ಬೆಂಗಳೂರು

ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಮುಂದಿನ ವಾರದಿಂದ ಪ್ರಾರಂಭವಾಗಲಿವೆ. ಈ ನಡುವೆ, ಮೊಟ್ಟೆ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಸರ್ಕಾರವು ಬಜೆಟ್‌ ಹಂಚಿಕೆಯಲ್ಲಿ ಅನುದಾನವನ್ನು ಹೆಚ್ಚಿಸಬೇಕೆಂದು ಅಕ್ಷರ...

ಬೆಂಗಳೂರು | ಚಲ್ಕೆರೆ ಕೆರೆಯಲ್ಲಿ ಮೀನುಗಳ ಮಾರಣಹೋಮ

ಕೊತ್ತನೂರು, ಸೀತಾರಾಮಪಾಳ್ಯ ಕೆರೆಗಳಲ್ಲಿ ಮೀನು ಸಾವನ್ನಪ್ಪುತ್ತಿರುವ ವರದಿ ಒಳಚರಂಡಿಯ ನೀರು ಕೆರೆಗೆ ಹರಿಯುತ್ತಿರುವುದನ್ನು ತಡೆಯಬೇಕು: ನಡಿಗೆದಾರರು ಬೆಂಗಳೂರಿನ ಔಟರ್ ರಿಂಗ್ ರೋಡ್ (ಒಆರ್‌ಆರ್) ಬಳಿಯ ಚಲ್ಕೆರೆ ಕೆರೆಯಲ್ಲಿ ಬುಧವಾರ ಸುಮಾರು 50 ಮೀನುಗಳು ಸಾವನ್ನಪ್ಪಿದ್ದು, ಆತಂಕ...

ಬೆಂಗಳೂರು | ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದ ರವಿ ಬೆಂಗಳೂರಿನ ಲಗ್ಗೆರೆ ಬಳಿಯ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಹತ್ಯೆಯಾದ...

‘ಇಂದಿರಾ ಕ್ಯಾಂಟೀನ್’ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಲು ಸೂಚನೆ

ಆಯಾ ವಲಯ ಆಯುಕ್ತರಿಗೆ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಹೊಣೆ ಕ್ಯಾಂಟೀನ್‌ಗಳ ನಿರ್ವಹಣೆಗೆ ಹೊಸ ಪ್ರಸ್ತಾವನೆ ಸಿದ್ದಪಡಿಸಲು ಸೂಚನೆ  ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ‘ಇಂದಿರಾ ಕ್ಯಾಂಟೀನ್‌’ ನಾಲ್ಕೈದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ...

ಬೆಂಗಳೂರು | ಜೂನ್‌ನಿಂದ್‌ ಉಬರ್ ಇ ವಿ ಕ್ಯಾಬ್ ಸೇವೆ

ಏಳು ನಗರಗಳಲ್ಲಿ ಒಟ್ಟು 25 ಸಾವಿರ ಇ ವಿಗಳ ಸೇವೆ ಇ ವಿ ಸೇವೆ ಮುಂದಿನ ದಿನಗಳಲ್ಲಿ ನಾನಾ ನಗರಗಳಿಗೆ ವಿಸ್ತರಣೆ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ಇದೀಗ ನಗರದಲ್ಲಿ ಇನ್ನೇನು ಕೆಲವೇ...

ಮೊದಲ ಬಾರಿಗೆ ₹8000 ಕೋಟಿ ಆದಾಯ ದಾಟಿದ ನೈರುತ್ಯ ರೈಲ್ವೆ ಇಲಾಖೆ

ಪ್ರಯಾಣಿಕರ ಬೇಡಿಕೆಯ ಮೇರೆಗೆ ಹಬ್ಬ ಹರಿದಿನಗಳಲ್ಲಿ ವಿಶೇಷ ರೈಲುಗಳ ಓಡಾಟ ರೈಲು ಸೇವೆ ಪ್ರೋತ್ಸಾಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ಪ್ರಧಾನ ವ್ಯವಸ್ಥಾಪಕ ನೈರುತ್ಯ ರೈಲ್ವೆ ವಲಯ ಪ್ರಾರಂಭದ ನಂತರ ಇದೇ ಮೊದಲ ಬಾರಿಗೆ ಒಟ್ಟು ಆದಾಯವು...

ನಾನಾ ನಗರಗಳಿಗೆ ಏಕಮಾರ್ಗದ ವಿಶೇಷ ರೈಲುಗಳ ಸಂಚಾರ: ನೈರುತ್ಯ ರೈಲ್ವೆ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ನಾನಾ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. 1. ಹುಬ್ಬಳ್ಳಿ- ಉತ್ತರ ಪ್ರದೇಶದ ಕಾನ್ಪುರ ನಡುವೆ ವಿಶೇಷ ರೈಲು(06557) ಮೇ 27 ರಂದು ರಾತ್ರಿ...

ವಿವಾದಿತ ಪಠ್ಯಗಳ ಪರಿಷ್ಕರಣೆಗೆ ರುಪ್ಸಾ ಒತ್ತಾಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬಿಜೆಪಿ ವಿಕೃತಗೊಳಿಸಿದ್ದ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿ, ಸಾಂವಿಧಾನಿ ಮತ್ತು ವೈಜ್ಞಾನಿಕ ವಿಷಯಗಳನ್ನು ಸೇರಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅದರಂತೆ, ಈ ಬಾರಿ, 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು...

ಮರುಜೀವ ಪಡೆದ ‘ಇಂದಿರಾ ಕ್ಯಾಂಟೀನ್’

ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ 'ಇಂದಿರಾ ಕ್ಯಾಂಟೀನ್' 2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿತ್ತು....

ಜೂ. 12ರಿಂದ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ: ಜಯದೇವ ಆಸ್ಪತ್ರೆ

ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ...

₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

ಮೇ 23ರಿಂದ ನೋಟ್‌ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ....

ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ತ

ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ...

ಈ ಹೊತ್ತಿನ ಪ್ರಮುಖ ಸುದ್ದಿ