ಬೆಂಗಳೂರು

ಜಾನಪದ ಗಾಯಕಿಯ 14 ವರ್ಷದ ಮಗ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಡೆತ್‌ನೋಟ್ ಬರೆದಿಟ್ಟು ಜಾನಪದ ಗಾಯಕಿಯೊಬ್ಬರ 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ ಮೂರನೇ ಹಂತದ ಬನಗಿರಿ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು...

ದಲಿತರ ಹಣ ದುರುಪಯೋಗ ಆರೋಪ: ಸಚಿವ ಶರಣಬಸಪ್ಪರನ್ನು ಸಂಪುಟದಿಂದ ಕೈಬಿಡಲು ದಲಿತ ಸೇನೆ ಆಗ್ರಹ

ಹಲವು ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ದುರುಪಯೋಗ ಮಾಡಿಕೊಂಡಿದ್ದಾರೆ. ಸರಕಾರ ಈ ಕೂಡಲೇ ಅವರ ವಿರುದ್ಧ ಕ್ರಿಮಿನಲ್...

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ಚಾಲನೆ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ಮಾರ್ಗ ಇದಾಗಿದೆ. ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ,...

ಬಿಬಿಎಂಪಿಯ ಎಂಟು ವಲಯಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

ಬಿಬಿಎಂಪಿ ಎಲ್ಲಾ ವಲಯಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ, ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ನಡೆಸಲಾಯಿತು : ಬಿಬಿಎಂಪಿಯ 8 ವಲಯಗಳಲ್ಲಿ ನಾಗರೀಕರಿಗೆ ಅಡತಡೆಯಿಲ್ಲದ, ಅನುಕೂಲಕರ ಪಾದಚಾರಿ...

ಬೆಂಗಳೂರು | ಮಾದಕ ವಸ್ತು ಕಳ್ಳಸಾಗಣೆ; ಮೂವರ ಬಂಧನ, 2.45 ಕೆಜಿ ಗಾಂಜಾ ವಶಕ್ಕೆ

ಮಾದಕ ವಸ್ತು ಮಾರಾಟ ಆರೋಪದಡಿ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿ, ಸುಮಾರು 2.45 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಲ್ಲೇಶ್ವರಂ, ಆರ್.ಟಿ.ನಗರ ಹಾಗೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಮಾದಕ...

ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಯಶಸ್ವಿಯಾಗಿ ಅಂಗಾಂಗ ಸಾಗಣೆ

ಪ್ರಥಮ ಬಾರಿಗೆ, ನಮ್ಮ ಮೆಟ್ರೋ ದೇಣಿಗೆಯಾದ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ...

ಗ್ಯಾರಂಟಿ ಯೋಜನೆಗೆ ಎಸ್‌ಸಿ/ಟಿಎಸ್‌ಪಿ ಹಣ ಬಳಕೆ; ಸರ್ಕಾರದ ವಿರುದ್ಧ ಭೀಮ್ ಆರ್ಮಿ ಆಕ್ರೋಶ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್‌ ಸರ್ಕಾರವು ಎಸ್‌ಸಿ/ಟಿಎಸ್‌ಪಿ ನಿಧಿಯನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ದಲಿತ-ಬಡ ಸಮುದಾಯಗಳ ಹಣವನ್ನು ಇತರ ಯೋಜನೆಗಳಿಗೆ ಬಳಸಿಕೊಳ್ಳುವುದು ದಲಿತ ಸಮುದಾಯಕ್ಕೆ ಎಸಗುವ ದ್ರೋಹ. ಸರ್ಕಾರದ ಈ ನಡೆ ನಿಂದನೀಯ ಮತ್ತು...

ಬೆಂಗಳೂರು | ಅಪಹರಿಸಿ ಹಣಕ್ಕೆ ಬೇಡಿಕೆ: 13 ವರ್ಷದ ಬಾಲಕ ಶವವಾಗಿ ಪತ್ತೆ, ಆರೋಪಿಗಳ ಬಂಧನ

ಹಣಕ್ಕಾಗಿ ಅಪಹರಿಸಲ್ಪಟ್ಟ 13 ವರ್ಷದ ಬಾಲಕನ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾಗಿದ್ದ ಬಾಲಕನ ಮೃತದೇಹ ಕಗ್ಗಲೀಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸದ್ಯ ಅಪಹರಣಕಾರರನ್ನು ಪೊಲೀಸರು ಗುಂಡು ಹಾರಿಸಿ...

ಬೆಂಗಳೂರು | ಉದ್ಧಟತನ ತೋರಿದ ಜಿ. ಪಲ್ಲವಿಯವರ ಆಪ್ತ ಕಾರ್ಯದರ್ಶಿ ವರ್ಗ, ನಮ್ಮ ಹೋರಾಟಕ್ಕೆ ಜಯ: ಲೋಹಿತಾಕ್ಷ ಬಿ ಆರ್

ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರಿಗೆ ಅನಧಿಕೃತವಾಗಿ ನಿಯೋಜನೆಯಾಗಿದ್ದ ಆಪ್ತ ಕಾರ್ಯದರ್ಶಿ ಬಿ ಎಸ್ ಆನಂದಕುಮಾರ್(ಆನಂದ ಏಕಲವ್ಯ) ಉದ್ಧಟತನ ಮೆರೆದಿದ್ದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ...

ಅನೇಕ ಪ್ರಕರಣಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧ ತೀರ್ಪು: ಮಾಲೆಗಾಂವ್ ತೀರ್ಪಿಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ

ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಪ್ರಕರಣಗಳಲ್ಲೂ ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾಲೆಗಾಂವ್ ಪ್ರಕರಣದಲ್ಲಿ ಆರೋಪಿಗಳ...

‘ಎಲ್ಲರ ಬೆಂಗಳೂರು’ ಆಗಲು ಸವಾಲು, ಸಾಧ್ಯತೆಗಳೇನು? ಆ.2ರಂದು ಜಾಗೃತ ಕರ್ನಾಟಕದಿಂದ ಕಾನ್‌ಕ್ಲೇವ್‌

ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ...

ಆಗಸ್ಟ್‌ 1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ

ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌ 1 ರಿಂದ ಸ್ಥಗಿತಗೊಳ್ಳಲಿದೆ. ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು ಒನ್‌,...

ಈ ಹೊತ್ತಿನ ಪ್ರಮುಖ ಸುದ್ದಿ