ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಬಗಲಗುಂಟೆಯ ಮುನೇಶ್ವರ ನಗರದಲ್ಲಿ ನಡೆದಿದೆ.
ಹತ್ಯೆಯಾದ ವೃದ್ಧೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಹೆಂದ್ರ...
2025ರ ಐಪಿಎಲ್ ಪಂದ್ಯಾವಳಿಯಲ್ಲಿ ಗುರುವಾರ ರಾತ್ರಿ ನಡೆದ ಆರ್‌ಸಿಬಿ ಮತ್ತು ಡಿಸಿ (ಡೆಲ್ಲಿ ಕ್ಯಾಪಿಟಲ್ಸ್) ನಡುವಿನ ಪಂದ್ಯದ ವೇಳೆ ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ತಂಡವೊಂದನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರಲ್ಲಿ ಪ್ರಮುಖ ಆರೋಪಿ...
ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ...
ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಮೆಟ್ರೋ, ಹಾಲು, ಪೆಟ್ರೋಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದೀಗ, ದರ ಏರಿಕೆ ಪಟ್ಟಿಗೆ ನೀರು...
ವಿಧಾನಸೌಧವೂ ಕೂಡಾ ಶೀಘ್ರವೇ ಪ್ರವಾಸಿ ತಾಣವಾಗಲಿದೆ. ಸಾರ್ವತ್ರಿಕ ರಜಾ ದಿನಗಳ ಸಂದರ್ಭದಲ್ಲಿ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ನೀಡಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಇದಕ್ಕೆ ಪ್ರವೇಶ ಶುಲ್ಕ ನಿಗದಿಪಡಿಸಲೂ ನಿರ್ಧರಿಸಿದೆ.
ಬೆಳಿಗ್ಗೆ 8ರಿಂದ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(KIA) 2024-25ರ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸಾಧಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2024-25ರ ಹಣಕಾಸು...
ಈ ವರ್ಷ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿದೆ. ಅದರ ಅನುಭವ ನಮಗೆ ಶುರುವೂ ಆಗಿದೆ. ನೀರು ಕುಡಿದಷ್ಟೂ ಬಾಯಾರಿಕೆ ಹೆಚ್ಚು. ನಿರ್ಜಲೀಕರಣ, ಸುಸ್ತು, ತಲೆ ಸುತ್ತು, ಮೈ...
ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು ಬೆಂಗಳೂರಿನ ಬ್ಯಾಂಕ್ ಕಚೇರಿ ಗೆಸ್ಟ್‌ಹೌಸ್‌ನಲ್ಲಿ ಇಡಿ...
ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
“ಲೈಂಗಿಕ ದೌರ್ಜನ್ಯವನ್ನು ಸಹಜಗೊಳಿಸುವುದು ತಮ್ಮ...
ಬೆಂಗಳೂರು ನಗರದ ಅಪಾರ್ಟ್‌ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ವೈವಾಹಿಕ ಕಲಹದ ಕಾರಣದಿಂದಾಗಿ ಸಾವಿಗೆ ಶರಣಾಗಿರುವ ಆರೋಪ ಕೇಳಿಬಂದಿದೆ. 40 ವರ್ಷದ ಟೆಕ್ಕಿ ಮೃತಪಟ್ಟಿದ್ದು ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.
ಮೃತ ಪ್ರಶಾಂತ್ ನಾಯರ್,...
ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25...
ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ...