ಬೆಂಗಳೂರು

ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಗಡುವು; ಆಯುಕ್ತ ಮಹೇಶ್ವರ್ ರಾವ್ ಹೇಳಿದ್ದೇನು?

ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 2026ರ ವೇಳೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬನ್ನೇರುಘಟ್ಟ ರಸ್ತೆ ಸಕಲವಾರ ಗ್ರಾಮದ ಸೆಗ್ಮೆಂಟ್ ಕಾಸ್ಟಿಂಗ್ ಯಾರ್ಡ್ ಗೆ ಇಂದು...

ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇಂದು ಬೆಳಿಗ್ಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ. ರಾಜರಾಜೇಶ್ವರಿ ನಗರ, ಕೆಂಗೇರಿ ಒಳಗೊಂಡು ಹಲವಾರು ಪ್ರದೇಶಗಳ ಶಾಲೆಗಳಿಗೆ...

ಬೆಂಗಳೂರಿನ 5 ಲಕ್ಷ ಬಿ ಖಾತಾ ನಿವೇಶನಗಳಿಗೆ ಎ ಖಾತಾ: ಸರ್ಕಾರದ ನಿರ್ಧಾರ

ಬೆಂಗಳೂರು ಮಹಾನಗರದಲ್ಲಿ ಅನಧಿಕೃತ ಕಟ್ಟಡಗಳು ಹಾಗೂ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕುವ ಉದ್ದೇಶದೊಂದಿಗೆ ಸುಮಾರು 5 ಲಕ್ಷ 'ಬಿ' ಖಾತಾ ಸ್ವತ್ತುಗಳಿಗೆ 'ಎ' ಖಾತಾ ಜತೆಗೆ ಎಲ್ಲ ಮೂಲಸೌಕರ್ಯಗಳು ದೊರಕಲಿವೆ.ಇದಕ್ಕೆ ಸ್ವತ್ತಿನ ಮಾಲೀಕರು...

ಬೆಂಗಳೂರು ಕಾಲ್ತುಳಿತ | ಹೈಕೋರ್ಟ್‌ಗೆ ವರದಿ ಸಲ್ಲಿಕೆ: ದುರ್ಘಟನೆಗೆ ಕೊಹ್ಲಿ ಸೇರಿ RCBಯೇ ಹೊಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...

ದಾವಣಗೆರೆ | ಕನಿಷ್ಠ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ...

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು

ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಕಾಲೇಜು ಉಪನ್ಯಾಸಕರು ಸೇರಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ಧಾರೆ. ಸಂತ್ರಸ್ತ ಯುವತಿಯ...

ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಎ5 ಆರೋಪಿ

ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ ಆರ್‌ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ. ಕೊಲೆ ಸಂಬಂಧ ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ...

ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ: ಬೆಂವಿವಿ ಕುಲಪತಿಯನ್ನು ಹಿಂತೆಗೆದುಕೊಳ್ಳಲು ಚಂದ್ರು ಪೆರಿಯಾರ್ ಆಗ್ರಹ

ವಿಶ್ವವಿದ್ಯಾನಿಲಯಗಳ ಕಾಯ್ದೆಯ ನಿಯಮಾನುಸಾರವಾಗಿ ಭಡ್ತಿಯಲ್ಲಿ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ವಂಚನೆಯಾಗುತ್ತಿದ್ದರೂ, ಬೆಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಜಯಕರ ಎಸ್.ಎಂ ಜಾತಿ ತಾರತಮ್ಯವನ್ನು ನಿರಾಕರಿಸುತ್ತಿರುವುದು ಖಂಡನೀಯ. ಸರಕಾರ ಈ ಕೂಡಲೇ ಅವರನ್ನು ಕುಲಪತಿ ಜವಾಬ್ದಾರಿಯಿಂದ...

ಮಣ್ಣಲ್ಲಿ ಕೈಗಳು-ಮನಸ್ಸಲ್ಲಿ ಭಾರತ: ಮಕ್ಕಳಿಂದ ಪರಿಸರ ಜಾಗೃತಿ ಅಭಿಯಾನ; 10 ಲಕ್ಷ ಗಿಡ ನೆಡುವ ಗುರಿ

"ಮಣ್ಣಲ್ಲಿ ಕೈಗಳು-ಮನಸ್ಸಲ್ಲಿ ಭಾರತ" ಧ್ಯೇಯ ವಾಕ್ಯದೊಂದಿಗೆ ದೇಶಾದ್ಯಂತ ಪರಿಸರ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು. ಜುಲೈ 25ರ ತನಕ ಈ ಅಭಿಯಾನವನ್ನು ಚಿಲ್ಡ್ರನ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಸಿಐಓ) ವತಿಯಿಂದ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಇಂದು ಬೆಂಗಳೂರಿನ...

BREAKING NEWS | ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ...

ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ; ಆಗಸ್ಟ್‌ 1 ರಿಂದ ಜಾರಿ

ಆಟೋ ಪ್ರಯಾಣ ದರವನ್ನೂ ಪರಿಷ್ಕರಿಸಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್‌ 1 ರಿಂದ ಈ ಆದೇಶ ಜಾರಿಗೆ ಬರಲಿದೆ. ಆಟೋ ಚಾಲಕರು ನಿಗದಿತ ಪರಿಷ್ಕೃತ ದರದ...

ಈ ಹೊತ್ತಿನ ಪ್ರಮುಖ ಸುದ್ದಿ