ಬೆಂಗಳೂರು

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ: ಶವ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ದುಷ್ಕರ್ಮಿಗಳು

ಬೆಂಗಳೂರು ನಗರದಲ್ಲಿ ಮಹಿಳೆಯೊಬ್ಬರ ಭೀಕರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ...

ದೇವನಹಳ್ಳಿ ರೈತ ಹೋರಾಟ: ಜುಲೈ 4ರಂದು ಬೃಹತ್ ‘ನಾಡ ಉಳಿಸಿ ಸಮಾವೇಶ’

ದೇವನಹಳ್ಳಿ ರೈತರ ಭೂಮಿ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಜುಲೈ 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ 'ನಾಡ ಉಳಿಸಿ ಸಮಾವೇಶ' ನಡೆಸಲು ದೇವನಹಳ್ಳಿ ರೈತ ಹೋರಾಟಗಾರರು ನಿರ್ಧರಿಸಿದ್ದಾರೆ. ರೈತರ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವುದನ್ನು ವಿರೋಧಿ...

ಬೈಕ್‌ ಟ್ಯಾಕ್ಸಿ ಚಾಲಕರಿಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ನಿರಾಕರಣೆ; ಆಕ್ರೋಶ

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಬೈಕ್ ಟ್ಯಾಕ್ಸಿ ವೆಲ್​ಫೇರ್​ ಅಸೋಸಿಯೇಷನ್ ಸದಸ್ಯರಿಗೆ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದಾರೆ. ಹೈಕೋರ್ಟ್‌ನಿಂದ ಬೈಕ್‌ ಟ್ಯಾಕ್ಸಿ ನಿಷೇಧಿಸಿದ ನಂತರ ಬೈಕ್‌ ಟ್ಯಾಕ್ಸಿ ಸಂಘಟನೆಗಳಲ್ಲಿ ಒಂದಾದ ಬೈಕ್ ಟ್ಯಾಕ್ಸಿ...

ದುಪ್ಪಟ್ಟು ಹಣ ಕೀಳುವ ಆಟೋ ಚಾಲಕರ ಪರ್ಮಿಟ್‌ ರದ್ದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ನಿಗದಿ ಪಡಿಸಿದ ದರಕ್ಕಿಂತ ಅಧಿಕ ದರ ವಸೂಲಿ ಮಾಡುತ್ತಿರುವ ಹಾಗೂ ಬಾಡಿಗೆಗೆ ತೆರಳಲು ನಿರಾಕರಿಸುವ ಆಟೊಗಳ ಪರ್ಮಿಟ್‌ ರದ್ದುಪಡಿಸಿ, ಸಂಬಂಧಪಟ್ಟ ಚಾಲಕರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ...

ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ: ಏನಿದು, ಬೆಲೆ ಎಷ್ಟು, ಪ್ರಯೋಜನವೇನು?

ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್ ಕಡ್ಡಾಯಗೊಳಿಸಲಾಗಿದೆ. ಏನಿದು ಸ್ಮಾರ್ಟ್ ಮೀಟರ್, ಗ್ರಾಹಕರಿಗೆ ಏನು ಪ್ರಯೋಜನ, ಇದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ಬೆಂಗಳೂರು ವಿದ್ಯುತ್...

ಬೆಂಗಳೂರು | ಲುಲು ಮಾಲ್‌ನಿಂದ ಜುಲೈ 3 ರಿಂದ 6ರವರೆಗೆ ಶಾಪಿಂಗ್ ಬೊನಾನ್ಜಾ: ಶೇ.50ರಷ್ಟು ರಿಯಾಯಿತಿ

ಸೀಸನ್ ಅಂತ್ಯದ ಮಾರಾಟದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಲುಲು ಮಾಲ್‌ನಲ್ಲಿ ಅತಿದೊಡ್ಡ ಶಾಪಿಂಗ್ ಬೊನಾನ್ಜಾವನ್ನು ಗ್ರಾಹಕರಿಗಾಗಿ ಮುಂದಿನ ಜುಲೈ 3 ರಿಂದ 6 ರವರೆಗೆ ಫ್ಲಾಟ್ 50% ರಿಯಾಯಿತಿಯೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ಲುಲು...

ಉತ್ತರ ಪ್ರದೇಶ | ಐಫೋನ್‌ ಕದ್ದು ರೀಲ್ಸ್ ಮಾಡಲು ಅಪ್ರಾಪ್ತರಿಂದ ಬೆಂಗಳೂರು ಯುವಕನ ಕೊಲೆ

ಐಫೋನ್‌ ಕದ್ದು ಉನ್ನತ ಗುಣಮಟ್ಟದ ರೀಲ್ಸ್ ಮಾಡಲು ಬೆಂಗಳೂರು ಮೂಲದ ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ...

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್‌ನಿಂದ ಸರ್ಕಾರಕ್ಕೆ 1 ಕೋಟಿಯ ಡಿವಿಡೆಂಡ್ ಚೆಕ್ ವಿತರಣೆ

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟಿಸ್ ಲಿಮಿಟೆಡ್‌ನ ಪರವಾಗಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ಕೋಟಿ ರೂಪಾಯಿ ಮೊತ್ತದ ಡಿವಿಡೆಂಡ್ ಚೆಕ್ ಅನ್ನು ಸಲ್ಲಿಸಿದರು. ‌ ಅಧ್ಯಕ್ಷರಾದ ಎಸ್.ಮನೋಹರ್, ಇಂಧನ...

ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು- ಎಡ ಪಕ್ಷಗಳ ಆಗ್ರಹ

ಇಡೀ ಜೀವಸಂಕುಲವನ್ನೇ ನಾಶ ಮಾಡುವಂತಹ ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು ಎಂಬ ಆಶಯವನ್ನು ಪ್ರತಿಪಾದಿಸಲು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಡ ಪಕ್ಷಗಳ ನೇತೃತ್ವದಲ್ಲಿ ಯುದ್ಧ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಿಪಿಐ,...

ಕುಡುಪು ಘಟನೆ | ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು: ಸಂತ್ರಸ್ತ ಅಶ್ರಫ್ ಸಹೋದರ ಜಬ್ಬಾರ್

ಮಂಗಳೂರು ನಗರದ ಕುಡುಪು ಎಂಬಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ...

ಚಿತ್ರದುರ್ಗ | ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಆಡಳಿತ ವ್ಯವಸ್ಥೆ ಮಾದರಿ; ಎಡಿಸಿ ಬಿ.ಟಿ. ಕುಮಾರಸ್ವಾಮಿ

ಕೆಂಪೇಗೌಡರು ಕೇವಲ ನಾಡಪ್ರಭು ಮಾತ್ರವಲ್ಲದೇ ಧರ್ಮಪ್ರಭುವೂ ಆಗಿದ್ದರು. ದೂರದೃಷ್ಟಿಯ ನಾಯಕ, ಅಪೂರ್ವ ಕನಸುಗಾರ ಸಮರ್ಥ ಆಡಳಿತಗಾರರಾಗಿದ್ದು ಅವರ ಆಡಳಿತ ಮಾದರಿಯಾಗಿದ್ದು. ಬೆಂಗಳೂರು ಜಾಗತಿಕ ನಗರವಾಗುವಲ್ಲಿ ಮೂಲ ಕಾರಣಕರ್ತರಾಗಿದ್ದಾರೆ" ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ...

ದಾವಣಗೆರೆ | ಬೆಂಗಳೂರಿಗೆ ಹೋಗುವ ವಂದೇಭಾರತ್ ರೈಲಿನಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯವಿಲ್ಲ ರೈಲ್ವೆ ಇಲಾಖೆ ಸ್ಪಷ್ಟನೆ

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ 'ವಂದೇ ಭಾರತ್' ಎಕ್ಸ್ ಪ್ರೆಸ್ ಶುಕ್ರವಾರ ಮಧ್ಯಾಹ್ನ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ರೈಲಿನ ಚಕ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಜಿನ್ ಗೆ ಮಾಹಿತಿ ರವಾನೆಯಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ