ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿ
ಗೃಹಜ್ಯೋತಿ ಯೋಜನೆಯಡಿ ಭಾಗ್ಯ ಜ್ಯೋತಿ ಯೋಜನೆಯ ಫಲಾನುಭವಿಗಳು
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್...
ಪರೀಕ್ಷೆಗೆ ಹಾಜರಾಗಿದ್ದ 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು
ಕೆಲವೇ ದಿನಗಳಲ್ಲಿ ಅಧಿಕೃತ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ
2023ರ ಯುಜಿಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂ.12 ಅಥವಾ 14 ರಂದು ಪ್ರಕಟಿಸಲು ಕರ್ನಾಟಕ...
ಬಿಬಿಎಂಪಿ ಚುನಾವಣೆ, ಮಳೆ ಸಮಸ್ಯೆ ವಿಚಾರಗಳ ಚರ್ಚೆಗೆ ಕರೆದಿದ್ದ ಸಭೆ
ವಿಧಾನಸೌಧದಲ್ಲಿ ಸರ್ವಪಕ್ಷ ಬೆಂಗಳೂರು ಶಾಸಕರ ಸಭೆ ಕರೆದಿದ್ದ ಡಿಕೆಶಿ
ಬೆಂಗಳೂರು ನಗರದ ಶಾಸಕ ಸಂಸದರೊಂದಿಗೆ ನಗರದ ಅಭಿವೃದ್ದಿ ಮತ್ತು ಸಮಸ್ಯೆ ಆಧಾರಿತ ವಿಚಾರಗಳ ಚರ್ಚೆ...
ಕಳೆದ ವರ್ಷ ಡಿ.11ರಂದು ನಿಶ್ವಿತಾರ್ಥ ಮಾಡಿಕೊಂಡಿದ್ದ ಅವಿ-ಅಭಿ
ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ಪುತ್ರ ನಟ ಅಭಿಷೇಕ ಅಂಬರೀಶ ಸೋಮವಾರ ಮಾಡೆಲ್...
12 ವರ್ಷಗಳ ಹಿಂದೆ ನಾಗರತ್ನಳನ್ನು ಮದುವೆಯಾಗಿದ್ದ ಅಯ್ಯಪ್ಪ
ಚಾಕುವಿನಿಂದ ಮನಸೋ ಇಚ್ಛೆ ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ
ಅನುಮಾನ ಪಟ್ಟು ಪತ್ನಿಯನ್ನೇ ಪತಿ ಕೊಲೆಗೈದಿದ್ದು, ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಉದ್ಯಮಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ದಾರಿ
ಕಳೆದ 1 ವರ್ಷದಿಂದ 24/7 ಹೋಟೆಲ್ ತೆರೆಯಲು ಮನವಿ
ರಾಜಧಾನಿ ಬೆಂಗಳೂರಿನಲ್ಲಿ ಗ್ರಾಹಕರಿಗೆ ಹೆಚ್ಚಿನ ಸೇವೆ ಒದಗಿಸುವ ನಿಟ್ಟಿನಲ್ಲಿ 24/7 ಹೋಟೆಲ್‌ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಬೃಹತ್...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭಿವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ. 2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಇವರಿಗೆ ಚಿಕಿತ್ಸೆ...
ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ
ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ...
ಹೊಸಕೆರೆಹಳ್ಳಿ ಬಳಿ ಎಂಡಿಎಂಎ ಎಕ್ಸ್'ಟೆಸಿ ಪಿಲ್ಸ್ ಮಾರಾಟ ಮಾಡುವಾಗ ಬಂಧನ
ಆರೋಪಿಯಿಂದ ₹1.25 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದ ಪೊಲೀಸರು
ಕೆಂಗೇರಿ ಬಳಿ ಪೂರ್ಣ ಪ್ರಜ್ಞಾ ಫೌಂಡೇಶನ್‌ನ ಹೆಸರಿನಲ್ಲಿ ಮದ್ಯ ಮತ್ತು ಮಾದಕ ವ್ಯಸನ...
ಚೆಕ್-ಇನ್ ಬ್ಯಾಗ್‌ನಲ್ಲಿ ಪವರ್ ಬ್ಯಾಂಕ್ ಮತ್ತು ಐದು ಐಫೋನ್ ಪತ್ತೆ
ಮಿಶ್ರಾ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿದ ಪೊಲೀಸರು
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಖಾಸಗಿ ಗ್ರೌಂಡ್-ಹ್ಯಾಂಡ್ಲಿಂಗ್ ಕಂಪನಿಯ ಉದ್ಯೋಗಿಯೊಬ್ಬರು ಏಪ್ರಿಲ್‌ನಲ್ಲಿ ಪ್ರಯಾಣಿಕರೊಬ್ಬರ...
ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳ ಅನುಷ್ಠಾನದ ದಿನಾಂಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ಯಾರಂಟಿಗಳಲ್ಲಿ ಒಂದಾಗಿದ್ದ ಗೃಹಜ್ಯೋತಿ ಯೋಜನೆ ಜುಲೈ 1ರಿಂದ ಜಾರಿಗೆ ಬರಲಿದೆ. ಈ ಬೆನ್ನಲ್ಲೇ, ಬಾಡಿಗೆದಾರರು ವಿದ್ಯುತ್ ಬಿಲ್ ಕಟ್ಟಬೇಕೇ ಎಂಬ...