ಬೆಂಗಳೂರು

ಹಕ್ಕಿ ಡಿಕ್ಕಿ ಪ್ರಕರಣಗಳು: ದೆಹಲಿ, ಬೆಂಗಳೂರು, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ

ಕಳೆದ ಐದೂವರೆ ವರ್ಷಗಳಲ್ಲಿ ಭಾರತದ ಪ್ರಮುಖ ಹತ್ತು ವಿಮಾನ ನಿಲ್ದಾಣಗಳಲ್ಲಿ ಸುಮಾರು 2,800 ಹಕ್ಕಿ ಡಿಕ್ಕಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ದೆಹಲಿ, ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಅತಿ ಹೆಚ್ಚು ಪ್ರಕರಣಗಳನ್ನು...

ಬೆಂಗಳೂರು | ಮೂವರು ಮಕ್ಕಳ ಗುಪ್ತಾಂಗಕ್ಕೆ ರಾಡ್‌ನಿಂದ ಹೊಡೆದು ವಿಕೃತ ಹಲ್ಲೆ; ಇಬ್ಬರು ಸಾವು

ದುರುಳ ವ್ಯಕ್ತಿಯೊಬ್ಬ ತನ್ನ ಅಣ್ಣನ ಮೂವರು ಮಕ್ಕಳ ಮೇಲೆ ವಿಕೃತವಾಗಿ ಹಲ್ಲೆ ನಡೆಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಮಕ್ಕಳ ಗುಪ್ತಾಂಗಕ್ಕೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದು, ಇಬ್ಬರು...

ಬೆಂಗಳೂರು ಜೀವನ ಅಂದ್ರೆ ‘ಸ್ಕ್ವಿಡ್ ಗೇಮ್‌’ ಇದ್ದಂತೆ

ಬೆಂಗಳೂರು - ಹೆಚ್ಚು ಜನಜಂಗುಳಿ ಇರುವ ನಗರ. ಬೃಹತ್ ಉದ್ಯಮಗಳು, ನಾನಾ ಕಾರ್ಖಾನೆಗಳು, ಆಡಳಿತ ಸೌಧಗಳು ಎಲ್ಲವೂ ಇರುವ ಬೃಹತ್ ಪಟ್ಟಣ. ಜೊತೆಗೆ, ನೂರಾರು ಕಿ.ಮೀ ಉದ್ದದ ರಸ್ತೆಗಳೂ ಇವೆ. ಆ ರಸ್ತೆಗಳು...

ಬೆಂಗಳೂರು | ದಲಿತರ ಭೂಮಿ ಕಿತ್ತುಕೊಳ್ಳುತ್ತಿದೆ ಅರಣ್ಯ ಇಲಾಖೆ; ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ಸರ್ಕಾರ

ರಾಜ್ಯ ರಾಜಧಾನಿ ಬೆಂಗಳೂರಿನ ಕಾಡುಗೋಡಿ ಬಳಿ ಇರುವ ದಿನ್ನೂರು ಗ್ರಾಮದಲ್ಲಿ ದಲಿತರ ಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಮುಂದಾಗಿದೆ. ದಲಿತರ ಹೆಸರಿನಲ್ಲಿರುವ ಭೂಮಿಯನ್ನು ಅರಣ್ಯ ಭೂಮಿಯ ಅಕ್ರಮ ಒತ್ತುವರಿ ಎಂದು ಬಿಂಬಿಸಿರುವ ಸರ್ಕಾರ,...

ಕೆ ಜಿ ಹಳ್ಳಿ ಘಟನೆ | 3 ಆರೋಪಿಗಳು ದೋಷಿಗಳೆಂದು ಎನ್‌ಐಎ ನ್ಯಾಯಾಲಯ ತೀರ್ಪು: 7 ವರ್ಷ ಜೈಲು

ಬೆಂಗಳೂರಿನ ಕಾಡುಗೊಂಡನಹಳ್ಳಿ(ಕೆ ಜಿ ಹಳ್ಳಿ) ಮತ್ತು ಡಿ.ಜೆ ಹಳ್ಳಿಯಲ್ಲಿ 2020ರ ಆಗಸ್ಟ್ 11ರಂದು ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದ ಗಂಭೀರ ಪ್ರಕರಣದಲ್ಲಿ ಭಾಗಿಯಾದ 138 ಆರೋಪಿಗಳ ಪೈಕಿ ಮೂವರನ್ನು ದೋಷಿಗಳು ಎಂದು...

ಬೆಂಗಳೂರು | ಮಹದಾಯಿ ಯೋಜನೆಗೆ ಅಡ್ಡಿ: ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಹಾಗೂ ಬಿಜೆಪಿ ಸಂಸದರ ಪ್ರತಿಕೃತಿ ದಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಇಐ ಅಧ್ಯಕ್ಷ...

ಬೆಂಗಳೂರು | ಇಬ್ಬರು ಸ್ನೇಹಿತೆಯರ ಡಿಜಿಟಲ್ ಅರೆಸ್ಟ್: ವಿವಸ್ತ್ರಗೊಳಿಸಿ ದೌರ್ಜನ್ಯ-ಸುಲಿಗೆ

ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಹೆಸರಿನಲ್ಲಿ ಇಬ್ಬರು ಸ್ನೇಹಿತೆಯರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್‌ ಮಾಡಿ, ಅವರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಂಗಳೂರಿನಲ್ಲಿ...

ಬಾಪಟ್ಲದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ

ಇಬ್ಬರು ಬಿಜೆಪಿ ಮುಖಂಡರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಮಹದೇವಪುರ ಮೂಲದವರು ಎಂದು ತಿಳಿದುಬಂದಿದೆ. ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ,...

ಸಚಿವ ಬೈರತಿ ಸುರೇಶ್ ಮಾಜಿ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಸಚಿವ ಬೈರತಿ ಸುರೇಶ್ ಅವರ ಮಾಜಿ ಆಪ್ತ ಕಾರ್ಯದರ್ಶಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ಮಾರುತಿ ಬಗಲಿ...

ಟ್ರ್ಯಾಫಿಕ್ ಎಕ್ಸ್‌ಪರ್ಟ್ ಡಿಜಿ ಆದೇಶ: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನೀಗಿಸುವುದೇ?

ನಗರದ ಟ್ರ್ಯಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ನಿಯಮಗಳ ಪಾಲನೆ, ಸಾರ್ವಜನಿಕ ಸಾರಿಗೆ ಬಳಕೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಅದಕ್ಕಿಂತಲೂ ಹೆಚ್ಚಾಗಿ ಜನರ ಮನೋಭಾವದಲ್ಲಿ ಬದಲಾವಣೆ ಅಗತ್ಯವಿದೆ. ಸಿಲಿಕಾನ್ ವ್ಯಾಲಿ...

ಕರ್ನಾಟಕದ ವಿವಿಧೆಡೆ ಐಎಎಸ್‌ ಅಧಿಕಾರಿ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ...

ಇನ್ನರ್‌ವೇರ್‌ ಉದ್ಯಮಕ್ಕೆ ರಾಜ್ಯದಲ್ಲಿ ಭೂಮಿ; ಸಚಿವ ಶಿವಾನಂದ ಪಾಟೀಲ ಭರವಸೆ

ರಾಜ್ಯದ ಯಾವುದೇ ಭಾಗದಲ್ಲಿ ಇನ್ನರ್‌ವೇರ್‌ ಉದ್ಯಮ ಸ್ಥಾಪನೆಗೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ 15 ರಿಂದ 20 ಎಕರೆ ಭೂಮಿ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ