ಬೆಂಗಳೂರು

ಅಂಡರ್‌ಪಾಸ್‌ಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಸಿಎಂ ಸಾಂತ್ವನ

ಬೆಂಗಳೂರಿನ ಕೆ.ಆರ್ ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ...

ಎಚ್ಚರ | ಮಳೆ ಬಂದಾಗ ರಾಜಧಾನಿ ಬೆಂಗಳೂರಿನಲ್ಲಿ ಬಳಸದಿರಿ ಕೆಳಸೇತುವೆ!

700ಕ್ಕೂ ಹೆಚ್ಚು ಕಡೆಗಳಲ್ಲಿ ತೆರವಾಗದ ರಾಜಕಾಲುವೆ ಒತ್ತುವರಿ ಅವೈಜ್ಞಾನಿಕ ಕೆಳಸೇತುವೆಗೆ ಬಲಿಯಾದ 23 ವರ್ಷದ ಯುವತಿ ಭಾನುವಾರ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿದೆ. ಸತತವಾಗಿ ಎರಡು ಗಂಟೆಗಳ...

ಬೆಂಗಳೂರು ಮಳೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ; ಸರ್ಕಾರಕ್ಕೆ ಮಾಜಿ ಸಿಎಂಗಳ ಒತ್ತಾಯ

ಬೆಂಗಳೂರಿನ ಮಳೆ ಸಮಸ್ಯೆ ಬಗ್ಗೆ ಸರ್ಕಾರ ಗಮನ ಸೆಳೆದ ಮಾಜಿ ಸಿಎಂ ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ ಎಚ್ ಡಿ ಕುಮಾರಸ್ವಾಮಿ ರಾಜಧಾನಿ ಬೆಂಗಳೂರಿನ ಕೆ ಆರ್‌ ಸರ್ಕಲ್‌ ಅಂಡರ್ ಪಾಸ್ ನಲ್ಲಿ ಮಳೆ ಸಮಸ್ಯೆಗೆ...

ರಾಜ್ಯ ಸರ್ಕಾರದ ತೀರ್ಮಾನಗಳನ್ನು ‘ಬಿಟ್ಟಿ ಭಾಗ್ಯ’ ಎಂದಿದ್ದ ಶಿಕ್ಷಕ ಅಮಾನತು

ರಾಜ್ಯ ಸರ್ಕಾರದ ತೀರ್ಮಾನಗಳನ್ನು 'ಬಿಟ್ಟಿ ಭಾಗ್ಯ' ಎಂದು ಅವಹೇಳನ ಮಾಡಿದ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಸರ್ಕಾರ ಟೀಕಿಸುವ ಬರಹವನ್ನು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ತಾಲೂಕಿನ ಕಾನುಬೇನಹಳ್ಳಿ ಶಿಕ್ಷಕ...

ಬೆಂಗಳೂರಿನಲ್ಲಿ ಧಾರಕಾರ ಮಳೆ | ಸುರಂಗ ಮಾರ್ಗದಡಿ ಸಿಲುಕಿದ್ದ ಮಹಿಳೆ ದುರ್ಮರಣ

ಸೋಮವಾರ ದಿಢೀರನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಕೆ ಆರ್ ವೃತ್ತದ ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಭಾನುರೇಖಾ ಸೇರಿದಂತೆ ಆರು ಮಂದಿ ಕೆ ಆರ್ ವೃತ್ತದ ಬಳಿಯ ...

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ; ಸೋಮವಾರವೂ ಮಳೆಯಾಗುವ ಸಾಧ್ಯತೆ

ಮುಂಜಾನೆಯಿಂದ ನೆತ್ತಿ ಸುಡುವ ಬಿಸಿಲಿನ ಕಾವಿನಲ್ಲಿದ್ದ ಬೆಂಗಳೂರಿನಲ್ಲಿ ಸಂಜೆ ಮೂರರಿಂದ ದಿಢೀರ್‌ ಗುಡುಗು ಸಹಿತ ಆಲಿಕಲ್ಲು ಮಳೆ ಒಂದೇ ಸಮನೆ ಧಾರಕಾರವಾಗಿ ಸುರಿಯಿತು. ಬಾನುವಾರ ವಾರಾಂತ್ಯವಾದ ಕಾರಣ ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚು ಲಾಭವಿರುತ್ತಿತ್ತು....

ಜುಲೈ ವೇಳೆಗೆ ಬೈಯಪ್ಪನಹಳ್ಳಿ-ಕೆ ಆರ್ ಪುರ ಮಾರ್ಗದ ಮೆಟ್ರೋ ಸಂಚಾರ

ಬಹುನಿರೀಕ್ಷಿತ ಮೆಟ್ರೋ ಮಾರ್ಗವಾದ ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರ ನಡುವಿನ ಮೆಟ್ರೋ ರೈಲುಗಳು ಜುಲೈ 15ರಿಂದ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಯಮಿತ ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ. ಕಳೆದ...

ಪರೀಕ್ಷಾ ಕೇಂದ್ರಕ್ಕೆ ತಲುಪಲು ಪರದಾಡುತ್ತಿದ್ದ ಸಿಇಟಿ ಅಭ್ಯರ್ಥಿ; ನೆರವಾದ ಪೊಲೀಸರು

ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ನಗರದ ಹಲವೆಡೆ ಶನಿವಾರ ಸಂಚಾರ ದಟ್ಟಣೆ ಉಂಟಾಗಿತ್ತು. ಶನಿವಾರ ಸಿಇಟಿ ಇದ್ದ ಕಾರಣ ಮೆಜೆಸ್ಟಿಕ್‌ನಿಂದ ಪರೀಕ್ಷಾ ಕೇಂದ್ರಕ್ಕೆ...

ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

ಹಣ ವರ್ಗಾವಣೆ ದಾಖಲೆಗಳ ಮಾಹಿತಿ ನೀಡದ ಶಿಕ್ಷಣ ಸಂಸ್ಥೆ ಫೆಮಾ ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ; ಇ.ಡಿ ಹೇಳಿಕೆ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬೆಂಗಳೂರಿನ 'ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್...

ಕಾಂಗ್ರೆಸ್‌ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಲಕ್ಷಾಂತರ ಮಂದಿ ಕಾಂಗ್ರೆಸ್‌...

ಕೇವಲ ನಾಲ್ಕು ತಿಂಗಳಲ್ಲಿ ಮಾಧ್ಯಮಗಳಿಗೆ ₹44 ಕೋಟಿ ಕೊಟ್ಟ ಸರ್ಕಾರ; ಆರ್‌ಟಿಐನಿಂದ ಬಹಿರಂಗ

ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆಗೂ ಹಿಂದಿನ ಕೇವಲ ನಾಲ್ಕು ತಿಂಗಳಲ್ಲಿ ಮಾಧ್ಯಮಗಳಿಗೆ ಸರ್ಕಾರವು ಬರೋಬರಿ 44.42 ಕೋಟಿ ಸಂದಾಯ ಮಾಡಿದೆ ಎಂದು ತಿಳಿದುಬಂದಿದೆ. ಬಿಜೆಪಿ ಸರ್ಕಾರ ತನ್ನ ಜಾಹೀರಾತುಗಳಿಗಾಗಿ ಕಳೆದ ನಾಲ್ಕು...

ಶನಿವಾರವೇ ಮೊದಲ ಸಂಪುಟ ಸಭೆ; ಜಾರಿಗೆ ಬರುತ್ತವಾ ಐದು ಗ್ಯಾರಂಟಿಗಳು?

ರಾಜ್ಯದಲ್ಲಿ ಶನಿವಾರ ಹೊಸ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದೇ ಸಚಿವ ಸಂಪುಟದ ಮೊದಲ ಸಭೆಯೂ ನಡೆಯಲಿದೆ....

ಈ ಹೊತ್ತಿನ ಪ್ರಮುಖ ಸುದ್ದಿ