ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್...
ಕೇಂದ್ರ ಸರ್ಕಾರವು ವಕ್ಫ್ ಮಸೂದೆಯನ್ನು ಏಕಪಕ್ಷೀಯವಾಗಿ ಅಂಗೀಕರಿಸಿರುವುದನ್ನು ಸ್ವರಾಜ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಇದು ಸರ್ವಾಧಿಕಾರಿ ನಡೆ, ಭಾರತದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗಂಭೀರ ಹೊಡೆತ ಎಂದು ಸ್ವರಾಜ್ ಇಂಡಿಯಾ ಹೇಳಿದೆ.
"ಅಧಿಕ...
ರಾಜ್ಯ ಭೋವಿ ಅಭಿವೃದ್ಧಿ ನಿಗಮ(KBDC)ದಲ್ಲಿನ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ ಕೆ ನಾಗರಾಜಪ್ಪ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ವಶಕ್ಕೆ...
ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ಮತ್ತು ಬಹುಜನ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಜಾತಿ ದೌರ್ಜನ್ಯ ಮತ್ತು ತಾರತಮ್ಯವನ್ನು ತಡೆಗಟ್ಟಲು ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ, ರೋಹಿತ್ ಕಾಯ್ದೆಗಾಗಿ ಜನಾಂದೋಲನ ವತಿಯಿಂದ ಶನಿವಾರ ಬೆಂಗಳೂರಿನ...
ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಬೆಂಗಳೂರು ನಗರದ ಹೆಣ್ಣೂರು ಠಾಣೆ ಪೊಲೀಸರು, ಪ್ರಕರಣದ ಕುರಿತು ಶನಿವಾರ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಜಿಲ್ಲಾ ಕಾಂಗ್ರೆಸ್ ವಕ್ತಾರ...
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಬೆಂಗಳೂರು ಪಟ್ಟಣದ ಕಮಲಾನಗರದಲ್ಲಿ ನಡೆದಿದೆ.
ಬಸವೇಶ್ವರ ನಗರ ನಿವಾಸಿ ಚಿರಂಜೀವಿ(32) ಚಾಕು ಇರಿತಕ್ಕೆ ಒಳಗಾದವರು. ಚಿರಂಜೀವಿ ತನ್ನ ಸ್ನೇಹಿತನ...
ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ಬ್ಯಾಡ್ಮಿಂಟನ್ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಸುರೇಶ್ ಬಾಲಾಜಿ(26) ಬಂಧಿತ...
ಪ್ರಾಯೋಗಿಕ ಕೌಶಲ್ಯ, ದೃಢನಿಶ್ಚಯ ಮತ್ತು ಹೊಸ ಉದ್ದೇಶದ ಪ್ರಜ್ಞೆಯೊಂದಿಗೆ ಜಾಗತಿಕ ವೇದಿಕೆಗೆ ಕಾಲಿಡುತ್ತಿದ್ದು, ರಾಜ್ಯದ ನೂರಾರು ಯುವಜನರು, ಮಹಿಳೆಯರು ವಿದೇಶದಲ್ಲಿ ಲಾಭದಾಯಕ ಉದ್ಯೋಗಗಳನ್ನು ಪಡೆಯುತ್ತಿದ್ದಾರೆ. ಕೌಶಲ್ಯ ಅಭಿವೃದ್ಧಿಯಲ್ಲಿ ರಾಜ್ಯದ ಕೌಶಲ್ಯ ಕೇಂದ್ರೀಕೃತ ಪ್ರಯತ್ನಗಳಿಗೆ...
ಬ್ಯಾಡ್ಮಿಂಟನ್ ತರಬೇತುದಾರನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಲ್ಲದೆ, ಇತರ 8 ಅಪ್ರಾಪ್ತ ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ...
ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಬೆಂಗಳೂರು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಂಘರ್ಷದ ಕಿಚ್ಚು ಹೊತ್ತಿಸುತ್ತಿದ್ದು, ಕಾಂಗ್ರೆಸ್ಸಿಗರ ಮೇಲಿನ ಆರೋಪವನ್ನು ಬಿಜೆಪಿ ರಾಯಕೀಯ ದಾಳವಾಗಿ ಬಳಸಲು ಯತ್ನಿಸುತ್ತಿದೆ....
ಬೆಂಗಳೂರು ನಗರದಲ್ಲಿ ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ರಾಮನವಮಿ ಹಬ್ಬದ ಕಾರಣದಿಂದಾಗಿ ನಾಳೆ (ಏಪ್ರಿಲ್ 6) ಬೆಂಗಳೂರು ಮಹಾನಗರ...
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್‌ಕೆಸಿಸಿಐ) ವತಿಯಿಂದ ನಾಳೆ (ಏ.5) ʼಉದ್ಯೋಗ ಉತ್ಸವ 2025-26ʼನ್ನು ಆಯೋಜಿಸಲಾಗಿದೆ.
ಸಂಸ್ಥೆಯ ಸರ್. ಎಂ ವಿ ಆಡಿಟೋರಿಯಂನಲ್ಲಿ ನಡೆಯಲಿರುವ ಉದ್ಯೋಗ ಉತ್ಸವಕ್ಕೆ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ...