ಬಿಳಿ ಬಣ್ಣದ ಹುಂಡೈ ಕ್ರೇಟಾ ಕಾರಿನಲ್ಲಿ ಬಂದ ವ್ಯಕ್ತಿಯು, ತನಗೆ ಸಿಗರೇಟ್ ತಂದು ಕೊಡಲಿಲ್ಲವೆಂದು ಅಪರಿಚಿತರನ್ನು ಕೊಲೆ ಮಾಡಲು ಯತ್ನಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು...
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಜೋರು ಮಳೆಯಾಗಿದೆ. ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾನವಾಗಿತ್ತು. ಸಂಜೆ 5 ಗಂಟೆಗೆ ಆರಂಭವಾದ ಮಳೆ 8 ಗಂಟೆವರೆಗೂ ಸುರಿದಿದೆ.
ಮಳೆಯಿಂದಾಗಿ ಬೆಂಗಳೂರಿನ...
ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ...
ರಾಷ್ಟ್ರ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ ವಿವಾನ್ ಮಂಜುನಾಥ್‌ನ ಭವಿಷ್ಯ ಉಜ್ವಲವಾಗಲಿ ಎಂದು ರಾಮನಗರ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಬಾಕ್ಸಿಂಗ್...
ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ...
ಅಂತಾರಾಷ್ಟ್ರೀಯ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದ ಬಗೆಗಿನ ತಾರತಮ್ಯ, ಭಯ, ಅಸಹ್ಯಗಳ ವಿರೋಧಿ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಒಂದೆಡೆ ಸಂಸ್ಥೆಯಿಂದ ಮೇ 16ರಂದು ಬೆಂಗಳೂರು ಹೆಬ್ಬಳದ ದಾಸರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ...
ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನವನ್ನ ದಿಟ್ಟತನದಿಂದ ಎದುರಿಸಿದ ಆಪರೇಷನ್ ಸಿಂಧೂರ ತಂಡದ ಕರ್ನಲ್ ಸೋಫಿಯಾ ಕುರೇಷಿ ಅವರ ದಿಟ್ಟತನದ ಹೋರಾಟವನ್ನು ಅಪಮಾನಗೊಳಿಸಿರುವ ಹಾಗೂ ದೇಶದ ವೀರ ಸೈನಿಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ...
ರಾಜ್ಯದ ಕರಾವಳಿ, ಮಳೆನಾಡು ಹಾಗೂ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಚದುರಿಕೊಂಡಿರುವ ‘ಮನ್ಸ’ ಜಾತಿಯು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿದ ಪ್ರತ್ಯೇಕ ಜಾತಿಯಾಗಿದ್ದು, ಒಳ ಮೀಸಲಾತಿ ಸಮೀಕ್ಷೆಯಲ್ಲಿ ನಮ್ಮನ್ನು ಪ್ರತ್ಯೇಕ ‘ಮನ್ಸ’ ಜಾತಿ ಎಂದು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದಿಗೆ ಯುಗಾಂತ್ಯವಾಗಿದೆ. ಇನ್ಮುಂದೆ ಬಿಬಿಎಂಪಿ ಎನ್ನುವ ಹೆಸರು ಬೆಂಗಳೂರಿಗರ ಜನಮಾನಸದಿಂದ ದೂರವಾಗಲಿದೆ. ಹೌದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕನಸಿಬ ‘ಗ್ರೇಟರ್ ಬೆಂಗಳೂರು’ ಉದಯಿಸಿದ್ದು, ಸಿಲಿಕಾನ್...
"ಜಗತ್ತಿನಾದ್ಯಂತ ಪರಿಸ್ಥಿತಿ ಸ್ಫೋಟಕವಾಗಿದೆ. ಇಸ್ರೇಲ್-ಪ್ಯಾಲೇಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ಇನ್ನೂ ನಡೆಯುತ್ತಿದೆ. ಇಂತಹ ಯುದ್ಧಗಳಿಗೆ ದೊಡ್ಡ ಬಂಡವಾಳಗಾರರ ಮಾರುಕಟ್ಟೆ ದಾಹವೇ ಕಾರಣ. ಅಮೆರಿಕದ ಆಳ್ವಿಕರು ಪ್ರಪಂಚದೆಲ್ಲೆಡೆ ಯುದ್ಧಗಳನ್ನು ನಡೆಸಿದೆ. ಭಾರತ- ಪಾಕಿಸ್ತಾನ ಕದನವಿರಾಮ ಸ್ವಾಗತಾರ್ಹವೇ....
ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಪ್ರತಿಷ್ಠಿತ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ 1,020 ಉದ್ಯೋಗವನ್ನು ಸೃಷ್ಟಿಸಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ...