ಬೆಂಗಳೂರು

ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ...

ಬೆಂಗಳೂರು | ಮಾರ್ಚ್‌ನಲ್ಲಿ 79,027 ಪಾಸ್‌ಪೋರ್ಟ್‌ ವಿತರಿಸಿದ ರಿಜನಲ್ ಪಾಸ್‌ಪೋರ್ಟ್ ಆಫೀಸ್

ಅತಿ ಹೆಚ್ಚು ಪಾಸ್‌ಪೋರ್ಟ್‌ಗಳ ವಿತರಣೆಯಲ್ಲಿ ಬೆಂಗಳೂರು ಮೊದಲ ಸ್ಥಾನ 2021ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು ಬೆಂಗಳೂರಿನಲ್ಲಿ ಪಾಸ್‌ಪೋರ್ಟ್‌ಗಳನ್ನು ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ನಗರದ ರಿಜನಲ್ ಪಾಸ್‌ಪೋರ್ಟ್ ಆಫೀಸ್ ಮಾರ್ಚ್‌ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು...

ಬೆಂಗಳೂರು | ಅಪಘಾತದಲ್ಲಿ 17 ವರ್ಷದ ಯುವತಿ ಸಾವು

ಜಯನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ ದಕ್ಷಿಣ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹದಿನೇಳು ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಅನಾಹಿತಾ ಪಾಲ್ ಮೃತ...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...

ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೈ ಮೇಲೆ ಭೀಮೇಶ್ ಎಂಬ ಹೆಸರು, ಆತನ ಮೊಬೈಲ್ ನಂಬರ್ ಬರೆದುಕೊಂಡಿದ್ದ ವಿದ್ಯಾರ್ಥಿನಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಿದ ಪೊಲೀಸರು‌ ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಡೆತ್‌ನೋಟ್...

ಬೆಂಗಳೂರು | ಮನೆಯಿಂದ ಮತದಾನ: ಮತ ಚಲಾವಣೆಗೂ ಮುನ್ನವೇ 33 ಮಂದಿ ಸಾವು

ಬೆಂಗಳೂರಿನಲ್ಲಿ ಮನೆಯಿಂದ ಮತದಾನ ಮಾಡುತ್ತೇವೆಂದು ನೋಂದಾಯಿಸಿಕೊಂಡಿದ್ದವರಲ್ಲಿ ಮತದಾನಕ್ಕೂ ಮುನ್ನವೇ 33 ಮಂದಿ ಮೃತಪಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ 80 ವರ್ಷಕ್ಕಿಂತ ಹೆಚ್ಚು ವಯೋಮಾನದ 9,152 ಮಂದಿ ಮನೆಯಿಂದಲೇ ಮತದಾನ ಮಾಡುತ್ತೇವೆಂದು ನೋಂದಾಯಿಸಿಕೊಂಡಿದ್ದರು....

ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಿ : ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ಮೊದಲು ನಾವೆಲ್ಲರೂ ತಿಳಿದುಕೊಳ್ಳಬೇಕು ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸಲು ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬೇಕು ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ...

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...

ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

ಸತತ ನೋಟಿಸ್ ಹೊರತಾಗಿಯೂ ವಿಚಾರಣೆಗೆ ಗೈರು ಹಾಜರು ಎರಡು ವಾಣಿಜ್ಯ ಮತ್ತು ಒಂದು ವಸತಿ ಪ್ರದೇಶದಲ್ಲಿ ಶೋಧ ವಿದೇಶಿ ಹೂಡಿಕೆ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದಡಿ ಎಜುಟೆಕ್‌ ಕಂಪನಿ 'ಬೈಜೂಸ್'ನ ಸಿಇಒ ರವೀಂದ್ರನ್ ಬೈಜು ಅವರ...

ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಗುಡುಗು ಸಹಿತ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ ಇಲಾಖೆ ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ಕರ್ನಾಟಕದತ್ತ ಗಾಳಿ...

ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ!

ಪೊಲೀಸರ ಅಧಿಕೃತ ಟ್ವಿಟರ್ ಖಾತೆಯೂ ಕಂದುಬಣ್ಣದ ಚೆಕ್​ಮಾರ್ಕ್ ಹೊಂದಿದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಬೆಂಗಳೂರು ನಗರ ಪೊಲೀಸ್ ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ‘blrcitypolicee’ ಎಂಬ ನಕಲಿ ಟ್ವಿಟರ್ ಖಾತೆಯೊಂದು ಕಾರ್ಯಾಚರಣೆ...

ರೇವಾ ಕಾಲೇಜು ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ

ರೇವಾ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ ಕಾಲೇಜಿನ ಭದ್ರತಾ ಲೋಪವೂ ಎದ್ದು ಕಾಣುತ್ತಿದೆ: ಡಿಸಿಪಿ ರೇವಾ ಕಾಲೇಜು ವಾರ್ಷಿಕೋತ್ಸವ ವೇಳೆ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಗುದ್ದಾಟ ನಡೆದು ಚಾಕುವಿನಿಂದ ಇರಿದುಕೊಂಡಿರುವ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ