ಬೆಂಗಳೂರು

ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಅಪಘಾತ: ಸ್ಥಳದಲ್ಲೇ ಐವರ ಸಾವು

ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ....

ಬೆಂಗಳೂರು | ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನಿಂದ ಅಂಬೇಡ್ಕರ್ ಜಯಂತಿ ಆಚರಣೆ

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್(ಎಂಇಐ) ಸಂಸ್ಥೆಯ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿರುವ ಕಂಪನಿಯ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾರಿಗೆ...

ಧರ್ಮ, ಭಾಷೆಗಿಂತ ದೇಶ ಮೊದಲು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಧರ್ಮ, ಭಾಷೆಗಿಂತ ದೇಶ ಮೊದಲು. ದೇಶಕ್ಕಾಗಿ ನಾವು ಎಲ್ಲರೂ ಒಂದಾಗಬೇಕು. ಆದರೆ, ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಆರ್‌ಟಿ ನಗರದ ತರಳಬಾಳು ಕೇಂದ್ರ ಸಭಾಂಗಣದಲ್ಲಿ...

ಗುಡುಗು ಸಹಿತ ಮಳೆ ಮುಂದುವರಿಕೆ; 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ...

ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಕೆನಡಾ ಪ್ರಜೆ ವಶಕ್ಕೆ

ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಇಂಡಿಗೋ ವಿಮಾನದಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿದ ಬಳಿಕ ಆತಂಕ ಸೃಷ್ಟಿಯಾಗಿದೆ ಎಂದು ಪೊಲೀಸರು ಭಾನುವಾರ...

ಬೆಂಗಳೂರು | ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಸಾರಿಗೆ ಸುರಕ್ಷಾ ಯೋಜನೆಯಡಿ ಪರಿಹಾರ ಮೊತ್ತ ಬಿಡುಗಡೆ

ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮುಜರಾಯಿ ಮತ್ತು...

ಉಪರಾಷ್ಟ್ರಪತಿ ಧನಕರ್ ಹೇಳಿಕೆಯನ್ನು ಖಂಡಿಸಿದ ವಕೀಲರ ಒಕ್ಕೂಟ

"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...

ಬೆಂ.ಗ್ರಾಮಾಂತರ | ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ, ಸರಕಾರದ ಹೇಡಿತನದ ಕೃತ್ಯ; ಕೆಪಿಆರ್‌ಎಸ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರಕಾರದ ಹೇಡಿತನದ ಕೃತ್ಯ ಎಂದು...

ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿ ರಂಗನ್ ಅವರು ಶುಕ್ರವಾರ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ತಮ್ಮ...

ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

ವಿಶ್ವ ಪುಸ್ತಕ ದಿನದಂದು (ಏಪ್ರಿಲ್ 23) ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ ನೀಡಲಾಗಿದೆ. ಜೊತೆಗೆ ವಿಶೇಷ ಉಪನ್ಯಾಸವೂ ನಡೆದಿದೆ. ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶೇಷಾದ್ರಿಪುರದಲ್ಲಿರುವ...

ಬೆಂಗಳೂರು | ಮೆಟ್ರೋದಲ್ಲಿ ಗುಟ್ಕಾ, ಪಾನ್ ಉಗುಳುವವರೇ ಎಚ್ಚರ! ಬೀಳಲಿದೆ ದಂಡ

ಮೆಟ್ರೋ ಆವರಣ ಹಾಗೂ ರೈಲುಗಳ ಒಳಗೆ ಪಾನ್‌, ಗುಟ್ಕಾದಂತಹ ತಂಬಾಕು ಆಧಾರಿತ ಉತ್ಪನ್ನಗಳನ್ನು ಜಗಿದು ಎಲ್ಲೆಂದರಲ್ಲಿ ಉಗುಳುವವರಿಗೆ ಬಿಎಂಆರ್‌ಸಿಎಲ್‌ ದಂಡದ ಎಚ್ಚರಿಕೆ ನೀಡಿದೆ. ಮೆಟ್ರೋ ನಿಲ್ದಾಣಗಳು ಮತ್ತು ರೈಲುಗಳಲ್ಲಿ ಪ್ರಯಾಣಿಕರು ಗುಟ್ಕಾ ಮತ್ತು...

ವಿಶ್ವ ಪುಸ್ತಕ ದಿನದಂದು ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

ವಿಶ್ವ ಪುಸ್ತಕ ದಿನದಂದು (ಏಪ್ರಿಲ್ 23) ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ ದೊರಕಲಿದೆ. ಜೊತೆಗೆ ವಿಶೇಷ ಉಪನ್ಯಾಸವೂ ಇರಲಿದೆ. ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶೇಷಾದ್ರಿಪುರದಲ್ಲಿರುವ...

ಈ ಹೊತ್ತಿನ ಪ್ರಮುಖ ಸುದ್ದಿ