ಬೆಂಗಳೂರು

ಬೆಂಗಳೂರಿನ ಲಾಲ್‌ಬಾಗ್‌ ಬಳಿ ಸರಣಿ ಅಪಘಾತ

ಬೆಂಗಳೂರಿನ ಲಾಲ್‌ಬಾಗ್‌ ಮೆಟ್ರೋ ಪಿಲ್ಲರ್‌ ಬಳಿ ಗುರುವಾರ ಸರಣಿ ಅಪಘಾತ ನಡೆದಿದೆ. ಗುರುವಾರ ಮೆಟ್ರೋ ಪಿಲ್ಲರ್‌ನ ಸಿಗ್ನಲ್ ಬಳಿ ನಿಂತಿದ್ದ ವಾಹನಗಳಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯಲ್ಲಿ ಭೀಕರ...

ವಿಶ್ವ ವಿದ್ಯಾಲಯಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು: ಸಿಎಂ ಸಿದ್ದರಾಮಯ್ಯ

ವಿಶ್ವ ವಿದ್ಯಾಲಯಗಳು ಸಾಮಾಜಿಕ ಚಿಂತನೆ ಅಳವಡಿಸಿಕೊಳ್ಳದೆ ಸಮಾಜವನ್ನು ವಿಭಜಿಸುವ ರೀತಿಯಲ್ಲಿ ವರ್ತಿಸಬಾರದು. ವಿಶ್ವವಿದ್ಯಾಲಯಗಳು ನಡೆಸುವ ಸಂಶೋಧನೆಗಳು, ಅಧ್ಯಯನಗಳು ಜ‌ನಮುಖಿಯಾಗಿರಬೇಕು. ವಿದ್ಯಾರ್ಥಿಗಳ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಗೃಹ...

ಖಾಸಗಿ ಶಾಲೆ, ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪರಿಶೀಲಿಸಲು ಸಚಿವ ಶಿವರಾಜ್‌ ತಂಗಡಗಿ ಸೂಚನೆ

ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಕನ್ನಡ ಅನುಷ್ಠಾನದ ವಿಧೇಯಕದ ನಿಯಮ ಶೀಘ್ರ ಜಾರಿಗೆ ಸೂಚನೆ ರಾಜ್ಯದಲ್ಲಿನ ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪ್ರಗತಿ ಪರಿಶೀಲಿಸಿ ಶೀಘ್ರ...

ಬೆಂಗಳೂರು | ಜನರ ಬಲಿಗಾಗಿ ಕಾದು ಕುಳಿತ ನರಭಕ್ಷಕ ರಸ್ತೆ ಗುಂಡಿಗಳು

ಕೋಲ್ಡ್ ಮಿಕ್ಸ್ ಡಾಂಬರು ಯಂತ್ರಗಳ ಬಳಕೆಯಿಲ್ಲದೆ ನಿರ್ವಹಿಸಬಹುದು ಮೆಟ್ರೊ ಕಾಮಗಾರಿಯಿಂದ ರಸ್ತೆಗಳು ದೊಡ್ಡ ಗುಂಡಿಗಳಿಂದ ತುಂಬಿವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಮಳೆ ಸುರಿಯುತ್ತಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದ ರಸ್ತೆಗುಂಡಿಗಳು ಜನರ ಬಲಿಗಾಗಿ ಕಾಯುತ್ತಿವೆ....

ಬೆಂಗಳೂರು ಅಭಿವೃದ್ಧಿಗಾಗಿ ಮಾಜಿ ಮೇಯರ್‌ಗಳ ಸಲಹೆ ಪಡೆದಿರುವೆ: ಡಿಸಿಎಂ ಶಿವಕುಮಾರ್‌

ಮಾಜಿ ಮೇಯರ್‌ಗಳೊಂದಿಗೆ ಸಭೆ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ಅಭಿಪ್ರಾಯ,ಸಲಹೆ ಪಡೆದುಕೊಂಡ ಡಿಕೆಶಿ ಬೆಂಗಳೂರು ನಗರವನ್ನು ಇನ್ನಷ್ಟು ಅಭಿವೃದ್ದಿ ಮಾಡುವ ಸಲುವಾಗಿ ಮಾಜಿ ಮೇಯರ್‌ ಗಳೊಂದಿಗೆ ಮಾತುಕತೆ ನಡೆಸಿ...

ಬೆಂಗಳೂರು | ಲಿಂಗತ್ವ ಅಲ್ಪಸಂಖ್ಯಾತರಿಗೂ ಕಾಂಗ್ರೆಸ್‌ ಗ್ಯಾರಂಟಿಗಳು ಸಿಗಬೇಕು: ಅಕ್ಕೈ ಪದ್ಮಶಾಲಿ

ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಅಂತೆಯೇ, ಲಿಂಗತ್ವ ಅಲ್ಪಸಂಖ್ಯಾತರಿಗೂ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸಬೇಕು. ಅಲ್ಲದೆ, ಎಲ್ಲ ಗ್ಯಾರಂಟಿ ಯೋಜನೆಗಳು ನಮಗೂ ಸಿಗಬೇಕು...

ಬೆಂಗಳೂರಿಗೆ ಅಗತ್ಯವಿದೆ 658 ಕಿ.ಮೀ ಒಳಚರಂಡಿ

ಕಾರ್ಯನಿರ್ವಾಹಕ ನಿರ್ದೇಶಕ ಶಾಂತನು ಮಜುಂದಾರ್ ಅವರಿಂದ ವರದಿ ಬಿಡುಗಡೆ ಬಿಬಿಎಂಪಿ ಮಿತಿಯಲ್ಲಿ 633 ಮಳೆನೀರು ಚರಂಡಿಗಳಿದ್ದು, 842 ಕಿ.ಮೀಟರ್ ಉದ್ದವಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹ ಉಂಟಾಗುತ್ತಿದ್ದು, ನಗರದಲ್ಲಿ ಉಂಟಾಗುತ್ತಿರುವ ಈ ಭಾರೀ...

ನೀರುಗಾಲುವೆ ಕಾಮಗಾರಿ ಸ್ಥಳದಲ್ಲಿ ಅನಾಹುತ ಜರುಗದಂತೆ ಎಚ್ಚರ ವಹಿಸಿ: ಜಯರಾಮ್ ರಾಯ್‌ಪುರ

ಮುಂದಿನ 15 ದಿನಗಳಲ್ಲಿ ಎಸ್‌ಡಬ್ಲೂಡಿ ಲಿಂಕಿಂಗ್ ಡ್ರೈನ್ ಕಾಮಗಾರಿ ಪೂರ್ಣಗೊಳಿಸಿ ಗುತ್ತಿಗೆದಾರರಿಗೆ ತ್ವರಿತವಾಗಿ ಕಾಮಗಾರಿಯನ್ನು ಮುಕ್ತಾಯಗೊಳಿಸಲು ಸೂಚನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಜಯನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬೃಹತ್ ನೀರುಗಾಲುವೆ ಪೈಪಲೈನ್ ಕಾಮಗಾರಿ ಸ್ಥಳದಲ್ಲಿ ಯಾವುದೇ...

ಮೃತದೇಹಗಳ ಮೇಲೆ ಅತ್ಯಾಚಾರ ವಿಕೃತಿ; ಶಿಕ್ಷೆಗೆ ಕಾನೂನು ರೂಪಿಸಲು ಹೈಕೋರ್ಟ್‌ ಶಿಫಾರಸು

ಮೃತದೇಹಗಳ ಮೇಲಿನ ವಿಕೃತ ಅತ್ಯಾಚಾರಗಳನ್ನು ತಡೆಯಲು ಮತ್ತು ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಅತ್ಯಾಚಾರ ತಡೆ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ಕ್ಕೆ...

ಜೂನ್ 2ರಂದು ಲಾಲ್‌ಬಾಗ್‌ನಲ್ಲಿ ವಾರ್ಷಿಕ ಮಾವು ಮೇಳ ಆರಂಭ

ಜೂ. 2ರಿಂದ 11ರವರೆಗೆ ಲಾಲ್‌ಬಾಗ್‌ಗೆ ಎಲ್ಲ ಗ್ರಾಹಕರಿಗೆ ಉಚಿತ ಪ್ರವೇಶ 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಮಾವು ಮೇಳ ವಿಳಂಬ ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ವಾರ್ಷಿಕ ಮಾವು ಮೇಳ ಜೂನ್...

ಬೆಂಗಳೂರು | ಮೀನುಗಳ ಸಾವಿನ ನಂತರವೂ ಮಡಿವಾಳ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

ಕೆರೆಗಳ ಉಸ್ತುವಾರಿ ಬಿಬಿಎಂಪಿಯ ಜವಾಬ್ದಾರಿ ಅಧಿಕಾರಿಗಳ ನಿರಾಸಕ್ತಿಗೆ ಹೋರಾಟಗಾರರ ಅಸಮಾಧಾನ ಕಳೆದ ವಾರ ಮಡಿವಾಳ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದರೂ ನೀರಿನ ಗುಣಮಟ್ಟವನ್ನು ಇನ್ನೂ ಸುಧಾರಿಸಲಾಗಿಲ್ಲ. ಮಂಗಳವಾರ ಬೆಳಗ್ಗೆಯೂ ಕೆರೆಯ ದಡದಲ್ಲಿ ನೂರಾರು ಮೀನುಗಳು ಸತ್ತು...

ಬೆಂಗಳೂರು | 41 ಅಂಡರ್‌ಪಾಸ್‌ಗಳ ಸ್ಥಿತಿಗತಿ ವರದಿ ಸಿದ್ಧಪಡಿಸಿದ ಬಿಬಿಎಂಪಿ

ಅಂಡರ್‌ಪಾಸ್‌ಗಳ ನಿರ್ವಹಣೆಗಾಗಿ ಹಣ ವ್ಯಯಿಸುತ್ತಿರುವ ಬಿಬಿಎಂಪಿ ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿದ ಸಾಫ್ಟವೇರ್ ಎಂಜಿನಿಯರ್ ಬೆಂಗಳೂರಿನ ಕೆ ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಯುವತಿ ಸಾವನ್ನಪ್ಪಿದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)...

ಈ ಹೊತ್ತಿನ ಪ್ರಮುಖ ಸುದ್ದಿ