ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್ ಆಸ್ಪತ್ರೆ ಎಚ್‌ಸಿಜಿ ವಿರುದ್ಧ ಅಕ್ರಮ ಕ್ಲಿನಿಕಲ್ ಟ್ರಯಲ್ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಆಫ್...
ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅಸಭ್ಯ ಪದ ಬಳಸಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ರಾಜ್ಯ ಕಾಂಗ್ರೆಸ್ ದೂರು...
ದೇವನಹಳ್ಳಿ ಭೂಸ್ವಾಧೀನದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಚಿತ್ರರಂಗದ ಹಿರಿಯ ನಟರು, ನಿರ್ದೇಶಕರು ಮತ್ತು ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. 'ರೈತರೊಂದಿಗೆ ನಾವಿದ್ದೇವೆ' ಎಂದು ಸಾರಿದ್ದಾರೆ. "ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳುವ ಮೂಲಕ ಸರ್ಕಾರ...
ಮಹಿಳಾ ಉದ್ಯೋಗಿಗಳು ಶೌಚಾಲಯಕ್ಕೆ ತೆರಳಿದಾಗ ಅವರ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿಯೊಬ್ಬನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ 28 ವರ್ಷದ ಉದ್ಯೋಗಿ ಸ್ವಪ್ನಿಲ್ ನಾಗೇಶ್ ಮಲಿ...
ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ವೇಳೆ ಸಮೀಕ್ಷೆ ನಡೆಸದೇ ಇದ್ದರೂ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸವನ್ನು ಬಿಬಿಎಂಪಿ ಅಧಿಕಾರಿಗಳು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.
ಕಳೆದ ಒಂದೂವರೆ...
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಖಾಲಿ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ಹೆಸರಘಟ್ಟ ಮುಖ್ಯ ರಸ್ತೆ ಸಪ್ತಗಿರಿ...
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅಮಾನತನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದು ಮಾಡಿದೆ.
ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ...
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದು, ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ 26 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.
ವಾರ್ಡ್‌ನಲ್ಲಿ 14 ಪುರುಷರು,...
ಕಳೆದ ಎರಡು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಕೂಡ ಈ ಬಗ್ಗೆ ವರದಿಗಳು ಬಂದಿವೆ. ಹಾಗಾಗಿ, ಈ ವರ್ಷದಿಂದ ಈ ಸೌಲಭ್ಯಗಳನ್ನು...
ಸಂವಿಧಾನ ಪೀಠಿಕೆಯಿಂದ ಸಮಾಜವಾದ, ಜಾತ್ಯತೀತ ಪದ ತೆಗೆಯಬೇಕು ಎಂದು ಹೇಳಿಕೆ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ವಿರುದ್ಧ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಕಾನೂನು ವಿಭಾಗದ ಕರ್ನಾಟಕ ಘಟಕವು...
"ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ" ಎಂದು ಉಪ ಮುಖ್ಯಮಂತ್ರಿ ಡಿ...