ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ...
ಮಾನವ ಹಕ್ಕುಗಳ ಕಾನೂನು ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತಿರುವ ಎಪಿಸಿಆರ್ (ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್)ನ ಕರ್ನಾಟಕ ರಾಜ್ಯ ಶಾಖೆಯ ಹೊಸ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆಯಾಯಿತು. ಸೇವಾ ನಿವೃತ್ತ ಹೆಚ್ಚುವರಿ ಪೊಲೀಸ್...
ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ...
ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಡಿಸಿಎಂ...
ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್‌ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ...
ಅಡುಗೆ ಅನಿಲ ಸಿಲಿಂಡರ್‌ನಿಂದ ಗ್ಯಾಸ್ ಸೋರಿಯಾಗಿ, ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಇಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಬೆಂಕಿ ತಗುಲಿದ್ದು, ಅವರ ಪರಿಸ್ಥಿತಿ...
ಎಲ್‌ಪಿಜಿ ಅನಿಲ ಸೋರಿಕೆಯಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನವಾದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳು. ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಬಳಿಯ...
ಯುವತಿಯೋರ್ವಳು ಅನ್ಯ ಯುವಕನೊಂದಿಗೆ ಪ್ರೀತಿಯಲ್ಲಿದ್ದ ವಿಷಯ ತಿಳಿದ ವರ ತಾಳಿ ಕಟ್ಟುವ ವೇಳೆ ಹಸೆಮಣೆಯಿಂದ ಎದ್ದು ಹೊರನಡೆದಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಾಲೇಪುರದಲ್ಲಿ ಬುಧವಾರ ನಡೆದಿದೆ.
ಮಂಗಳವಾರ ಖುಷಿಯಿಂದ ಆರತಕ್ಷತೆ ಮುಗಿಸಿಕೊಂಡಿದ್ದ...
ಸುಮಾರು 3 ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್ ಮೂಲಕ ತಂದಿದ್ದ ಲಾರಿಯನ್ನು ನಡುರಸ್ತೆಯಲ್ಲೇ ಬಿಟ್ಟು, ಅದರಲ್ಲಿದ್ದ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಮತ್ತು ಇತರೆ...
ಗಾಂಧಿಯವರ ವಿಚಾರಗಳು ಮತ್ತು ಚಿಂತನೆಗಳು ಎಂದೆಂದಿಗೂ ಸಾರ್ವಕಾಲಿಕ. ಇಂದಿನ ಯುವ ಸಮುದಾಯ ಗಾಂಧಿಯವರ ಜೀವನ ಚರಿತ್ರೆ ತಿಳಿದುಕೊಳ್ಳುವುದು ಮತ್ತು ಅವರು ನಡೆಸಿದ ಜೀವನ ಶೈಲಿ ತಿಳಿದುಕೊಳ್ಳುವುದು ಅತ್ಯವಶ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ...
ನಾಗಾಸಾಧುವಿನ ಸೋಗಿನಲ್ಲಿ ಬಂದ ಖತರ್ನಾಕ್ ವ್ಯಕ್ತಿಯೊಬ್ಬ ಕಾರುಚಾಲಕನಿಗೆ ಮಂಕುಬೂದಿ ಎರಚಿ, ಚಿನ್ನದ ಉಂಗುರ ಪೀಕಿ ಪರಾರಿಯಾಗಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವೈಯಾಲಿ ಕಾವಲ್ ನಿವಾಸಿ ಕಾರು ಚಾಲಕ ವೆಂಕಟಕೃಷ್ಣಯ್ಯ ಎಂಬುವವರು ಇತ್ತೀಚೆಗೆ ರಸ್ತೆ...
ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ರೈಲ್ವೆ ಇಲಾಖೆ ಮುಂದಾಗಿದೆ. ಅದಕ್ಕಾಗಿ, ಅಲ್ಲಿರುವ 468 ಮರಗಳನ್ನು ಕಡಿಯಲು ನಿರ್ಧರಿಸಿದೆ. ಮರ ಕಡಿಯುವ ವಿಚಾರವಾಗಿ ಬಿಬಿಎಂಪಿ ಅರಣ್ಯ ವಿಭಾಗಕ್ಕೆ...