ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನ ಮಾಡುವ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನಗರದಲ್ಲಿ ಸ್ಥಳ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ...
ದೇಶ ಮತ್ತು ರಾಜ್ಯದ ಪ್ರಮುಖ ಸ್ಥಾನದಲ್ಲಿರುವ ದಲಿತ ನಾಯಕರನ್ನು ನಾಯಿಗೆ ಹೋಲಿಸಿ ನೀಚ ಮಾತುಗಳನ್ನು ಹಾಡಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಇಡೀ ದಲಿತ ಸಮುದಾಯದ ಜೊತೆ ಕ್ಷಮೆ ಕೇಳಬೇಕು...
ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ ನಡೆದ ಬಳಿಕ ಗ್ರಾಹಕರೋರ್ವರ ಸಂಬಂಧಿಗೆ ಡೆಲಿವರಿ ಬಾಯ್ ಓರ್ವ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಘಟನೆ ಮೇ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ವಿಕೃತ ವ್ಯಕ್ತಿಯೊಬ್ಬ ಮೊಬೈಲ್ ಫೋನ್‌ನ 'ವಾಲ್ಯೂಮ್' ಕಡಿಮೆ ಮಾಡುವಂತೆ ಕೇಳಿದ ಪತ್ನಿಯ ಮೇಲೆ ಆ್ಯಸಿಡ್ ಎರಚಿ, ವಿಕೃತ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚಿಕ್ಕಬಾಣಾವರ ಬಳಿಯ ಎನ್‌ಎಚ್‌ಎಂ ಲೇಔಟ್‌ನಲ್ಲಿ ಶುಕ್ರವಾರ ರಾತ್ರಿ...
ಬೆಂಗಳೂರು ನಗರದ ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಣ ಮಾಡಿ 'ಬೆಂಗಳೂರು ಮೆಟ್ರೋ_ಚಿಕ್ಸ್' ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಿದ್ದ ಯುವಕನನ್ನು ಬೆಂಗಳೂರಿನ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ಬಂಧಿಸಲ್ಪಟ್ಟ ಯುವಕನನ್ನು ಹಾವೇರಿ ಮೂಲದ,...
ಅಲ್ಪಸ್ವಲ್ಪ ಬದಲಾವಣೆಗಳನ್ನು ಹೊರತುಪಡಿಸಿದರೆ ಬಹುತೇಕ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮಾದರಿಯಲ್ಲೇ ಎರಡು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದುವರಿದಿದ್ದು, ಮುಂದೆಯೂ ಇದೇ ಮಾದರಿಯಲ್ಲಿ ಮುಂದುವರಿದರೆ ಭಾರೀ ಪ್ರತಿಭಟನೆ...
ಕರ್ನಾಟಕ ವಕ್ಪ್ ಪರಿಷತ್‌ನ ಉಪಾಧ್ಯಕ್ಷರಾಗಿ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ, ಆದೇಶ ಹೊರಡಿಸಿದೆ.
ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ...
ಸರ್ಕಾರಕ್ಕೆ ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿಯವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ...
ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರ ಯಾವುದಾದರೂ ಒಂದು ತೀರ್ಮಾನ ಮಾಡದಿದ್ದರೆ ಜೂನ್ 1ರಂದು ರಾಜ್ಯದ ಎಲ್ಲಾ ಪುರುಷ ಪ್ರಯಾಣಿಕರಿಗೂ ಶಕ್ತಿ...
‘ರಾಷ್ಟ್ರೀಯ ಶಿಕ್ಷಣ ನೀತಿ 2020’ (ಎನ್‌ಇಪಿ 2020)ಗೆ ಪರ್ಯಾಯವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‌ಇಸಿ)ಯು ಸಿದ್ಧಪಡಿಸಿದ ‘ಜನತೆಯ ಶಿಕ್ಷಣ ನೀತಿ 2025’ (ಪಿಇಪಿ 2025) ಕರಡನ್ನು ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ...
ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದಲ್ಲದೆ, ತಗ್ಗು ಪ್ರದೇಶದ ಹಲವು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ರಾಜಕಾಲುವೆಗಳು ತುಂಬಿದವು, ನೂರಾರು ವಾಹನಗಳು ಕೊಚ್ಚಿ ಹೋದ ಮತ್ತು ಮುಳುಗಡೆಯಾದ ವರದಿಗಳಾದವು. ದೈನಂದಿನ...