ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಹಲವು ಸರ್ಕಾರಿ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದ ಆರೋಪದ ಮೇಲೆ ದಾಳಿ ನಡೆದಿದ್ದು, ಹಲವೆಡೆ,...
ಬೆಂಗಳೂರಿನ ವಕೀಲ ಎನ್ ಪಿ ಅಮೃತೇಶ್ 2014ರಲ್ಲಿ ಸಲ್ಲಿಸಿದ್ದ ಪಿಐಎಲ್ ಅರ್ಜಿ
ಪೀಠಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಜನರ ಮನೆ ಬಾಗಿಲಿಗೆ ನ್ಯಾಯ ಎಂದ ಕೋರ್ಟ್
ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ...
ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆ : ಸಚಿವ ಖಂಡ್ರೆ
ತ್ಯಾಜ್ಯ ಹರಿಸುವವರ ವಿರುದ್ಧ ಕ್ರಮಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ
"ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಕೊಳಚೆ ನೀರು ಹರಿಸುತ್ತಿರುವವರ...
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡ ಸಂಗ್ರಹಿಸಿದೆ. ವಿಪರ್ಯಾಸವೆಂದರೆ, 21,232 ಸರ್ಕಾರಿ ನೌಕರರು ಬಿಪಿಎಲ್...
₹3,00,000 ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದ ಬಿಜೆಪಿ ಸರ್ಕಾರ
ಕಾಂಗ್ರೆಸ್ ಸರ್ಕಾರ ಯಾವುದೇ ಸಾಲ ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ?
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್...
ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು
ಜೂನ್ 15ರವರೆಗೆ ಹಳೆಯ ಬಸ್ ಪಾಸ್‌ಗಳ ವಿಸ್ತರಣೆ
ಬೇಸಿಗೆ ರಜೆ ಕಳೆದು 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...
ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ ಈ ಘಟನೆ ನಡೆದಿದೆ
ವಿನೀಶ್ ಮೂಲತಃ ಕೇರಳದ ಕಣ್ಣೂರು ಜಿಲ್ಲೆಯ ಪೆರಂದಟ್ಟದವರು
ರಾಜಧಾನಿ ಬೆಂಗಳೂರಿನಲ್ಲಿ ಡೆತ್‌ನೋಟ್ ಬರೆದಿಟ್ಟು, ವ್ಯಕ್ತಿಯೊಬ್ಬ ಟವೆಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ...
ಕಡಿಮೆ ಹಣ ನೀಡಿದರೆ ನಿಗಮ, ಮಂಡಳಿಗಳಲ್ಲಿ ಮರ್ಯಾದೆ ಇರಲ್ಲ
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಸಚಿವರ ಆಪ್ತ
ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಿಎ ಎಂದು ಹೇಳಿಕೊಂಡು...
ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಲೋಕಾಯುಕ್ತ ಸದ್ದು ಮಾಡುತ್ತಿದೆ. ಹಲವಾರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸರ್ಕಾರ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಅಧಿಕಾರಿಗಳು...
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಲಕ್ಷ್ಮಣ ಸವದಿ
ಸವದಿಗೆ ಹೊಸ ಜವಾಬ್ದಾರಿ ವಹಿಸುತ್ತಾರಾ ಡಿಕೆಶಿ
ಕಾಂಗ್ರೆಸ್ ನಾಯಕ, ಲಿಂಗಾಯತ ಮುಖಂಡ ಲಕ್ಷ್ಮಣ ಸವರಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಡರಾತ್ರಿ ಭೇಟಿ ಮಾಡಿದರು.
ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನದಿಂದಲೇ ಮಳೆ ಆರ್ಭಟ ಹೆಚ್ಚಾಗಿದೆ. ನಗರ ವಿವಿಧ ಭಾಗಗಳಲ್ಲಿ ರಸ್ತೆಯ ಮೇಲೆ ಒಂದು ಅಡಿಗೂ ಎತ್ತರದಷ್ಟು ನೀರು ಹರಿಯುತ್ತಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಮಳೆಯ ನಡುವೆ...
ಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.
ಮಂಗಳವಾರ, ಬೆಂಗಳೂರಿನಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ...