ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಟರ್ಮಿನಲ್ 2 ಉದ್ಘಾಟಣೆಯಾಗಿತ್ತು
ಕೇವಲ 30 ನಿಮಿಷ ಸುರಿದ ಮಳೆಗೆ ಟರ್ಮಿನಲ್‌ನಲ್ಲಿ ನೀರು ತುಂಬಿಕೊಂಡಿದೆ ಎಂದು ನೆಟ್ಟಿಗರ ಆಕ್ರೋಶ
ರಾಜ್ಯ ರಾಜಧಾನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ...
ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ; 'ಸ್ಟಾಪ್ ಟೊಬ್ಯಾಕೊ' ದೂರು ನೀಡಿ
ಈಗಾಗಲೇ ರಾಜ್ಯದಲ್ಲಿ ಸಿಗರೇಟ್, ಗುಟ್ಕಾ ಮತ್ತಿತ್ತರ ಚಟಗಳಿಂದ ನಾಗರಿಕರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ...
ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಿ
ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ
ಮೇ 5ರಂದು ಬುದ್ಧ ಪೂರ್ಣಿಮಾ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ...
ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ರೋಡ್ ಶೋ ನಡೆಸಲಿರುವ ಪ್ರಧಾನಿ
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದರಿಲು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ
ರಾಜ್ಯದಲ್ಲಿ 2023 ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ,...
ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಅನರ್ಹಕ್ಕೆ ಆಗ್ರಹ
ಜನಪ್ರತಿನಿಧಿಗಳ ಕಾಯಿದೆ 1951ರ ಉಲ್ಲಂಘನೆಯಾಗುತ್ತಿದೆ ಎಂದು ಎಎಪಿ ಆರೋಪ
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಹಣ ವರ್ಗಾವಣೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ...
ಕಳೆದ ಬಾರಿ ಶೇ.55 ರಷ್ಟು ಮತದಾನವಾಗಿತ್ತು
ಬೆಂಗಳೂರಿನಲ್ಲಿ 97 ಲಕ್ಷ ಮತದಾರರಿದ್ದಾರೆ
"ಮತ ಚಲಾಯಿಸುವ ಹಕ್ಕನ್ನು ಹೊಂದಿರುವವರು ಮತದಾನ ಮಾಡದಿರುವುದು ಘಾತಕದ ಸಂಗತಿ. ಆಮಿಷಕ್ಕೊಳಗಾಗಿ ಮತ ನೀಡುವುದು ಮತದಾನ ಮಾಡದಿರುವುದಕ್ಕಿಂತಲೂ ದೊಡ್ದ ಘಾತಕದ ಸಂಗತಿ. ಮತದಾನ...
ಕೋವಿಡ್ ಲಾಕ್‌ಡೌನ್ ಕಾಲದಲ್ಲಿ 'ಇಂದಿರಾ ಕ್ಯಾಂಟೀನ್' ದುಡಿದು ತಿನ್ನುವ ಬಡವರಿಗೆ ವರದಾನವಾಗಿತ್ತು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡಿಕೆ ಕ್ರಮೇಣ ಕ್ಷೀಣಿಸಿತು. ಈ ಬಾರಿಯ ಬಜೆಟ್‌ನಲ್ಲಿ ಬಿಜೆಪಿ ಸರ್ಕಾರ...
ಆಸ್ತಿ ತೆರಿಗೆ ಪಾವತಿದಾರರಿಗೆ ಶೇ.5ರಷ್ಟು ತೆರಿಗೆ ರಿಯಾಯಿತಿಯನ್ನು ಏಪ್ರಿಲ್ ನಂತರ ವಿಸ್ತರಣೆ ಮಾಡದಿರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ.
ಸೋಮವಾರದಿಂದ (ಮೇ 1) ತೆರಿಗೆ ಪಾವತಿದಾರರಿಗೆ ರಿಯಾಯಿತಿ ಸಿಗುವುದಿಲ್ಲ. ಇದಕ್ಕೆ ವಿಧಾನಸಭಾ...
ನಾಗರಬಾವಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ
ಪೊಲೀಸರು ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ
ಬೆಂಗಳೂರಿಗೆ ದುಡಿಮೆಗಾಗಿ ಚಿತ್ರದುರ್ಗದಿಂದ ಆಗಮಿಸಿ, ನಗರದಲ್ಲಿ ಕೊರಿಯರ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನ ಮೃತದೇಹವು ನಾಗರಬಾವಿಯಲ್ಲಿ...
ಎರಡು ಗುಂಪುಗಳ ನಡುವೆ ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ
ರೇವಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ವೇಳೆ ಈ ಘಟನೆ ನಡೆದಿದೆ
ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ...
ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲವೆಂಬ ಕಾರಣ ನೀಡಿ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದರು
ಆಸ್ಪತ್ರೆಯ ಶುಲ್ಕ ಪಾವತಿಸಿದ ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯ ಸಿಬ್ಬಂದಿ ಪ್ರಸನ್ನಕುಮಾರ್
ಬೈಕ್ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದ ವೃದ್ಧ ಮೃತಪಟ್ಟಿದ್ದು,...
ಕಾರನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ ಇಬ್ಬರು ಆರೋಪಿಗಳು
ಹೆಲ್ಮೆಟ್‌ನಿಂದ ಕಾರಿನ ಗಾಜುಗಳಿಗೆ ಹೊಡೆದು ಹಾನಿಗೊಳಿಸಿದ್ದಾರೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ನಿರ್ಜನ ಪ್ರದೇಶದಲ್ಲಿ ಕಾರುಗಳನ್ನು ಅಡ್ಡಗಟ್ಟಿ ಕೆಲವರು ದರೋಡೆ ಮಾಡಲು ಹೊಂಚು ಹಾಕುತ್ತಿರುವ...