ಬಡವರಿಗೆ ಉಚಿತ ಆರೋಗ್ಯ ತಪಾಸಣೆ ನೀಡಬೇಕೆನ್ನುವ ಉದ್ದೇಶದೊಂದಿಗೆ ಆರೋಗ್ಯ ಸೇವಾ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಜು.1 ರಂದು ಪ್ರತಿಯೊಬ್ಬ ವೈದ್ಯನೂ ಸ್ವಯಂ ಸೇವಕ ಎಂಬ ವಿನೂತನ ಅಭಿಯಾನಕ್ಕೆ ಚಾಲನೆ...
ಕಬ್ಬನ್ ಪಾರ್ಕ್ ಸ್ಥಾಪನೆಯಾದ ಸುಮಾರು 150 ವರ್ಷಗಳ ನಂತರ ಬೆಂಗಳೂರು ಮತ್ತೊಂದು ಪಾರ್ಕ್ ಕಾಣಲು ಸಜ್ಜಾಗಿದೆ. ಉತ್ತರ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಲಹಂಕದ ಬಳಿಯ ಮಾದಪ್ಪನಹಳ್ಳಿಯಲ್ಲಿ ಹೊಸ...
ಕನ್ನಡಿಗರ ಅರಣ್ಯ ಆಸ್ತಿ ಸುಮಾರು 14000 ಕೋಟಿ ರೂ.ಗೂ ಅಧಿಕ ಮೌಲ್ಯದ ಎಚ್‌ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಭೂಮಿಯನ್ನು ಸಚಿವ ಸಂಪುಟದ ಅನುಮತಿ ಇಲ್ಲದೆ ಡಿನೋಟಿಫಿಕೇಷನ್‌ಗೆ ಅರ್ಜಿ ಹಾಕಿರುವ ಐಎಎಸ್, ಐಎಫ್ಎಸ್...
ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಬಿಹಾರ ಮೂಲದ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ.
ಇತ್ತೀಚೆಗೆ ಬೆಳ್ಳಂದೂರಿನಲ್ಲಿ ಆಟೋ ತಮ್ಮ ಬೈಕ್‌ಗೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್‌ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ. ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು...
ರಾಜ್ಯದ ಶಕ್ತಿಸೌಧ ವಿಧಾನಸೌಧ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ಶಕ್ತಿಸೌಧವನ್ನು ದೂರದಿಂದಲೇ ನೋಡಿ, ಫೋಟೋ ಕ್ಲಿಕ್ಕಿಸಿ ಸಂತಸಪಟ್ಟುಕೊಳ್ಳುತ್ತಿದ್ದ ಜನರಿಗೆ ಹತ್ತಿರದಿಂದಲೇ ನೋಡುವ ಅವಕಾಶ ಸಿಕ್ಕಿದೆ. ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ ಸರ್ಕಾರ ʻಮಾರ್ಗದರ್ಶಿ...
ಸಭಾಧ್ಯಕ್ಷರಿಗೆ ರೂಲಿಂಗ್ ಅಧಿಕಾರವಿದೆ. ಸದನದ ಗಮನಕ್ಕೆ ತಾರದೆ ಬದಲಾವಣೆ ಮಾಡಲು ಅಧಿಕಾರವಿಲ್ಲ. ಸದನದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸದನದ ಹೊರಗೆ ಹಿಂಪಡೆಯಲು ಯಾರಿಗೂ ಅಧಿಕಾರವಿಲ್ಲ.
ಕರ್ನಾಟಕ ಬಜೆಟ್ ಅಧಿವೇಶನದ ಕೊನೆ ದಿನ(ಮಾರ್ಚ್ 21) ಕಲಾಪಗಳಿಗೆ ಅಡ್ಡಿಪಡಿಸಿದ...
ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಲ್ಲಿ ನೂರಾರು ಗೂಂಡಾಗಳು ಬುಧವಾರ ರಾತ್ರೋರಾತ್ರಿ ಏಕಕಾಲಕ್ಕೆ ನುಗ್ಗಿ, ಪೊಲೀಸರೇ ಎದುರಲ್ಲೇ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.
ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ದೇಶದಲ್ಲಿ ಬೆಂಗಳೂರಿನಲ್ಲಿ ಮಾತ್ರವೇ ಈ ರೀತಿ ಎರಡು ಬಗೆಯ ತೆರಿಗೆ ವಿಧಿಸಲಾಗುತ್ತಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಹಿಂದಿನಂತೆಯೇ ಚದರ...
ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಈ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಮತ್ತೆ ಟೋಯಿಂಗ್ ಪ್ರಾರಂಭಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ...