ಬೆಂಗಳೂರು

ಬೆಂಗಳೂರು | ಹೂಡಿ ಕೆರೆಯ ಬಳಿ 1.74 ಗುಂಟೆ ಒತ್ತುವರಿ: ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ ಬಿಬಿಎಂಪಿ

ಬೆಂಗಳೂರು ಪೂರ್ವ ತಾಲೂಕು ಮಹದೇವಪುರ ವಲಯದ ಹೂಡಿ ಗ್ರಾಮದ ಸರ್ವೆ ನಂ 79 ರಲ್ಲಿರುವ ಹೂಡಿ ಕೆರೆಯು ಒಟ್ಟು 15 ಎಕರೆ 10 ಗುಂಟೆ ಪ್ರದೇಶವಿದ್ದು, ಈ ಪೈಕಿ 14.5 ಗುಂಟೆ ಖಾಸಗಿ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ (ಆಗಸ್ಟ್‌ 18) ಬೆಳಿಗ್ಗೆ 5 ಗಂಟೆಯಿಂದ ಮೆಟ್ರೋ ಸೇವೆ ಆರಂಭಿಸಲಿದೆ. ಆರ್‌.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ಬೊಮ್ಮಸಂದ್ರ ಟರ್ಮಿನಲ್‌ಗಳಿಂದ...

ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್

ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ...

ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು. ನಗರ್ತಪೇಟೆಯಲ್ಲಿ ಅಗ್ನಿಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ...

ಬೆಂಗಳೂರು | ಸಿಲಿಂಡರ್ ಸ್ಫೋಟ ದುರಂತ: ಘಟನಾ ಸ್ಥಳಕ್ಕೆ ಸಚಿವ ಝಮೀರ್ ಭೇಟಿ; ಪರಿಹಾರ ಧನ ವಿತರಣೆ

ಸಚಿವ ಝಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಗೊಂಡು ದುರಂತ ನಡೆದ ಸ್ಥಳ ಹಾಗೂ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ...

ಬೆಂಗಳೂರು | ಮನೆಗಳ್ಳತನ : ಓರ್ವ ಮಹಿಳೆ ಸಹಿತ ಆರು ಮಂದಿ ಆರೋಪಿಗಳ ಬಂಧನ

ಬೆಂಗಳೂರು ನಗರದ ಮನೆಯೊಂದಕ್ಕೆ ನುಗ್ಗಿ ನಗದು ಸಹಿತ ಚಿನ್ನಾಭರಣ ಕಳವುಗೈದಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿರುವ ಬಾಗಲಗುಂಟೆ ಠಾಣೆಯ ಪೊಲೀಸರು, ಓರ್ವ ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯು ಮನೆಗಳ್ಳನತದ...

ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ಅವಘಡ: ಓರ್ವ ಸಾವು

ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ ಆರ್‌ ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ನಡೆದಿದೆ. ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು...

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಮೃತ ಬಾಲಕನ​ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್​ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ...

ಬೆಂಗಳೂರು | ಯುವಜನ ಹಕ್ಕೊತ್ತಾಯ ಮಂಡನೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಯುವಜನ ಆಯೋಗ ರಚನೆ, ಯುವಜನರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು, ಸಂವಾದ ಸಹಯೋಗದಲ್ಲಿ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಸಲಾದ ಯುವಾಧಿವೇಶನ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳನ್ನು ಮಂಡಿಸಿದ ಯುವಜನರು, ಯುವಜನರ ದೈಹಿಕ...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೃತ ಬಾಲಕನನ್ನು ಮುಬಾರಕ್(8) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಹತ್ತಕ್ಕೂ ಅಧಿಕ ಮನೆಗೆ ಹಾನಿಯಾಗಿದ್ದು, ಮೂವರು...

ಬೆಂಗಳೂರು | ಪಿಜಿಯಲ್ಲಿ ವಾಸವಿದ್ದ ಯುವತಿಗೆ ಚಾಕು ತೋರಿಸಿ ಕಿರುಕುಳ, ದರೋಡೆ

ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಆಕೆಯ ನೆಲೆಸಿದ್ದ ಪಿಜಿಯಲ್ಲಿ ಚಾಕು ತೋರಿಸಿ ಕಿರುಕುಳ ನೀಡಿ, ದರೋಡೆ ಮಾಡಿರುವ ಘಟನೆ ಬೆಂಗಳೂರಿ ಜುಡೀಶಿಯಲ್‌ ಲೇಔಟ್‌ನಲ್ಲಿ ನಡೆದಿದೆ. ಆಕೆಗೆ...

ಬೆಂಗಳೂರು | ಮಳೆಯಿಂದ 300 ಕಿ.ಮೀ. ರಸ್ತೆಗಳಿಗೆ ಹಾನಿ; ಬಲಿಗಾಗಿ ಬಾಯ್ತೆರೆದಿವೆ ರಸ್ತೆಗುಂಡಿಗಳು

ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು...

ಈ ಹೊತ್ತಿನ ಪ್ರಮುಖ ಸುದ್ದಿ