ಬೆಂಗಳೂರು

ಉತ್ತರ ಕನ್ನಡ | ಅಂತರ ಜಿಲ್ಲಾ ಬೈಕ್‌ ಕಳ್ಳರ ಬಂಧನ; 6 ಬೈಕ್ ವಶ

ಬೆಂಗಳೂರು, ಬೆಳಗಾವಿ, ಮತ್ತು ಉತ್ತರ ಕನ್ನಡದ ದಾಂಡೇಲಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬೆಲೆಬಾಳುವ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ-ಜಿಲ್ಲಾ ಬೈಕ್ ಕಳ್ಳರ ತಂಡವನ್ನು ದಾಂಡೇಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ...

ಸಮುದಾಯಗಳ ನಿರೀಕ್ಷೆ ಈಡೇರಿಸುವುದೇ ‘ಜಾತಿ ಸಮೀಕ್ಷೆ–2’; ಶನಿವಾರ ವಿಚಾರ ಸಂಕಿರಣ

ಕರ್ನಾಟಕ ಸರ್ಕಾರವು 2ನೇ ಜಾತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತಯಾರಿ ಆರಂಭಿಸಿದೆ. ಈ ಸಮೀಕ್ಷೆಯು ರಾಜ್ಯದ ಎಲ್ಲ ಸಮುದಾಯಗಳ ನಿರೀಕ್ಷೆಗಳನ್ನು ಈಡೇರಿಸುಬಹುದೇ ಎಂಬ ಚರ್ಚೆಗಳು ನಡೆಯುತ್ತಿದೆ....

ಅಸ್ಪೃಶ್ಯ ಅಲೆಮಾರಿ ಒಳಮೀಸಲಾತಿ ಹೋರಾಟ; ಮಳೆಗೆ ಟೆಂಟ್ ಧ್ವಂಸ

ಜಸ್ಟೀಸ್ ನಾಗಮೋಹನ್ ದಾಸ್ ವರದಿಯಂತೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ A ಪ್ರಾಶಸ್ತ್ಯ ನೀಡಿ ಶೇ 1 ಮೀಸಲಾತಿ ನೀಡಿದ್ದ ವರದಿಯನ್ನು ಪರಿಷ್ಕರಿಸಿ ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಿ ಅನ್ಯಾಯ ಮಾಡಿರುವುದನ್ನು ಖಂಡಿಸಿ ಪ್ರೀಡಂ...

ದಸರಾ ಉದ್ಘಾಟನೆ | ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ-ಮತಾಂಧರ ವಿರೋಧ ಖಂಡನೀಯ: ಕರ್ನಾಟಕ ಪ್ರಾಂತ ರೈತ ಸಂಘ

ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ-ಮತಾಂಧರ ವಿರೋಧ ಖಂಡನೀಯ ಎಂದಿರುವ ಕರ್ನಾಟಕ ಪ್ರಾಂತ ರೈತ ಸಂಘ, ಸರ್ಕಾರದ ನಿರ್ಧಾರವು ಸ್ವಾಗತಾರ್ಹ ಎಂದು ತಿಳಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯಾಧ್ಯಕ್ಷರಾದ...

ಗಣೇಶ ಮೂರ್ತಿಗಳ ವಿಸರ್ಜನೆ | 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ ಕಲ್ಪಿಸಿದ ಬಿಬಿಎಂಪಿ

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ...

4 ದಿನಗಳಿಂದ 2,200 ಗುಂಡಿ ಮುಚ್ಚಲಾಗಿದೆ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ.‌ ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ...

ದೆಹಲಿಯಲ್ಲಿ ಬಿಕ್ಲು ಶಿವ ಪ್ರಕರಣದ ಪ್ರಮುಖ ಆರೋಪಿ ಜಗ್ಗನ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ (ಆ.26) ಬಂಧಿಸಿದ್ದಾರೆ. ಕೊಲೆಯಾದ ಬಳಿಕ ತಲೆಮರೆಸಿಕೊಂಡಿದ್ದ ಜಗದೀಶ್‌ ಅಲಿಯಾಸ್‌ ಜಗ್ಗನನ್ನು ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ವಿಶೇಷ ತಂಡ ಬಂಧಿಸಿದ್ದಾರೆ. ಜಗದೀಶ್‌ನನ್ನು ಬಂಧಿಸಿ...

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದರಲ್ಲಿ 4149 ಪ್ರಕರಣಗಳಲ್ಲಿ ಮಾತ್ರವೇ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಬೆಂಗಳೂರು...

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ: ₹90,000 ದಂಡದ ಮೊತ್ತ ಸಂಗ್ರಹ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್‌ 18ರಿಂದ 24ರವರೆಗೆ ₹90,000 ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ...

ಸೈಬರ್ ವಂಚನೆ | ಟ್ರಾಫಿಕ್‌ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಬೆಂಗಳೂರು ಟೆಕ್ಕಿಗೆ 2.65 ಲಕ್ಷ ರೂ. ಮೋಸ

ಸೈಬರ್‌ ವಂಚಕರು ಯಾವ್ಯಾವ ರೀತಿಯಲ್ಲಿ ವಂಚಿಸುತ್ತಾರೆ ಎಂಬುದಕ್ಕೆ ಮತ್ತೊಂದು ಪ್ರಕರಣ ದಾಖಲಾಗಿದೆ. ಟ್ರಾಫಿಕ್‌ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 2.65 ಲಕ್ಷ ರೂ. ಲಪಟಾಯಿಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಇತ್ತೀಚಿಗೆ ಶೇ. 50...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ ಉಂಟಾಗಿದ್ದು, ಸಾರ್ಜನಿಕರಿಗೆ ಅನಾನುಕೂಲವಾಗಿರುವ ಘಟನೆ ಸಂಭವಿಸಿತು. ಇದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರು ಕೆಲಕಾಲ ಸಿಗ್ನಲ್‌ನಲ್ಲಿಯೇ ಹೈರಾಣಾದ ಪರಿಸ್ಥಿತಿ ಕಂಡುಬಂದಿತು....

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವಕೀಲ ಕೆ ಎನ್ ಜಗದೀಶ್ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು...

ಈ ಹೊತ್ತಿನ ಪ್ರಮುಖ ಸುದ್ದಿ