ಬೆಂಗಳೂರು

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವಕೀಲ ಕೆ ಎನ್ ಜಗದೀಶ್ ಅವರನ್ನು ಬೆಂಗಳೂರು ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸ್ವತಃ ಈ ಬಗ್ಗೆ...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೆ, ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ನಲ್ಲಿ ಮಾತನಾಡಿದರೆ, ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು ವರದಿಯಾಗಿದೆ. ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಹಲಸೂರು ಗೇಟ್‌ ಠಾಣೆ ಪೊಲೀಸರು, ಶ್ವಾನದಳ ಭೇಟಿ ನೀಡಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಈ ರಿಯಾಯಿತಿ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಜಾರಿಯಲ್ಲಿರುತ್ತದೆ ಮತ್ತು ಕೇವಲ ಇ-ಚಲನ್‌ಗಳಿಗೆ ಮಾತ್ರ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ. ಈ ಮೂಲಕ ಆಟೋ, ಕಾರ್‌ ಟ್ಯಾಕ್ಸಿಗೆ ದುಬಾರಿ ದರ ನೀಡುತ್ತಿದ್ದವರಿಗೆ ತುಸು ಸಮಾಧಾನವಾಗಲಿದೆ. ಸುರಕ್ಷಿತೆಯ ಕಾರಣಕ್ಕೆ ಜೂನ್ 16 ರಿಂದ ರಾಜ್ಯ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ ಸಮಿತಿ ನೇಮಕದ ಹಿನ್ನೆಲೆಯಲ್ಲಿ ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಲು ಆಗ್ರಹಿಸಿ, ನೈಸ್ ಆಕ್ರಮ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ ಸರ್ಕಾರವು ಮಣೆ ಹಾಕುತ್ತಿದೆ. ಈ ಮೂಲಕ ಬಡಮಕ್ಕಳ ಭವಿಷ್ಯವನ್ನು ಹಾಳುಗೆಡವುತ್ತಿದೆ. ಸರ್ಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಷಡ್ಯಂತ್ರ ಇದು" ಎಂದು...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಮುಖ್ಯ ಆಯುಕ್ತರ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ 13ರ ಬಾಲಕನ್ನು ಬಳಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಲಸದ ನಿಮಿತ್ತ ದುಬೈಗೆ ತೆರಳಿದ್ದ ಬಾಲಕನ ಪೋಷಕರು ಬಾಲಕ ಸದಾ ಮಂಕಾಗಿರುವುದನ್ನು...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು ಹವಾಮಾನ ಬದಲಾವಣೆಯಿಂದಾಗುವ ಸಮಸ್ಯೆಗಳನ್ನು ಸೂಕ್ತವಾಗಿ ಅರಿತುಕೊಳ್ಳುವುದು ಅವಶ್ಯಕವಾಗಿದೆ ಎಂದು ಹವಾಮಾನ ವೈಪರೀತ್ಯ ನಿರ್ವಹಣೆ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದರು. ಬಿಬಿಎಂಪಿ...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ ಭಾಗದ ಪುನರ್ ಸ್ಥಾಪನೆ ಕೆಲಸವನ್ನು ತ್ವರಿತವಾಗಿ ಮುಗಿಸಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ