ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಪತ್ತೆಯಾಗಿದೆ. ಆದರೆ, ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಆಗಮಿಸಿದ ನಂತರ ಹಣ ನಾಪತ್ತೆಯಾಗಿದೆ.
ಬೆಂಗಳೂರು ದಕ್ಷಿಣ...
ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ
ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ...
ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ ₹55 ಕೋಟಿ ಬಿಲ್ ಪಾವತಿಸಿರುವ ಆರೋಪ
ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು
ನಕಲಿ ದಾಖಲೆ ಸೃಷ್ಟಿಸಿ ₹55 ಕೋಟಿ ಅವ್ಯವಹಾರ ಮಾಡಿರುವ ಆರೋಪದ...
₹150 ಕೋಟಿ ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ಧಿಪಡಿಸಲು ಮತ್ತೊಂದು ಯೋಜನೆ
ದೂರದ ಬಸ್‌ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಮಾಡಲು ಬಿಬಿಎಂಪಿ ಮುಂದು
₹50.70 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಆರು ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸುವ ಬೃಹತ್ ಬೆಂಗಳೂರು...
ರಾಥೋಡ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ
ರಾಥೋಡ್ ಅವರ ಮನೆಯ ಎರಡು ಗೋಡೆಗಳು ಕುಸಿದಿದೆ
ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಪೋಟ ಸಂಭವಿಸಿದೆ. ವಿನೋದ್ ರಾಥೋಡ್(44) ಎಂಬುವವರು ಗಾಯಗೊಂಡಿದ್ದಾರೆ.
ವಿನೋದ್...
ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 45 ಪ್ರಮುಖ ರೌಡಿಶೀಟರ್‌ಗಳ ಗಡಿಪಾರು
33 ರೌಡಿಗಳ ಗಡಿಪಾರಿಗೆ ಸಿದ್ಧತೆ ನಡೆಯುತ್ತಿದ್ದು, ಕೌನ್ಸಿಲಿಂಗ್ ಆಗುತ್ತಿದೆ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ವೇಳೆ, ನಗರದಲ್ಲಿ ಶಾಂತಿ...
ಬಿಡಬ್ಲೂಎಸ್‌ಎಸ್‌ಬಿ ಕಾಮಗಾರಿ ಹೆಸರಿನಲ್ಲಿ ಗುಂಡಿ ತೆಗೆದು ತಿಂಗಳು ಕಳೆದಿದೆ
ಬೆಂಗಳೂರಿನ ಗೊಲ್ಲರಹಟ್ಟಿ ಪೈಪ್‌ಲೇನ್ ಬಳಿ ಈ ಘಟನೆ ನಡೆದಿದೆ
ರಾಜ್ಯ ರಾಜಧಾನಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ಬಿಡಬ್ಲ್ಯೂಎಸ್ಎಸ್‌ಬಿ) ಗುಂಡಿಗೆ ಎರಡೂವರೆ ವರ್ಷದ ಮಗು...
ಪ್ರತಿ ಗಾರ್ಮೆಂಟ್ಸ್ಗೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನ ಮಾಡಲು ಮನವಿ
ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ
ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ. ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಹಕ್ಕು...
ಕೊರೊನಾ ಸೋಂಕಿತರಿಗೆ ಅಗತ್ಯವಿದ್ದ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್‌ಗಳ ಖರೀದಿಯಲ್ಲಿ ಸುಧಾಕರ್ ದುಪ್ಪಟ್ಟು ಹಣ ವ್ಯಯಿಸಿ, ಅವ್ಯವಹಾರ ನಡೆಸಿದ್ದಾರೆ ಎಂದು ದೂರಲಾಗಿತ್ತು. ಆ ಬಗ್ಗೆ ಭಾರೀ ಸುದ್ದಿಯಾಗಿತ್ತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ...
ಮೇ ಅಂತ್ಯದಿಂದ ತಂಬಾಕು ಮಾರಾಟಕ್ಕೆ ಪರವಾನಗಿ ನೀಡಲು ಆರಂಭ
ಐದು ವರ್ಷಗಳ ಅವಧಿಗೆ ಪರವಾನಗಿ ಶುಲ್ಕ ₹500 ಇದೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ತಂಬಾಕು ಮಾರಾಟಕ್ಕೆ ಮಾರಾಟಗಾರರು ಪ್ರತ್ಯೇಕ ಪರವಾನಗಿಯನ್ನು ಪಡೆಯಬೇಕು ಎಂದು...
ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು
ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ...
ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ ಬಳಿಕ ಹತ್ಯೆ
ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಯುವತಿ
ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ...