ಬೆಂಗಳೂರು

ಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ನಿಧನ

ಭುಜಂಗ ಶೆಟ್ಟಿ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು ಖ್ಯಾತ ನೇತ್ರ ತಜ್ಞ ಮತ್ತು ನಾರಾಯಣ ನೇತ್ರಾಲಯದ ಅಧ್ಯಕ್ಷರೂ ಆಗಿದ್ದ ಡಾ. ಕೆ ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ಶುಕ್ರವಾರ...

ಬಿಎಂಟಿಸಿ ಚಾಲಕ ಸಾವು ಪ್ರಕರಣ; ಪರಿಹಾರ ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರಿನ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಾಲಕನ ಸಾವು ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ನ್ಯಾಯಾಲಯದಲ್ಲಿ ಇರಿಸಲಾಗಿದ್ದ ಠೇವಣಿಯನ್ನೂ ಬಿಎಂಟಿಸಿಗೆ ಹಿಂದಿರುಗಿಸುವಂತೆ...

ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಆದರೆ, ಮುಖ್ಯಮಂತ್ರಿ...

ಬೆಂಗಳೂರಿನಲ್ಲಿ ಶತಮಾನದಿಂದಿರುವ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳು

ಶತಮಾನದಿಂದಲೂ ಇರುವ ಶಿಕ್ಷಣ ಸಂಸ್ಥೆಗಳನ್ನು ಬೆಂಗಳೂರು ಕಾಪಾಡಿಕೊಂಡು ಬಂದಿದೆ. ದೇಶದಲ್ಲೇ ಪ್ರಖ್ಯಾತಿ ಪಡೆದ ಕೆಲವು ಹಳೆಯ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ರಾಜಧಾನಿ ನೆಲೆಯಾಗಿದೆ. ಸರ್ಕಾರದ ಅಧೀನದಲ್ಲಿರುವ ಈ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ವಿದ್ಯಾರ್ಥಿಗಳಿಗೆ...

ಹಿಂದೆ ಸರಿದ ಮಳೆ; ‘ಬೆವರು’ತ್ತಿರುವ ಬೆಂಗಳೂರು

ಮೇ ತಿಂಗಳ ಆರಂಭದಲ್ಲಿ ಒಂದು ವಾರ ಪ್ರತಿ ಸಂಜೆ ನಿರಂತರವಾಗಿ ಮಳೆ ಕಂಡ ಬೆಂಗಳೂರಿಗೆ ಈಗ ಧಗೆಯ ಬೇಗೆ ಕಾಡಲಾರಂಭಿಸಿದೆ. ನಗರದಲ್ಲಿ 33.1 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿಎಂ ನಿರ್ಧಾರ ವಿಳಂಬ; ಕುಹಕವಾಡಿದ ಬಿಜೆಪಿಗೆ ಕಾಂಗ್ರೆಸ್‌ ತಿರುಗೇಟು!

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ನ ವಿಳಂಬವನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಕೈ ಪಡೆ ಕಿಡಿಕಾರಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಾಗ, ಅಲ್ಲಿ ಮುಖ್ಯಮಂತ್ರಿಗಳನ್ನು...

ರಾಜ್ಯದ 224 ಶಾಸಕರಲ್ಲಿ 122 ಮಂದಿ ಕ್ರಿಮಿನಲ್‌ ಹಿನ್ನೆಲೆ ಉಳ್ಳವರು!

ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಹಗ್ಗಜಗ್ಗಾಟ ನಡೆಸುತ್ತಿದ್ದರೆ, ಕೆಲವರು ಮಂತ್ರಿಗಿರಿ ತಮಗೇಬೇಕೆಂದು ಹೇಳುತ್ತಾ ಓಡಾಡುತ್ತಿದ್ದಾರೆ. ಇದೆಲ್ಲದರ ನಡುವೆ, ವಿಧಾನಸೌಧ...

ಬಿಜೆಪಿ ಸೋಲಿಗೆ ಪ್ರಮುಖ ಐದು ಕಾರಣಗಳಿವು

ಮುಸ್ಲಿಂ ವಿರೋಧಿ ಮತ್ತು ಹಿಂದುತ್ವವಾದವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾರೀ ರೋಡ್‌-ಶೋಗಳು, ಪ್ರಚಾರ ಭಾಷಣಗಳು ಕೈಹಿಡಿಯಲಿಲ್ಲ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ...

ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕರಿಸಿದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬೊಮ್ಮಾಯಿ‌

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ಕೆಲವೊಮ್ಮೆ ಗಟ್ಟಿ ಧನಿಯಲ್ಲಿ ಹೇಳಿದ್ದರೂ ವಯಕ್ತಿಕ ಅಭಿಪ್ರಾಯ ಇರಲಿಲ್ಲ ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಅಧಿಕಾರಿಗಳಿಗೆ ಹಂಗಾಮಿ ಮುಖ್ಯಮಂತ್ರಿ...

ಕಾಂಗ್ರೆಸ್ ಗೆಲುವಿನಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಅಪ್ರತಿಮ ಪಾತ್ರ

'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...

ಸ್ವಂತ ಚಿಕ್ಕಪ್ಪನನ್ನೇ ಕೊಲೆ ಮಾಡಿದ 21 ವರ್ಷದ ಯುವಕ

ಹೊಸಕೋಟೆ ಸಮೀಪದ ಡಿ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಘಟನೆ ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್‌ ಸಿಬ್ಬಂದಿ ನೇಮಕ ಚುನಾವಣೆ ಗೆದ್ದ ಸಂಭ್ರಮಾಚರಣೆ ವೇಳೆ, ಘರ್ಷಣೆಗೆ ಇಳಿದು ಸ್ವಂತ ಚಿಕ್ಕಪ್ಪನ್ನನ್ನೇ 21...

ಬೆಂಗಳೂರು | ವಿದ್ಯುತ್ ಸ್ಪರ್ಶಿಸಿ ಪೇಂಟರ್ ಸಾವು; ಬೆಸ್ಕಾಂ ವಿರುದ್ಧ ಪ್ರಕರಣ ದಾಖಲು

ಬೆಸ್ಕಾಂ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ವಿದ್ಯುತ್ ತಂತಿಯು ಕಂಬಕ್ಕೆ ತಾಗಿಕೊಂಡಿರಬಹುದು ; ಪೊಲೀಸರ ಶಂಕೆ ದಕ್ಷಿಣ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ವಿದ್ಯುತ್ ತಗುಲಿ ಪೇಂಟರ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 11ರಂದು ಈ...

ಈ ಹೊತ್ತಿನ ಪ್ರಮುಖ ಸುದ್ದಿ