ಬೇಸಿಗೆ ಧಗೆಯ ನಡುವೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿರುವ ಕಾರಣ ಮಳೆಯಾಗುತ್ತಿದೆ. ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಿದೆ ಎಂದು ಹವಾಮಾನ...
ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್...
ಪ್ರಯಾಣ ದರ ಏರಿಕೆಯಿಂದ ಭಾರೀ ಸುದ್ದಿಯಲ್ಲಿದ್ದ ಬೆಂಗಳೂರಿನ 'ನಮ್ಮ ಮೆಟ್ರೋ' ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಈ ಬಾರಿ ಸುದ್ದಿಯಾಗುತ್ತಿರುವುದು ಮೆಟ್ರೋದ ಧೋರಣೆಯಿಂದಲ್ಲ, ಬದಲಾಗಿ ಪ್ರಯಾಣಿಕರ ನಡೆ-ನುಡಿ, ಚಟುವಟಿಕೆಗಳಿಂದ. ಬೆಂಗಳೂರಿನ ಒಂದು ಮೂಲೆಯಿಂದ ಮತ್ತೊಂದು...
ಸೆಪ್ಟೆಂಬರ್ 2024ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ...
"ಹಾಲು, ಮೊಸರು, ವಿದ್ಯುತ್, ಸಾರಿಗೆ ಇವುಗಳೆಲ್ಲವುದರ ಬೆಲೆ ಏರಿಕೆಯಾಗಿರುವುದನ್ನ ಖಂಡಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಬೆಲೆ ಏರಿಕೆಗೆ ಪ್ರತ್ಯಕ್ಷವಾಗಿ ಕಾರಣವಾಗಿರುವುದು ಕೇಂದ್ರ ಸರ್ಕಾರ ಮತ್ತು ಪರೋಕ್ಷವಾಗಿ ಕಾರಣವಾಗಿರುವುದು ರಾಜ್ಯ ಸರ್ಕಾರ....
ಸಾಹಿತಿ ಡಾ. ಪಿ.ವಿ ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿಳೆದಿದ್ದಾರೆ.
ಬೆಂಗಳೂರಿನ ಜಯನಗರದ 8ನೇ ಬ್ಲಾಕ್‌ನಲ್ಲಿರುವ ಹೇಮಂತ ಅರಿಷ್ಠ ಅಪಾರ್ಟ್ಮೆಂಟ್‌ನಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ...
ಇತ್ತೀಚಿನ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಪಕ್ಷಗಳ ಸರ್ಕಾರಗಳು ಅಂದಾದುಂದಿ ತೆರಿಗೆ ಹಾಗೂ ಬೆಲೆ ಏರಿಸಿ ಜನಸಾಮಾನ್ಯನು ಬದುಕಲು ಪರದಾಡುವಂತಹ ಪರಿಸ್ಥಿತಿಗೆ ತಳ್ಳಿರುವ ದುಃಸ್ಥಿತಿಯ ವಿರುದ್ಧ ರಾಜ್ಯದ ಮನೆಮನೆಗಳಲ್ಲಿ ಬೃಹತ್ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು...
ಐಪಿಎಲ್ 2025ರ ಟೂರ್ನಿ ನಡೆಯುತ್ತಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ ನಡುವೆ ಬುಧವಾರ (ಏಪ್ರಿಲ್ 2) ಸಂಜೆ ಬೆಂಗಳೂರಿನಲ್ಲಿ ಪಂದ್ಯ ನಡೆಯಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಮಾಡಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ....
ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು ಸ್ಮಾರ್ಟ್ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಶಾಸಕರು,...
ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. 30 ದಿನಗಳ ಉಪವಾಸ ಇಂದಿಗೆ ಅಂತ್ಯವಾಗಲಿದ್ದು, ಈಗಾಗಲೇ ಈದ್ಗಾ ಮೈದಾನದಲ್ಲಿ ಮುಸ್ಲಿಮ ಸಮುದಾಯದವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ್ದಾರೆ.
ಸಚಿವ ಜಮೀರ್...
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ಯುಗಾದಿ ಹಬ್ಬದ ದಿನದಂದು ರೌಡಿ ಶೀಟರ್ ಒಬ್ಬನ ಭೀಕರ ಹತ್ಯೆಯಾಗಿದೆ.
ಹತ್ಯೆಯಾದ ರೌಡಿಶೀಟರ್‌ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಮದ್ಯಪಾನ...