ಬೆಂಗಳೂರು

ಬೆಂಗಳೂರು | ಸಾಕಾಗಿದೆ ಸಾಯಿ ಲೇಔಟ್ ಬದುಕು; ಸಾಧಾರಣ ಮಳೆಗೆ ಮುಳುಗಿದ ಬಡಾವಣೆ

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ...

ಭಾರೀ ಮಳೆ | ಬೆಂಗಳೂರಿನಲ್ಲಿ ಮತ್ತೆ ಇಬ್ಬರ ಸಾವು; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಮಳೆ ನೀರನ್ನು ತೆರವುಗೊಳಿಸುವ ಸಂದರ್ಭದಲ್ಲಿ ಇಬ್ಬರು ವಿದ್ಯುತ್ ಆಘಾತವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆಗ್ನೇಯದಲ್ಲಿರುವ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಈ ಮೂಲಕ ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರನ್ನು ಮನಮೋಹನ್ ಕಾಮತ್...

ಭಾರೀ ಮಳೆ | ಬೆಂಗಳೂರು ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್, ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ...

ಬಿಬಿಎಂಪಿ ಯುಗಾಂತ್ಯ: ಏನಿದು ಗ್ರೇಟರ್‌ ಬೆಂಗಳೂರು?

ಬೆಳೆಯುತ್ತಿರುವ ಬೆಂಗಳೂರನ್ನು ಉತ್ತಮವಾಗಿ ನಿರ್ವಹಿಸಲು 7 ಪಾಲಿಕೆಗಳಾಗಿ ವಿಂಗಡಿಸುವುದು ಉತ್ತಮ. ಆದರೆ, ಅದಕ್ಕೆ ತಕ್ಕಂತೆ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಉತ್ತಮ ಯೋಜನೆ ಬೆಂಗಳೂರಿಗೆ ಬೇಕಿದೆ. ಆಗ ಮಾತ್ರವೇ 'ಗ್ರೇಟರ್ ಬೆಂಗಳೂರು' ಅಕ್ಷರಶಃ ಗ್ರೇಟ್‌ ಆಗಲು...

ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ – ಡಿಸಿಎಂ ಭೇಟಿ, ಮಹಿಳೆ ಸಾವಿಗೆ ಪರಿಹಾರ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು. ಮಳೆಯಿಂದ ಹಾನಿಗೊಳಗಾದ...

ಭಾರೀ ಮಳೆಗೆ ತತ್ತರಿಸಿದ ಸಿಲಿಕಾನ್‌ ಸಿಟಿ; ಬಿಬಿಎಂಪಿ ಭಾರೀ ವೈಫಲ್ಯ

ಬೆಂಗಳೂರು ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದ್ದಲ್ಲದೆ, ತಗ್ಗು ಪ್ರದೇಶದ ಹಲವು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗಳು ತುಂಬಿ ಹರಿಯುತ್ತಿವೆ, ನೂರಾರು ವಾಹನಗಳು ಕೊಚ್ಚಿ ಹಾದ ಮತ್ತು ಮುಳುಗಡೆಯಾದ ವರದಿಗಳಿವೆ,...

ಬೆಂಗಳೂರು ಹಾಲು ಒಕ್ಕೂಟದ (ಬಮುಲ್) ನಿರ್ದೇಶಕರಾಗಿ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕನಕಪುರದಿಂದ ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕ...

ಭಾರೀ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು; ಕುಟುಂಬಕ್ಕೆ 5 ಲಕ್ಷ ಪರಿಹಾರ

ಬೆಂಗಳೂರಿನ ಮಹದೇವಪುರದ ಚನ್ನಸಂದ್ರದಲ್ಲಿ ಇಂದು ಬೆಳಗ್ಗೆ ಕಾಂಪೌಂಡಿನ ಗೋಡೆ ಕುಸಿದು 35 ವರ್ಷದ ಶಶಿಕಲಾ ಎಂಬ ಮಹಿಳೆ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು. ಇದೀಗ ಮೃತ ಮಹಿಳೆ ಕುಟುಂಬಕ್ಕೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ 5...

ಬೆಂಗಳೂರಿಗೆ ಮಳೆ ಸಮಸ್ಯೆಗಳು ಹೊಸದಲ್ಲ, ಶಾಶ್ವತ ಪರಿಹಾರಕ್ಕೆ ಶ್ರಮಿಸುವೆ:‌ ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನ ಬಹುತೇಕ ಕಡೆ ಭಾನುವಾರ ತಡ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನಲ್ಲಿನ...

ಬೆಂಗಳೂರು | ಮಳೆ ಅವಘಡ; ಕಾಂಪೌಂಡ್‌ ಗೋಡೆ ಕುಸಿದು ಮಹಿಳೆ ಸಾವು

ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಲವೆಡೆ ಅವಾಂತವನ್ನೇ ಸೃಷ್ಟಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಪೌಂಡ್‌ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಶಶಿಕಲಾ (35) ಮೃತ ಮಹಿಳೆ. ಮೃತ ಮಹಿಳೆ ಶಶಿಕಲಾ...

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ, ಮೇ 20ರಂದು ಜನಾಗ್ರಹ ಸಮಾವೇಶ: ಬಡಗಲಪುರ ನಾಗೇಂದ್ರ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಮೇ 20ರಂದು ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಬಡಗಲಪುರ...

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿಗಳೇ ರಾಜಧಾನಿ ಅವಸ್ಥೆ ಕಡೆ ಗಮನ ಹರಿಸಿ: ಆರ್‌ ಅಶೋಕ್

ಬೆಂಗಳೂರು ನಗರದಲ್ಲಿ ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ರಾಜಕಾಲುವೆಗಳು ತುಂಬಿ ಹರಿದ ಪರಿಣಾಮ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ