ಮತಗಟ್ಟೆ ಅಧಿಕಾರಿಗಳಿಗೆ ಜೂ. 1-ಜು. 20ರವರೆಗೆ ತರಬೇತಿ
ಅಕ್ಟೋಬರ್ 17ರಂದು ಮತದಾರರ ಕರಡು ಪಟ್ಟಿ ಪ್ರಕಟ
ಚುನಾವಣಾ ಆಯೋಗದ ನಿರ್ದೇಶನದಂತೆ, ಅಧಿಕಾರಿಗಳಿಗೆ ತರಬೇತಿ ನೀಡುವುದರಿಂದ ಹಿಡಿದು ಮತದಾರರ ಪಟ್ಟಿ ಪರಿಷ್ಕರಣೆಯವರೆಗೆ ಹಲವಾರು ಚಟುವಟಿಕೆಗಳನ್ನು ಯೋಜಿಸುವ...
ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ
ಜೂನ 6 ರಂದು ಬೆಳಿಗ್ಗೆ 10 ರಿಂದ 5ಗಂಟೆಯವರೆಗೆ ವಿದ್ಯುತ್ ಕೊರತೆ
ಬ್ಯಾಡರಹಳ್ಳಿ ಹಾಗೂ ಶ್ರೀಗಂಧದ ಕಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ...
ತನಿಖೆ ನಡೆಸುವ ವೇಳೆ ಮೃತಳ ಗಂಡನ ಅಸಲಿ ಕಥೆ ಬಯಲು
ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಎರಡನೇ ಪತ್ನಿಯನ್ನು ತಾನೇ ಕೊಂದು, ಅವಳು ಮಾತನಾಡುತ್ತಿಲ್ಲ ಎಂದು ಗೋಳಾಡುತ್ತ ಆಸ್ಪತ್ರೆಗೆ ಸೇರಿಸಿದ್ದ ದುರುಳ ಪತಿಯನ್ನು ತನಿಖೆ...
ಕಂಪನಿಯೇ ಪ್ರತಿ ತಿಂಗಳು ಇಎಂಐ ಪಾವತಿಸಿ ಸಾಲ ತೀರಿಸಲಿದೆ ಎಂದಿದ್ದ ಆರೋಪಿ
‘ಗೀಕ್‌ಲರ್ನ್ ಎಜುಟೆಕ್ ಸವೀರ್‍ಸಸ್ ಪ್ರೈವೇಟ್ ಲಿಮಿಟೆಡ್’ ಎಂಬ ಕಂಪನಿಯಿಂದ ಮೋಸ
ರಾಜಧಾನಿ ಬೆಂಗಳೂರಿನಲ್ಲಿ 1,800 ಜನರಿಗೆ ‘ಡಾಟಾ ಸೈನ್ಸ್ ಆಕ್ಟಿಟೆಕ್ಟ್ ಪ್ರೋಗ್ರಾಂ’ ಕೋರ್ಸ್‌ನ...
18 ಮಂದಿ ಮಾದಕವಸ್ತು ವ್ಯಸನಿಗಳು ಹಾಗೂ 3 ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ
ಆರೋಪಿಗಳಿಂದ ಮಾದಕವಸ್ತು, ಹೈಡ್ರಾ ಮ್ಯಾಂಗೋ ಹಾಗೂ 2.5 ಕೆಜಿ ಗಾಂಜಾ ಜಪ್ತಿ
2023-24ರ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿವೆ. ಈ...
ದೇಶದ ಮತದಾರರು ಎಚ್ವೆತ್ತುಕೊಳ್ಳದಿದ್ದರೆ, ಮತ್ತೆಮತ್ತೆ ದುಷ್ಟರೇ ಅಧಿಕಾರಕ್ಕೆ ಬರುತ್ತಾರೆ. ಇನ್ನಾದರೂ ಮತದಾರರು ಎಚ್ಚೆತ್ತುಕೊಳ್ಳಬೇಕು. ನೊಂದಿರುವ ಕುಸ್ತಿಪಟುಗಳು ಐದು ದಿನ ಗಡುವು ಕೊಟ್ಟು ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಆ ಗಡುವು ಮೀರಿದ ನಂತರ ಸಂತ್ರಸ್ತ...
ಜೂನ್ 4 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶ
ಗುರುವಾರ ನಗರದಲ್ಲಿ 31.3 ಡಿ.ಸೆ ಗರಿಷ್ಠ ಉಷ್ಣಾಂಶ ದಾಖಲು
ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ಜನ ಪ್ರಾಣ ಕಳೆದುಕೊಂಡಿದ್ದಾರೆ....
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13 ಕೊನೆಯ ದಿನಾಂಕ
ನಿಗಮದಲ್ಲಿ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್ 96 ಹುದ್ದೆ ಖಾಲಿ
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ದಲ್ಲಿ ಖಾಲಿ ಇದ್ದ 96 ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್...
ಬೆಂಗಳೂರಿನ ನಾಗರಿಕರಿಗೆ "ಉಡುಗೊರೆ" ಎಂದ ಉಪಮುಖ್ಯಮಂತ್ರಿ ಡಿಕೆಶಿ
ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಿಯಾಯಿತಿ ಅವಧಿ ವಿಸ್ತರಣೆ ಮಾಡಿರಲಿಲ್ಲ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರು ಜೂನ್ ಅಂತ್ಯದ ಅವಧಿವರೆಗೆ...
ಆನೆ ದಂತವಿದ್ದ ಚೀಲವನ್ನು ಹೊತ್ತೊಯ್ಯುತ್ತಿದ್ದ ರವಿ
ವೃತ್ತಿಪರ ಬೇಟೆಗಾರರಾಗಿದ್ದ ಇಬ್ಬರು ಬಂಧಿತರು
25.5 ಕೆಜಿ ತೂಕದ ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಗಿರಿನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕನಕಪುರದ ಹೆರಿಂಡ್ಯಪನಹಳ್ಳಿ ಗ್ರಾಮದ ರವಿಕುಮಾರ್ (45)...
ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅಜ್ಜಿಯ ಕೊಲೆ
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 82 ವರ್ಷದ ವಯಸ್ಸಾದ ಅಜ್ಜಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾಲಕ್ಷ್ಮಿ ಲೇಔಟ್ ಪೊಲೀಸರು ಮೂವರು...
ಬಿಜೆಪಿ ಸರ್ಕಾರ ಅನುಮೋದಿಸಿದ್ದ ಕಾಮಗಾರಿಗಳನ್ನು ಕೈಗೊಳ್ಳದಂತೆ ಹಾಗೂ ಮುಗಿದಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಗುತ್ತಿಗೆದಾರರ ಸಂಘ ಮನವಿ ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...