ಬೆಂಗಳೂರು

ಬೆಳಗಿನ ಜಾವ 4 ಗಂಟೆವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗುತ್ತಿತ್ತಾ?: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಷಿ...

ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಜೂನಿಯರ್‌ ಎಕ್ಸಿಕ್ಯುಟಿವ್‌, ಎಂಜಿನಿಯರ್‌, ಮ್ಯಾನೇಜರ್‌, ಸೇಫ್ಟಿ...

ಚಿನ್ನಸ್ವಾಮಿ ಸ್ಟೇಡಿಯಂ ದುರಂತ: ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ಡಿಎನ್‌ಎ...

ಬೆಂಗಳೂರು ದುರಂತ | ಭೀಕರ ಘಟನೆಗೆ ಏನೆಲ್ಲ ಕಾರಣಗಳು– ಸಂಪೂರ್ಣ ವರದಿ

ವಿಧಾನಸೌಧದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮವು ಯಾವುದೇ ಅಹಿತಕರ ಘಟನೆಗಳಿಲ್ಲದೆ ನಡೆದರೂ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಮತ್ತು ದುರಂತ ಏಕಕಾಲದಲ್ಲಿ ತಲೆದೋರಿತು. ಇದಕ್ಕೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ...

ಬೆಂಗಳೂರು ಕಾಲ್ತುಳಿತ: ಉಪ್ಪಿನಂಗಡಿ ಇಳಂತಿಲ ಮೂಲದ ವಿದ್ಯಾರ್ಥಿನಿ ಮೃತ್ಯು

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಆ ಪೈಕಿ ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ. ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು...

ಬೆಂಗಳೂರು | ಒಂದೇ ದಿನ ಮೆಟ್ರೋದಲ್ಲಿ 9 ಲಕ್ಷ ಜನ ಪ್ರಯಾಣ!

ನಿನ್ನೆ (ಜೂ.4) ವಿಧಾನ ಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆ ಲಕ್ಷಾಂತರ ಮಂದಿ ಕ್ರೀಡಾಂಗಣ, ವಿಧಾನ ಸೌಧದ ಬಳಿ ಜಮಾಯಿಸಿದ್ದರು. ಕಾರ್ಯಕ್ರಮಕ್ಕೆ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ: ಮೃತಪಟ್ಟವರ ವಿವರ ಬಿಡುಗಡೆ ಮಾಡಿದ ಸರ್ಕಾರ

18 ವರ್ಷದ ಬಳಿಕ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವಕ್ಕೆ ಬುಧವಾರ ಸಾಗರೋಪಾದಿಯಲ್ಲಿ ಜನ ಹರಿದುಬಂದಿದ್ದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11...

ಅಮಾಯಕ ಜೀವಗಳನ್ನು ಬಲಿ ಪಡೆದ ಸರ್ಕಾರ: ಆರ್‌ ಅಶೋಕ್‌ ವಾಗ್ದಾಳಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಸಂಭ್ರಮಾಚರಣೆ ಸೂತಕವಾಗಿ ಬದಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳಲ್ಲಿ ನಡೆದ ಕಾಲ್ತುಳಿತದಲ್ಲಿ 10 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ಸರ್ಕಾರದ ನಿರ್ಲಕ್ಷಕ್ಕೆ ಎಚ್‌ಡಿಕೆ ಆಕ್ರೋಶ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು, ಇದೇ ಸಂದರ್ಭದಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ...

ಪೇದೆಗಳನ್ನು ಬದಲಾವಣೆ ಮಾಡದೆ ಕಮಿಷನರ್, ಎಸ್ಪಿ ಬದಲಾವಣೆ ಮಾಡಿ ಏನು ಪ್ರಯೋಜನ: ಮಾಜಿ ಪೊಲೀಸ್‌ ಅಧಿಕಾರಿ ಶಿವರಾಮ್‌

ಕೋಮು ಹಿಂಸಾಚಾರ ನಡೆಯುವ ಜಿಲ್ಲೆಯ ಉನ್ನತ ಪೊಲೀಸ್‌ ಅಧಿಕಾರಿಗಳನ್ನು ಬದಲಾವಣೆ ಮಾಡಿ, ಅಲ್ಲಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಶಕಗಳಿಂದ ಹಾಸುಕೊಕ್ಕಿರುವ ಕಾನ್ಸ್‌ಟೇಬಲ್‌ಗಳು ಮತ್ತು ಇತರ ಕೆಳ ಮಟ್ಟದ ಅಧಿಕಾರಿಗಳನ್ನು ಬದಲಾವಣೆ ಮಾಡದಿದ್ದರೆ ಯಾವುದೇ...

ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಗೆ ಸಮಾನ ಮನಸ್ಕರ ಸಭೆ: ಎರಡು ಪ್ರಮುಖ ತೀರ್ಮಾನ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆ, ಕೋಮು ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ತುರ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಸುವುದು ಹಾಗೂ ಮಂಗಳೂರಿನಲ್ಲಿ ಬೃಹತ್ ‘ಸೌಹಾರ್ದ ಸಮ್ಮೇಳನ’...

ಬೆಂಗಳೂರು | ವಿವಿಧೆಡೆ ಸಿಸಿಬಿ ದಾಳಿ; ₹84 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಕ್ಕೆ

ಇಂದು ಬೆಳಗ್ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು ₹84 ಲಕ್ಷ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, 6 ಮಂದಿಯನ್ನು ಬಂಧಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ