ಬೆಂಗಳೂರು ನಗರದ ಮೇಲೂ ಪಾಕಿಸ್ತಾನ ದಾಳಿ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿ ಜನರಲ್ಲಿ ಭಯ ಹುಟ್ಟಿಸಿರುವ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ನಾಯಕ ಎಸ್ ಮನೋಹರ್...
"ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಸುಮಾರು...
ವಿಚ್ಛೇದಿತ ಮತ್ತು ವಿಧವೆಯಾಗಿರುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೆನ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಮಹದೇವಪುರ ನಿವಾಸಿ ಇ ಸುರೇಶ್ ಬಿನ್ ಯತಿರಾಜುಲು(61)...
ಕಲಬುರಗಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವದರೊಂದಿಗೆ ʼಸ್ಮಾರ್ಟ್ ಸಿಟಿʼ ರೂಪಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ, ಮುಂದಿನ ಮೂರು ವರ್ಷದ ಒಳಗೆ ಕಲಬುರಗಿ ನಗರವನ್ನು ಅತ್ಯುತ್ತಮ ನಗರವಾಗಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು...
ವೃಷಭಾವತಿ 1900 ಕೋಟಿ ರೂ.ಗಳ ಯೋಜನೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 270 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರಿಗೆ ಇದು ನಮ್ಮ ಸರಕಾರದ ಕೊಡುಗೆ...
ಸಿಹಿ ತಿನಿಸು ಅಂಗಡಿಯೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ವಿಡಿಯೋ ಚಿತ್ರೀಕರಿಸುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ಈ ಕುರಿತು ಸಂತ್ರಸ್ತ ಮಹಿಳೆಯೊಬ್ಬರು ಇನ್ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯ ಪಿಐ ಮತ್ತು ಪಿಎಸ್‌ಐ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪಿಐ ಶಿವಾಜಿ ರಾವ್...
ವಿದ್ಯಾರ್ಥಿಗಳಿಗೆ ಗುಣಮಟ್ಟದ, ಮೌಲ್ಯಯುತ ಶಿಕ್ಷಣ ಕಲ್ಪಿಸಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಕಾನ್ವೆಂಟ್ ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಸ್ಪಷ್ಟ ದತ್ತಾಂಶ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು...
ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಗಾರು ಮಳೆ ಆರಂಭವಾಗುತ್ತಿದ್ದು, ನಗರದಲ್ಲಿ ಸಂಭವನೀಯ ಪ್ರವಾಹ, ಮಳೆ...
ಲಿಂಗಾಯತರನ್ನು ಹಿಂದು ಧರ್ಮದ ಭಾಗ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ, ಲಿಂಗಾಯತರು ಹಿಂದುಗಳಲ್ಲ. ಲಿಂಗಾಯತ ಸ್ವತಂತ್ರ ಧರ್ಮವಾಗಿದ್ದು ಬಸವಣ್ಣ ಪ್ರತಿಪಾದಿಸಿದ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವಾಗಿ ಅನುಸರಿಸಿ ಉಳಿಸಬೇಕಾಗಿದೆ ಎಂದು ಚಿತ್ತರಂಗಿ ಇಳಕಲ್ ಸಂಸ್ಥಾನ...
'ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮೇ 5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ...