಿಗೆ ಸಜ್ಜಾದ ಬಿಬಿಎಂಪಿ

ಈ ತಂತ್ರಜ್ಞಾನದಲ್ಲಿ ಬಿಟುಮೆನ್ ಅನ್ನು ಬಿಸಿ ಮಾಡುವ ಅಗತ್ಯವಿಲ್ಲ ಕೇವಲ 10 ನಿಮಿಷಗಳಲ್ಲಿ ರಸ್ತೆ ಗುಂಡಿ ತುಂಬಲು ಕೋಲ್ಡ್ ಮಿಕ್ಸ್ ಸಿದ್ಧ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ರಸ್ತೆಗಳು ಸಂಪೂರ್ಣವಾಗಿ ಗುಂಡಿಗಳಿಂದ ತುಂಬಿದ್ದವು. ಈ...

ಬಿಪರ್‌ಜಾಯ್ ಚಂಡಮಾರುತ | ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂಬ ಹೆಸರು ಕೊಟ್ಟಿದ್ದು ಬಾಂಗ್ಲಾದೇಶ ಕಡಲ ತೀರದಲ್ಲಿ 2.3 ರಿಂದ 3.2 ಮೀ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಕರಾವಳಿ ಭಾಗದಲ್ಲಿ...

ಬಿಡಿಎ ಅಧ್ಯಕ್ಷರಾಗಿ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ನೇಮಕ

ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರ ನಡುವೆ ಪೈಪೋಟಿ ರಾಜಕಾರಣಿಗಳ ನೇಮಕಕ್ಕೆ ಅಂತ್ಯವಾಡಿದ ಈ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಹಳೇ ಪದ್ಧತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿಲಾಂಜಲಿ...

ಬೆಂಗಳೂರು | ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಬೆಂಗಳೂರು ಪೂರ್ವ ವಿಭಾಗದ ಪೋಲಿಸರಿಂದ ದಾಳಿ ಬೆಂಗಳೂರಿನ 8 ವಿಭಾಗದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಒಂದು...

ಗೋಮಾಂಸ ರಫ್ತು ಉದ್ಯಮವನ್ನು ಜೈನರು ಕಬ್ಜ ಮಾಡಿದ್ದಾರೆ: ಅಗ್ನಿ ಶ್ರೀಧರ್

ಗೋಮಾಂಸ ರಫ್ತು ಉದ್ಯಮದಲ್ಲಿ ಮುಸ್ಲಿಂ ಸಮುದಾಯದ ಪಾಲು ಕಡಿಮೆಯಾಗಿದೆ. ಆ ಜಾಗವನ್ನು ಜೈನ ಸಮುದಾಯ ಕಬ್ಜ ಮಾಡುತ್ತಿದೆ. ಗೋಮಾಂಸ ರಫ್ತಿನಲ್ಲಿ ಜೈನ ಸಮುದಾಯದ ಕೆಲವರು ತೊಡಗಿದ್ದು, ಅವರು ವಾರ್ಷಿಕ 40,000 ಕೋಟಿ ರೂ....

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಪ್ರಕರಣ​ ರದ್ದುಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದ್ದು ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ...

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಕ್ಕೆ ಚಿಕಿತ್ಸೆ; ಪರಿಹಾರ ಪಡೆಯದ ಸಂತ್ರಸ್ತರು

ಭಯ, ಸಾಮಾಜಿಕ ಒತ್ತಡದಿಂದ ಸಂತ್ರಸ್ತರು ಪೊಲೀಸ್ ಪ್ರಕರಣ ದಾಖಲಿಸಿಲ್ಲ ಸರ್ಕಾರದ ಯೋಜನೆಯಡಿ ₹2 ರಿಂದ ₹8 ಲಕ್ಷ ಪರಿಹಾರವನ್ನು ಪಡೆಯಬಹುದು ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವರ್ಷಕ್ಕೆ ನೂರಾರು ಮಂದಿ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯಲು...

ಮುರುಘಾ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಆರೋಪಿ ಅರ್ಜಿ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಅವರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪರವಾಗಿ ವಕೀಲ ಸಂದೀಪ್ ಎಸ್‌ ಪಾಟೀಲ್ ಅರ್ಜಿ...

‘ಗೃಹಜ್ಯೋತಿ’ ವಿರುದ್ಧ ಚೆಂಡು ಹೂವು ಮುಡಿದುಕೊಂಡು ವಿನೂತನ ಪ್ರತಿಭಟನೆ: ಆಪ್

ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಕಾಂಗ್ರೆಸ್‌ಗೆ ನೀಡಿರುವ ಬಹುಮತ 40% ಕಮಿಷನ್, ಜನ ವಿರೋಧಿ ಬಿಜೆಪಿ ವಿರುದ್ಧ ನೀಡಿದ ಮತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು...

ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಕಂಡುಹಿಡಿದ ಐಐಎಸ್‌ಸಿಯ ಸಂಶೋಧಕರು

ಕಳೆದ ನಾಲ್ಕು ವರ್ಷಗಳಿಂದ ಪ್ರತಿ ತಿಂಗಳು ಕೆರೆಯ ನೀರಿನ ಮಾದರಿ ಸಂಗ್ರಹಿಸಿ ಅಧ್ಯಯನ ನಿರ್ದಿಷ್ಟ ಬ್ಯಾಕ್ಟೀರಿಯಾ ಹೊಂದಿರುವ ಘನವಸ್ತುಗಳು ಕೆರೆ ಸೇರುವುದರಿಂದ ನೊರೆ ನಿರ್ಮಾಣ ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ 2015ರಲ್ಲಿ ನೊರೆ...

ತಿಂಗಳಿಗೆ ₹6 ಕೋಟಿ ಲಾಭ ಗಳಿಸುತ್ತಿರುವ ಬಿಎಂಆರ್‌ಸಿಎಲ್‌ : ಡಿಸಿಎಂ ಡಿಕೆ ಶಿವಕುಮಾರ್

ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಲಾಭ ಪಡೆಯಲು ಸಲಹೆ ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ ದೇಶದಲ್ಲಿ ಎರಡನೇ ಅತಿ ದೊಡ್ಡದಾಗಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ತಿಂಗಳಿಗೆ ₹48 ಕೋಟಿ ಆದಾಯ ಗಳಿಸುತ್ತಿದ್ದರೂ, ಅದರ...

ವಿಧಾನ ಪರಿಷತ್ | ಜೂನ್‌ 30ರಂದು ಉಪಚುನಾವಣೆ; ಅಂದೇ ಫಲಿತಾಂಶ

ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅದೇ ದಿನ ಫಲಿತಾಂಶ ಹೊರಬೀಳಲಿದೆ ಎಂದೂ ತಿಳಿಸಿದೆ. ಇತ್ತೀಚೆಗೆ ನಡೆದ ವಿಧಾನಸಭಾ...

ಈ ಹೊತ್ತಿನ ಪ್ರಮುಖ ಸುದ್ದಿ