ಬೆಂಗಳೂರು

ಬೆಂಗಳೂರು | 2026-27ರ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಕಲ್ಯಾಣಕ್ಕೆ ಹೂಡಿಕೆ ಹೆಚ್ಚಿಸುವಂತೆ SIO ಮನವಿ

2026–27ರ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ, ಅಲ್ಪಸಂಖ್ಯಾತ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸಲು ಕರ್ನಾಟಕ ಸರ್ಕಾರಕ್ಕೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್...

Namma Metro | ಪ್ರಯಾಣ ದರ ಏರಿಕೆ; ಪ್ರಯಾಣಿಕರ ಆಕ್ರೋಶ

ಬೆಂಗಳೂರು ಟ್ರಾಫಿಕ್‌ಗೆ ಮದ್ದಾಗಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮೆಟ್ರೋ ಪ್ರಯಾಣ ದರಗಳು ಆಕಾಶಕ್ಕೇರಿವೆ. 2017ರ ನಂತರ ಈ ದರಗಳಲ್ಲಿ ಏರಿಕೆ ಆಗಿರಲಿಲ್ಲ. ಆದರೆ, ಕಳೆದ ವರ್ಷ ಬರೋಬ್ಬರಿ ಶೇ.71.5...

ದಾಖಲೆ ಮುರಿದ ಸಾಬೂನು ಮತ್ತು ಮಾರ್ಜಕ ನಿಗಮ: ಜನವರಿಯಲ್ಲಿ 4,894 ಟನ್‌ ಸಾಬೂನು ಉತ್ಪಾದನೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು(ಕೆಎಸ್‌ಡಿಎಲ್‌) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದ್ದು, ಜನವರಿ ತಿಂಗಳೊಂದರಲ್ಲೇ 4,894 ಟನ್‌ ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ...

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ BMRCL ಮತ್ತೆ ಸಜ್ಜು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಈ ಹಿಂದೆ ನಮ್ಮ ಮೆಟ್ರೋ ಟಿಕೆಟ್ ದರವನ್ನು ತೀವ್ರ ಪ್ರಮಾಣದಲ್ಲಿ ಏರಿಸಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಇದೀಗ ಮತ್ತೆ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಈಗಾಗಲೇ...

BIFFES | ಸ್ಥಳೀಯ ಕಥೆ ಪ್ರಾಮಾಣಿಕವಾಗಿ ಹೇಳಿದಾಗ ಅವು ಭೌಗೋಳಿಕ ಗಡಿ ಮೀರುತ್ತವೆ- ಖಂಜನ್‌

ಬೆಂಗಳೂರಿನ ಲುಲು ಮಾಲ್‌ನಲ್ಲಿ ನಡೆಯುತ್ತಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕರ್ಬಿ (ಅಸ್ಸಾಂ) ಭಾಷೆಯ ಚಿತ್ರ 'ಕಾಂಗ್ಬೋ ಅಲೋಟಿ' (Kangbo Aloti) ಕುರಿತು ನಿರ್ದೇಶಕ ಖಂಜನ್ ಕಿಶೋರ್ ನಾಥ್ ಮಾತನಾಡಿದ್ದಾರೆ. 'ಈಶಾನ್ಯ ಭಾರತದ ಬಂಡಾಯ...

ಕನ್ನಡದ ಕ್ಲಾಸಿಕ್ ಸಿನಿಮಾ ಪ್ರತಿಗಳ ಸಂರಕ್ಷಣೆಗೆ ಚಲನಚಿತ್ರ ಅಕಾಡೆಮಿ ಗಮನ ಹರಿಸಬೇಕು: ಅಪರ್ಣಾ ಸುಬ್ರಮಣಿಯನ್

‘ಕನ್ನಡದ ಹಳೆಯ ಸಿನಿಮಾಗಳ ಸಂರಕ್ಷಣೆ ಮತ್ತು ಪುನಶ್ಚೇತನದ ಕಡೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಗಮನಹರಿಸಬೇಕು’ ಎಂದು ಸಿನಿಮಾ ಸಂರಕ್ಷಣೆ ಮತ್ತು ಪುನಶ್ಚೇತನಾ ಕಾರ್ಯದಲ್ಲಿ ತೊಡಗಿಕೊಂಡಿರುವ ಅಪರ್ಣಾ ಸುಬ್ರಮಣಿಯನ್ ಹೇಳಿದರು. ಬೆಂಗಳೂರು ಚಿತ್ರೋತ್ಸವದಲ್ಲಿ ನಡೆದ ‘ಸಿನಿಮಾಗಳ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆ ಲಂಡನ್‌ನಿಂದ ಬೆಂಗಳೂರಿಗೆ ಹಾರಾಟ ನಡೆಸಲು ನಿಗದಿಯಾಗಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ದೋಷ ಕಾಣಿಸಿಕೊಂಡ ಬಗ್ಗೆ ಪೈಲಟ್‌ ವರದಿ ಮಾಡಿದ ಬಳಿಕ...

ನರೇಗಾ ಮರು ಸ್ಥಾಪಿಸಬೇಕು, ಜಿ ರಾಮ್‌ ಜಿ ವಾಪಸ್ ಪಡೆಯಬೇಕು: ಮಹಾಪಂಚಾಯತ್‌ ಆಗ್ರಹ

ಉತ್ತರದ ಬೀದರ್‌ನಿಂದ ದಕ್ಷಿಣದ ಚಾಮರಾಜನಗರದ ತನಕ, ಪೂರ್ವದ ಮಂಗಳೂರಿನಿಂದ ಪಶ್ಚಿಮ ಕೋಲಾರದ ತನಕ, ಇಡೀ ಕರ್ನಾಟಕದ ಸಾವಿರಾರು ಗ್ರಾಮೀಣ ಭಾಗದ ನರೇಗಾ ಕಾರ್ಮಿಕರು ಒಂದೊತ್ತಿನ ಊಟ ಕಟ್ಟಿಕೊಂಡು ರಾಜಧಾನಿಗೆ ಬಂದಿದ್ದರು. ʼಕೇಂದ್ರ ಸರ್ಕಾರ...

ಬ್ಯಾರಿ ಸಮುದಾಯದವರು ಜಾತ್ಯತೀತರು; ಅಸ್ಮಿತೆ, ಒಗ್ಗಟ್ಟು ಉಳಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಅವರಿಗಿಲ್ಲ. ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಭಾನುವಾರ ಬ್ಯಾರಿಸ್ ಸೆಂಟ್ರಲ್ ಕಮಿಟಿ...

ಬೆಂಗಳೂರು | ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನದಲ್ಲಿ ಕನ್ನೇರಿ ಸ್ವಾಮಿ; ಕಾರ್ಯಕ್ರಮದಲ್ಲೇ ಬಸವ ಸಂಘಟನೆಗಳ ಪ್ರತಿಭಟನೆ

ಲಿಂಗಾಯತರನ್ನು ಹಲವು ಬಾರಿ ದೂಷಿಸಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಯನ್ನು ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನಕ್ಕೆ ಆಹ್ವಾನಿಸಿರುವುದನ್ನು ಬಸವ ಸಂಘಟನೆಗಳು ತೀವ್ರವಾಗಿ ವಿರೋಧಿಸಿದೆ. ಸಮಾವೇಶದಲ್ಲೇ ಬಸವ ಸಂಘಟನೆಗಳ 60ಕ್ಕೂ ಅಧಿಕ ಕಾರ್ಯಕರ್ತರು...

ಪ್ಯಾಲೆಸ್ತೀನ್‌ ಸಿನಿಮಾಗಳನ್ನು ಪ್ರದರ್ಶನ ಮಾಡುವ ನಿಲುವು ತೆಗೆದುಕೊಳ್ಳಿ- ಸಿಎಂ ಗೆ ಪ್ರಕಾಶ್‌ ರೈ ಒತ್ತಾಯ

"ಈ ವರ್ಷದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಜಕೀಯ ಪ್ರವೇಶ ಮಾಡಿದೆ. ಯಾಕೆಂದರೆ ಈ ಬಾರಿ ಪ್ಯಾಲೆಸ್ತೀನಿನ ಸಿನಿಮಾಗಳ ಪ್ರದರ್ಶನ ನಡೆಯುತ್ತಿಲ್ಲ. ಇದುವರೆಗೆ ಅದ್ಭುತವಾಗಿ ನಡೆಯುತ್ತಿದ್ದ ಉತ್ಸವದಲ್ಲಿ ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ನ ಸಿನಿಮಾ ಪ್ರದರ್ಶನ...

ಈ ಹೊತ್ತಿನ ಪ್ರಮುಖ ಸುದ್ದಿ