ಬೆಂಗಳೂರು

ಬೆಂಗಳೂರು | ನಡುರಾತ್ರಿ ದರೋಡೆಕೋರರಿಂದ ಟೆಕ್ಕಿಯ ದರೋಡೆ

ಐಪಿಸಿ ಸೆಕ್ಷನ್ 392 (ದರೋಡೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲು ಟೆಕ್ಕಿ ಮುಶೀರ್ ಶೇಖ್‌ಗೆ ಚಾಕು ತೋರಿಸಿ ಬೆದರಿಕೆ ಹಾಕಿದ ದರೋಡೆಕೋರರು ಬೆಂಗಳೂರಿನ ಮಾರತಹಳ್ಳಿಯ ಹೊರ ವರ್ತುಲ ರಸ್ತೆಯ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದರೋಡೆಕೋರರು...

ಬೆಂಗಳೂರು | ಕೂಲಿ ಕಾರ್ಮಿಕನ ಕತ್ತು ಸೀಳಿ ಬರ್ಬರ ಕೊಲೆ

ಮೇ 29ರಂದು ಜಗಳವಾಗಿ ಕೊಲೆಯಾಗಿರುವ ಶಂಕೆ ಮೇ 30ರಂದು ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಬೆಂಗಳೂರಿನಲ್ಲಿ ಮೇ 29ರಂದು ಕೂಲಿ ಕಾರ್ಮಿಕನನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿವಿಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ...

ಬೆಂಗಳೂರು | ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

60 ಲಕ್ಷದಿಂದ 1 ಕೋಟಿ ಮರಗಳಿವೆಯೆಂದು ಅಂದಾಜು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಇತ್ತೀಚೆಗೆ ಎರಡು-ಮೂರು ಬಾರಿ ಸುರಿದ ಮಳೆಗೆ ಬೆಂಗಳೂರು ನಲುಗಿಹೋಗಿದೆ. ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಸುಮಾರು 400 ಮರಗಳ...

ಯುವತಿ ಜೊತೆ ನಿಶ್ಚಿತಾರ್ಥ; ಯುವಕನ ಮೇಲೆ ಬಿಸಿನೀರು ಎರಚಿದ ಸ್ನೇಹಿತೆ

ವಿವಾಹವಾಗಿದ್ದನ್ನು ಮುಚ್ಚಿಟ್ಟು ಯುವಕನನ್ನು ಪ್ರೀತಿಸುತ್ತಿದ್ದ ಮಹಿಳೆ ಹುಟ್ಟುಹಬ್ಬದ ನೆಪ ಹೇಳಿ ಮನೆಗೆ ಕರೆದು ಬಿಸಿನೀರು ಎರಚಿದ್ದ ಮಹಿಳೆ ಅನ್ಯ ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವಕನ ಮೇಲೆ ಆತನ ಸ್ನೇಹಿತೆ ಬಿಸಿನೀರು ಎರಚಿ, ಗಾಯಗೊಳಿಸಿರುವ ಘಟನೆ...

ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಬೆಂಗಳೂರು | ವಾತಾವರಣದ ವ್ಯತ್ಯಾಸದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಳ

ಮಕ್ಕಳಿಗೆ ವರ್ಷಕ್ಕೆ ಒಂದು ಬಾರಿ ಇನ್ಫ್ಲುಯೆನ್ಸ ಲಸಿಕೆ ಹಾಕಿಸಿ ಇನ್ಫ್ಲುಯೆನ್ಜ ಸೋಂಕು ಆರಂಭದಲ್ಲಿ ಜ್ವರ, ಕೆಮ್ಮು ಕಾಣಿಸಿಕೊಳ್ಳುತ್ತವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಜೋರು ಮಳೆ ಆರಂಭವಾಗಿದ್ದು, ವಾತಾವರಣದ ವ್ಯತ್ಯಾಸದಿಂದ ಮಕ್ಕಳಿಗೆ ಆರೋಗ್ಯದ ಸಮಸ್ಯೆಗಳು...

ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಬೇಸಿಗೆ ರಜೆ ಮುಗಿಸಿ ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಮರಳುತ್ತಿದ್ದಾರೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆ...

ಬೆಂಗಳೂರು | ಸೋರುತಿಹುದು ಹೊಸ ಮೆಟ್ರೋ ನಿಲ್ದಾಣದ ಮಾಳಿಗೆ

ಇತ್ತೀಚೆಗಷ್ಟೇ ಉದ್ಘಾಟನೆಗೊಂಡು, ಸಾರ್ವಜನಿಕರ ಬಳಕೆಗೆ ಲಭ್ಯವಾಗಿದ್ದ ವೈಟ್‌ಫೀಲ್ಡ್‌ನ ಕಾಡುಗೋಡಿ ಮೆಟ್ರೋ ನಿಲ್ದಾಣವು ಮಳೆಯಿಂದ ಸೋರುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ನೀರು ಸೋರಿಕೆಯಾಗುತ್ತಿರುವ ವಿಡಿಯೋವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೈಟ್‌ಫೀಲ್ಡ್‌ ರೈಸಿಂಗ್ ಎಂಬ ಟ್ವಿಟರ್‌ ಖಾತೆಯಲ್ಲಿ...

ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

ತಪಾಸಣೆ ವೇಳೆ ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆ ಬೆಂಗಳೂರಿಗೆ ಆಫ್ರಿಕಾದಿಂದ ದೊಡ್ಡ ಪ್ರಮಾಣದಲ್ಲಿ ಕೊಕೇನ್ ಕಳ್ಳಸಾಗಣೆ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ಅನ್ನು...

ಬೆಂಗಳೂರು | ಶಾಲೆಗಳ ಸಮೀಪ ತಂಬಾಕು ಮಾರಾಟ ಮಾಡುತ್ತಿದ್ದ 186 ಅಂಗಡಿಗಳ ಮೇಲೆ ದಾಳಿ

ಪೊಲೀಸರಿಂದ ಶುಕ್ರವಾರ 81 ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ಅಂಗಡಿ ಮಾಲೀಕರಿಂದ ₹32,400 ದಂಡ ಸಂಗ್ರಹಿಸಿದ ಪೂರ್ವ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದ 186...

ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 'ನಮ್ಮ ಕ್ಲಿನಿಕ್' ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರಿಂದ ರೋಗಿಗಳ ಆರೈಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 438 'ನಮ್ಮ ಕ್ಲಿನಿಕ್' ತೆರೆಯಲು ಹಿಂದಿನ ಬಿಜೆಪಿ ಸರ್ಕಾರ ಯೋಜಿಸಿತ್ತು. ಅದರಂತೆಯೇ...

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

ಬೀದರ್‌ ಮೂಲಕ ಅಭಿಷೇಕ್ (19) ಮೃತ ದುರ್ದೈವಿ ಎರಡು ದಿನಗಳಿಂದ ಅಭಿಷೇಕ್ ಮೊಬೈಲ್ ಬಳಸಿಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ದತೆ ನಡೆಸುತ್ತಿದ್ದ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ. ಬೀದರ್‌ ಮೂಲಕ ಅಭಿಷೇಕ್ (19) ಮೃತ...

ಈ ಹೊತ್ತಿನ ಪ್ರಮುಖ ಸುದ್ದಿ